ಜ್ಯೋತಿಷ್ಯ

ಈ ಮಂತ್ರ ಜಪಿಸಿದರೆ ದೌರ್ಭಾಗ್ಯ ದೂರವಾಗಿ ಸೌಭಾಗ್ಯ ಪ್ರಾಪ್ತಿಯಾಗುತ್ತದೆ.

ಈ ಮಂತ್ರ ಜಪಿಸಿದರೆ ದೌರ್ಭಾಗ್ಯ ದೂರವಾಗಿ ಸೌಭಾಗ್ಯ ಪ್ರಾಪ್ತಿಯಾಗುತ್ತದೆ..ಯಾವಾಗ ಜೀವನದಲ್ಲಿ ಸಮಸ್ಯೆಗಳು ಪ್ರಾರಂಭವಾಗುತ್ತದೆಯೋ ಆಗ ತೊಂದರೆಗಳು ಬರಲು ಶುರುವಾಗುತ್ತದೆ. ಈ ರೀತಿಯ ಸಂಕಷ್ಟ ಎದುರಾದಾಗ ಮೊದಲಿಗೆ ಹಣದ ಕೊರತೆ ಉಂಟಾಗುತ್ತದೆ ಇದರಿಂದ ಜೀವನದಲ್ಲಿ ಸಾಕಷ್ಟು ಏರುಪೇರಾಗಲು ಶುರುವಾಗುತ್ತದೆ.

ಆಚಾರ್ಯಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ  ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತುಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.

ಯಾವಾಗ ವ್ಯಕ್ತಿಗೆ ದೌರ್ಭಾಗ್ಯ ಎಂಬುದು ಶುರುವಾಗುತ್ತದೆಯೋ ಆಗ ಎಷ್ಟೇ ದುಡಿದರೂ ಹಣವೂ ಕೈಯಲ್ಲಿ ನಿಲ್ಲುವುದಿಲ್ಲ. ಒಂದು ವೇಳೆ ನೀವು ಕೂಡ ಈ ರೀತಿಯ ಸಮಸ್ಯೆಯನ್ನು ಅನುಭವಿಸುತ್ತಿದ್ದರೆ ನಾವು ಹೇಳುವ ಸುಲಭ ಪರಿಹಾರವನ್ನು ಮಾಡಿಕೊಂಡರೆ ನಿಮ್ಮ ಜೀವನದಲ್ಲಿ ಇರುವ ದೌರ್ಭಾಗ್ಯ ದೂರವಾಗಿ ಸುಖಕರವಾದ ಜೀವನವನ್ನು ನಡೆಸಬಹುದು.

ಸಾಮಾನ್ಯವಾಗಿ ಸುಸ್ತಾದಾಗ ಸ್ನಾನ ಮಾಡಲು ಹೋಗುತ್ತಾರೆ, ಹೀಗೆ ಸ್ನಾನ ಮಾಡಿದ ನಂತರ ಆಯಾಸವೂ ಕಮ್ಮಿಯಾಗುತ್ತದೆ.ಈ ರೀತಿ ಏಕೆ ಆಗುತ್ತದೆ ಎಂದರೆ ನೀರಿನಲ್ಲಿ ಒಂದು ಅದ್ಭುತವಾದ ಶಕ್ತಿ ಇರುತ್ತದೆ. ಆದ್ದರಿಂದ ತೀರ್ಥಸ್ನಾನವನ್ನು ಪವಿತ್ರ ಸ್ನಾನ ಎಂದು ಹೇಳಲಾಗುತ್ತದೆ. ಅದೇ ರೀತಿಯಲ್ಲಿ ಗಂಗಾನದಿಯಲ್ಲಿ ಸ್ನಾನ ಮಾಡಿದರೆ ಪಾಪಗಳೆಲ್ಲವು ಪರಿಹಾರವಾಗುತ್ತದೆ ಎಂಬ ನಂಬಿಕೆಯೂ ಇದೆ.

ನಕಾರಾತ್ಮಕ ಹಾಗೂ ಕೆಟ್ಟ ದೃಷ್ಟಿಯ ಪರಿಣಾಮವಾಗಿ ವ್ಯಕ್ತಿಯು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುತ್ತಾನೆ. ಆದ್ದರಿಂದ ಮುಂಜಾನೆ ಸ್ನಾನ ಮಾಡಲು ಹೊರಟಾಗ ಒಂದು ಚಮಚ ಉಪ್ಪನ್ನು ಕೈಯಲ್ಲಿ ಹಿಡಿದುಕೊಂಡು ಈ ಒಂದು ಮಂತ್ರವನ್ನು ಹೇಳಬೇಕು. ಈ ಮಂತ್ರವನ್ನು ಹೇಳಿದ ನಂತರ ಉಪ್ಪನ್ನು ಸ್ನಾನ ಮಾಡುವ ನೀರಿಗೆ ಹಾಕಬೇಕು.

ಓಂ ಮಣಿ ಪದ್ಮೆ ಓಂ ಪಟ್ ಈ ಮೇಲಿನ ಮಂತ್ರವನ್ನು 108 ಬಾರಿ ಹೇಳಬೇಕು. 108 ಬಾರಿ ಹೇಳಿದ ನಂತರ ಕೈಯಲ್ಲಿ ಹಿಡಿದುಕೊಂಡಿದ್ದ ಉಪ್ಪನ್ನು ಸ್ನಾನ ಮಾಡುವ ನೀರಿಗೆ ಹಾಕಿ ಸ್ನಾನವನ್ನು ಮಾಡಬೇಕು. ಈ ರೀತಿ ಮಾಡಿದರೆ ನಿಮ್ಮ ಜೀವನದಲ್ಲಿರುವ ದೌರ್ಭಾಗ್ಯ ದೂರವಾಗಿ ಸೌಭಾಗ್ಯ ಪ್ರಾಪ್ತಿಯಾಗುತ್ತದೆ ಮತ್ತು ಆರ್ಥಿಕ ಸಮಸ್ಯೆ, ಹಣದ ಸಮಸ್ಯೆ ಎಲ್ಲವೂ ದೂರವಾಗಿ ಸುಖಕರವಾದ ಜೀವನವನ್ನು ನಡೆಸಬಹುದು.

admin

Share
Published by
admin

Recent Posts

ದಿನಭವಿಷ್ಯ 30 ಡಿಸೆಂಬರ್ 2024 | ರಾಶಿ ಭವಿಷ್ಯ | ದಿನ ಭವಿಷ್ಯ |

ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

2 weeks ago

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

3 weeks ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

4 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

2 months ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

2 months ago