ಅಪ್ಪಿತಪ್ಪಿಯೂ ಮನೆ ಮಗಳಿಗೆ ಈ ಒಂದು ವಸ್ತುವನ್ನು ಕೊಡಲೇಬಾರದು ಏಕೆ ಗೊತ್ತೇ ?

ಜ್ಯೋತಿಷ್ಯ

ಮನೆ ಮಗಳಿಗೆ ಈ ಒಂದು ವಸ್ತುವನ್ನು ಕೊಟ್ಟರೆ ನಿಮ್ಮ ಸರ್ವನಾಶಕ್ಕೆ ನೀವೇ ಕಾರಣರಾಗುತ್ತೀರಿ, ಏಕೆಂದರೆ ಮನೆಯಲ್ಲಿರುವ ಹೆಣ್ಣು ಮಕ್ಕಳು ತಾಯಿ ಲಕ್ಷ್ಮೀದೇವಿಯ ಸ್ವರೂಪ ಆಗಿರುತ್ತಾರೆ. ಅದರಲ್ಲೂ ವಿಶೇಷವಾಗಿ ಹಿಂದೂಧರ್ಮದಲ್ಲಿ ಹೆಣ್ಣುಮಕ್ಕಳನ್ನು ತಾಯಿ ಸರಸ್ವತಿ, ದುರ್ಗೆ, ಲಕ್ಷ್ಮಿ ಸ್ವರೂಪ ಎಂದು ಹೇಳಲಾಗುತ್ತದೆ. ಎಲ್ಲಾ ತಂದೆ-ತಾಯಂದಿರಿಗೂ ಹೆಣ್ಣು ಮಕ್ಕಳನ್ನು ಕಂಡರೆ ವಿಶೇಷವಾದ ಪ್ರೀತಿ ಇರುತ್ತದೆ ಮತ್ತು ಗಂಡನ ಮನೆಗೆ ಕಳುಹಿಸಿಕೊಡುವಾಗ ತಮ್ಮ ಜವಾಬ್ದಾರಿಯನ್ನು ಬಾರವನ್ನು ಕಡಿಮೆ ಮಾಡಿಕೊಳ್ಳುತ್ತಾರೆ.

ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ  ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.

ತಂದೆ-ತಾಯಂದಿರು ತಮ್ಮ ಮಗಳನ್ನು ಮದುವೆ ಮಾಡಿ ಕಳುಹಿಸುವಾಗ ಕೆಲವೊಂದು ಉಡುಗೊರೆಗಳನ್ನು ನೀಡುತ್ತಾರೆ, ಈ ರೀತಿ ಉಡುಗೊರೆ ನೀಡುವಾಗ ತಂದೆ-ತಾಯಂದಿರು ಗಣಪತಿಯ ವಿಗ್ರಹವನ್ನು ಅಥವಾ ಚಿತ್ರಪಟವನ್ನು ಕೊಡುತ್ತಾರೆ. ಮನೆಯಲ್ಲಿ ಇರುವ ಹೆಣ್ಣುಮಕ್ಕಳು ಲಕ್ಷ್ಮಿಯ ಸ್ವರೂಪವಾಗಿರುವುದರಿಂದ ಗಣಪತಿಯ ಜೊತೆಗೆ ಲಕ್ಷ್ಮಿ ದೇವಿಯ ವಿಗ್ರಹವನ್ನು ಕೊಡುವುದು ಉತ್ತಮ.ತಾಯಿ ಲಕ್ಷ್ಮಿ ದೇವಿಯ ಸ್ವರೂಪವಾಗಿರುವ ಹೆಣ್ಣುಮಗಳಿಗೆ ಗಣಪತಿಯ ವಿಗ್ರಹವನ್ನು ಉಡುಗೊರೆಯಾಗಿ ನೀಡಿದರೆ ತನ್ನ ತವರು ಮನೆಯ ಧನಸಂಪತ್ತು ಹಾನಿಯಾಗುತ್ತದೆ. ಏಕೆಂದರೆ ಮಗಳು ಹೋಗುವಾಗ ತನ್ನ ಎಲ್ಲಾ ಸಿರಿಸಂಪತ್ತನ್ನು ತೆಗೆದುಕೊಂಡು ಹೋಗುತ್ತಾಳೆ, ಹಾಗಾಗಿ ಮಗಳಿಗೆ ಉಡುಗೊರೆಯನ್ನು ಕೊಡಬೇಕಾದರೆ ಯಾವುದೇ ಕಾರಣಕ್ಕೂ ಗಣೇಶನ ವಿಗ್ರಹವನ್ನು ಕೊಡಬಾರದು.

ಒಂದು ವೇಳೆ ತಿಳಿಯದೆ ಗಣೇಶನ ವಿಗ್ರಹವನ್ನು ಕೊಟ್ಟಿದ್ದರೆ ಮತ್ತೆ ತಮ್ಮ ಮಗಳಿಂದ ಉಡುಗೊರೆಯಾಗಿ ಗಣೇಶನ ವಿಗ್ರಹವನ್ನು ಪಡೆದುಕೊಳ್ಳಬೇಕು. ಇದರಿಂದ ಕಳೆದುಹೋಗಿದ್ದ ಧನ ಸಂಪತ್ತು ಮತ್ತೆ ವಾಪಸ್ಸಾಗುತ್ತದೆ.

Leave a Reply

Your email address will not be published. Required fields are marked *