ತುಳಸಿ ಗಿಡದ ಹತ್ತಿರ ಏನನ್ನು ಇಡಬೇಕು ಹಾಗೂ ಏನನ್ನು ಇಡಬಾರದು ತಿಳಿದಿದೆಯೇ ನಿಮಗೆ ?

ಜ್ಯೋತಿಷ್ಯ

ತುಳಸಿ ಗಿಡ ಮನೆಯಲ್ಲಿ ಇದ್ದರೆ ಅದನ್ನು ಶುಭ ಎಂದು ಹೇಳಲಾಗುತ್ತದೆ. ಹಿಂದೂ ಧರ್ಮದಲ್ಲಿ ತುಳಸಿ ಸಸ್ಯವನ್ನು ಲಕ್ಷ್ಮಿ ಸ್ವರೂಪ ಎಂದು ಕೂಡ ಬಣ್ಣಿಸಲಾಗುತ್ತದೆ. ಒಂದು ವೇಳೆ ಮನೆಯಲ್ಲಿ ಯಾವುದಾದರೂ ಸಮಸ್ಯೆ ಇದ್ದರೆ ತುಳಸಿ ಸಸ್ಯವನ್ನು ನೆಟ್ಟಿ ಪೂಜಿಸುವುದರಿಂದ ಆ ಸಮಸ್ಯೆಯ ತೀವ್ರತೆಯು ಕಡಿಮೆಯಾಗುತ್ತದೆ ಎಂದು ಕೂಡ ಹೇಳಲಾಗುತ್ತದೆ. ಹಾಗಾದರೆ ತುಳಸಿ ಗಿಡದ ಅಕ್ಕಪಕ್ಕ ಯಾವ ವಸ್ತುವನ್ನು ಇಡಬಾರದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ  ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.

ಮೊದಲನೆಯದಾಗಿ ತುಳಸಿ ಗಿಡದ ಹತ್ತಿರ ಯಾವುದೇ ಕಾರಣಕ್ಕೂ ಚಪ್ಪಲಿಯನ್ನು ಬಿಡಬಾರದು. ಯಾಕೆಂದರೆ ಚಪ್ಪಲಿಯಲ್ಲಿ ನಕಾರಾತ್ಮಕ ಶಕ್ತಿ ಇರುತ್ತದೆ ಆದ್ದರಿಂದ ಯಾವುದೇ ಕಾರಣಕ್ಕೂ ತುಳಸಿ ಗಿಡದ ಹತ್ತಿರ ಚಪ್ಪಲಿಯನ್ನು ಬಿಡಬಾರದು.

ಎರಡನೆಯದಾಗಿ ರಾತ್ರಿವೇಳೆಯಲ್ಲಿ ತುಳಸಿ ಗಿಡಕ್ಕೆ ನೀರನ್ನು ಅರ್ಪಿಸಬಾರದು ಮತ್ತು ಯಾವಾಗಲೂ ಮುಂಜಾನೆ ಸ್ನಾನ ಮಾಡಿದ ನಂತರ ನೀರನ್ನು ಅರ್ಪಿಸಬೇಕು. ಮೂರನೆಯದಾಗಿ ತುಳಸಿ ಗಿಡದ ಅಕ್ಕಪಕ್ಕ ಯಾವಾಗಲೂ ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು, ಏಕೆಂದರೆ ತುಳಸಿ ಗಿಡ ನಕಾರಾತ್ಮಕ ಶಕ್ತಿಯನ್ನು ಹೀರಿಕೊಂಡು ಸಕಾರಾತ್ಮಕ ಶಕ್ತಿಯನ್ನು ಕೊಡುವಂತೆ ನೋಡಿಕೊಳ್ಳುತ್ತದೆ, ಆದ್ದರಿಂದ ತುಳಸಿ ಗಿಡದ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು.

ಶಾಸ್ತ್ರಗಳ ಪ್ರಕಾರ ಒದ್ದೆಯಾದ ಬಟ್ಟೆ ಅಥವಾ ನೆಲ ಒರಿಸಿದ ಬಟ್ಟೆಯನ್ನು ತುಳಸಿ ಗಿಡದ ಹತ್ತಿರ ಇಡಬಾರದು. ತಿಳಿದು ಅಥವಾ ತಿಳಿಯದೆಯೋ ತುಳಸಿ ಗಿಡದ ಹತ್ತಿರ ಯಾವುದಾದರೂ ಒಂದು ದೇವರ ಮೂರ್ತಿ ಅಥವಾ ವಿಗ್ರಹವನ್ನಿಟ್ಟು ಬಿಡುತ್ತೀರಿ, ಆದ್ದರಿಂದ ಯಾವುದೇ ಕಾರಣಕ್ಕೂ ತುಳಸಿ ಗಿಡದ ಹತ್ತಿರ ಗಣಪತಿಯ ಮೂರ್ತಿ ಅಥವಾ ವಿಗ್ರಹವನ್ನು ಇಡಬಾರದು. ಏಕೆಂದರೆ ಗಣಪತಿಗೆ ಯಾವಾಗಲೂ ಗರಿಕೆಯನ್ನು ಸಮರ್ಪಿಸಲಾಗುತ್ತದೆಯೇ ಹೊರತು ತುಳಸಿ ಎಲೆಯನ್ನು ಸಮರ್ಪಿಸುವುದಿಲ್ಲ.