ಸಾಯುವ ಪರಿಸ್ಥಿತಿ ಬಂದರೂ ಮುಂಜಾನೆ ಎದ್ದ ಕೂಡಲೇ ಯಾವುದೇ ಕಾರಣಕ್ಕೂ ಈ 5 ಕೆಲಸವನ್ನು ಮಾಡಬಾರದು. ಹಾಗಾದರೆ ಯಾವ ಕೆಲಸಗಳನ್ನು ಮಾಡಬಾರದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ದಿನದ ಪ್ರಾರಂಭವು ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತದೆ. ಯಾರು ಕೂಡ ತಮ್ಮ ದಿನ ಚೆನ್ನಾಗಿರಬಾರದು ಎಂದು ಅಂದುಕೊಳ್ಳುವುದಿಲ್ಲ. ಸಾಮಾನ್ಯವಾಗಿ ನಿಮ್ಮ ಮನೆಯಲ್ಲಿರುವ ಹಿರಿಯರು ಮುಂಜಾನೆ ಎದ್ದ ತಕ್ಷಣ ಯಾವ ಕೆಲಸವನ್ನು ಮಾಡಬಾರದು ಎಂಬುದನ್ನು ಹೇಳಿರುತ್ತಾರೆ. ಕೆಲವೊಮ್ಮೆ ಮುಂಜಾನೆ ಎದ್ದ ತಕ್ಷಣ ನಾವು ಮಾಡುವ ಕೆಲವೊಂದು ತಪ್ಪುಗಳಿಂದ ಇಡೀ ದಿನವೂ ಹಾಳಾಗಿ ಹೋಗುತ್ತದೆ ಮತ್ತು ಇನ್ನು ಕೆಲವೊಂದು ಬಾರಿ ಅಶುಭ ಘಟನೆಗಳು ಕೂಡ ನಡೆದುಹೋಗುತ್ತದೆ.
ಲೇಖಕರು ದ್ವಾರಕನಾಥ್ ಶಾಸ್ತ್ರೀ 9900202707ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ,
ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9900202707.
ಮೊದಲನೆಯದಾಗಿ ಮುಂಜಾನೆ ಎದ್ದ ಕೂಡಲೇ ಯಾವುದೇ ಕಾರಣಕ್ಕೂ ಕುಟುಂಬದವರ ಜೊತೆಯಾಗಲಿ ಅಥವಾ ಸಂಗಾತಿಯೊಂದಿಗೆ ಯಾವುದೇ ಕಾರಣಕ್ಕೂ ಜಗಳವಾಡಬಾರದು ಹಾಗೂ ವಾದ ವಿವಾದವನ್ನು ಮಾಡಬಾರದು. ಒಂದು ವೇಳೆ ಮುಂಜಾನೆ ಎದ್ದ ತಕ್ಷಣ ಜಗಳವಾಡಿದರೆ ಅಥವಾ ವಾದ ವಿವಾದ ಮಾಡಿದರೆ ಇಡೀ ದಿನವೂ ಸಂಪೂರ್ಣವಾಗಿ ನಾಶವಾಗುತ್ತದೆ.
ಎರಡನೆಯದಾಗಿ ಯಾವ ವ್ಯಕ್ತಿಯು ಮುಂಜಾನೆ ಎದ್ದ ತಕ್ಷಣ ಸುಳ್ಳು ಹೇಳಲು ಪ್ರಾರಂಭ ಮಾಡುತ್ತಾರೋ ಅವರ ಜೀವನ ದಿಕ್ಕಿಲ್ಲದೆ ಹಾಗೆ ಆಗುತ್ತದೆ. ಅದರಲ್ಲೂ ವಿಶೇಷವಾಗಿ ತಂದೆ-ತಾಯಂದಿರು ಮಕ್ಕಳ ಎದುರು ಮುಂಜಾನೆ ಎದ್ದ ಕೂಡಲೇ ಸುಳ್ಳು ಮಾತುಗಳನ್ನು ಆಡಬಾರದು. ಏಕೆಂದರೆ ಮಕ್ಕಳು ಯಾವಾಗಲೂ ತಂದೆತಾಯಿ ತೋರಿಸಿದ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಾರೆ.
ಶಾಸ್ತ್ರಗಳ ಪ್ರಕಾರ ಪ್ರತಿನಿತ್ಯ ಬ್ರಹ್ಮ ಮಹೂರ್ತದಲ್ಲಿ ಏಳುವುದು ತುಂಬಾ ಉತ್ತಮ. ಒಂದು ವೇಳೆ ಯಾವ ವ್ಯಕ್ತಿಯು ಸೂರ್ಯೋದಯದ ನಂತರವೂ ಮಲಗಿರುತ್ತಾರೋ ಅವರು ಸೋಮಾರಿಗಳಾಗುತ್ತಾರೆ. ಇಂಥ ವ್ಯಕ್ತಿಗಳು ಜೀವನದಲ್ಲಿ ಎಂದಿಗೂ ಯಶಸ್ಸನ್ನು ಕಾಣುವುದಿಲ್ಲ.
ಮುಂಜಾನೆ ಎದ್ದ ಕೂಡಲೇ ಯಾವುದೇ ಕಾರಣಕ್ಕೂ ಕುಟುಂಬದವರಿಗೆ ಆಗಲಿ ಅಥವಾ ಬೇರೆಯವರಿಗಾಗಲಿ ಯಾವುದೇ ಕಾರಣಕ್ಕೂ ಅವಮಾನವನ್ನು ಮಾಡಬಾರದು. ಒಂದು ವೇಳೆ ಅವಮಾನ ಮಾಡಿದರೆ ಕುಟುಂಬದಲ್ಲಿ ಬಿರುಕು ಮೂಡುತ್ತದೆ.
ಮುಂಜಾನೆ ಎದ್ದ ಕೂಡಲೇ ಯಾವುದೇ ಕಾರಣಕ್ಕೂ ಯಾರ ಮೇಲೂ ಕೋಪ ಮಾಡಿಕೊಳ್ಳಬಾರದು ಏಕೆಂದರೆ ಮನುಷ್ಯನ ನಿಜವಾದ ಶತ್ರು ಬೇರೆ ಯಾರು ಅಲ್ಲ ಅವನ ಕೋಪವೇ ಅವನ ದೊಡ್ಡ ಶತ್ರು. ಆದ್ದರಿಂದ ಒಂದು ವೇಳೆ ಕೋಪ ಮಾಡಿಕೊಂಡರೆ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯವಾಗುವುದಿಲ್ಲ.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…