ಜಗನ್ಮಾತೆ ಆದಿಶಕ್ತಿ ಸಿಗಂಧೂರು ಚೌಡೇಶ್ವರಿಯ ಆಶೀರ್ವಾದ ದೀಪಾವಳಿಯ ನಂತರ ದ್ವಾದಶ ರಾಶಿಯವರ ಜೀವನವೇ ಬದಲಾವಣೆ.

ಜ್ಯೋತಿಷ್ಯ

ನವಂಬರ್ 4 ನೇ ತಾರೀಕು ಅಮಾವಾಸ್ಯೆ ಹಾಗೂ ದೀಪಾವಳಿ ಹಬ್ಬ ಇದೆ ಈ ದೀಪಾವಳಿ ಹಬ್ಬದ ನಂತರ ಈ ದ್ವಾದಶ   ರಾಶಿಯವರಿಗೆ ಅಖಂಡ ರಾಜಯೋಗ ಆರಂಭವಾಗುತ್ತಿದೆ ಮತ್ತು ತಾಯಿ ಸಿಗಂಧೂರು ಚೌಡೇಶ್ವರಿಯ ದೇವಿಯ ಸಂಪೂರ್ಣ ಕೃಪೆ ಸಿಗಲಿದೆ ಈ ರಾಶಿಯವರ ಮನೆಯಲ್ಲಿ ಸರ್ವ ಇಷ್ಟಾರ್ಥಸಿದ್ಧಿ ಗಳು ಪಡೆಯಲಿದ್ದಾರೆ ಹಾಗಾದರೆ ಅಂತಹ ಅದೃಷ್ಟವಂತ ರಾಶಿಗಳು ಯಾವುವು ಹಾಗೆ ಅವುಗಳಿಗೆ ಯಾವೆಲ್ಲ ಲಾಭ ಸಿಗಲಿದೆ ನೋಡೋಣ ಬನ್ನಿ ಅದಕ್ಕೂ ಮೊದಲು ನಮ್ಮ ಈ ಪೇಜನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಸ್ನೇಹಿತರೆ ಈ ರಾಶಿಯವರ ಮೇಲೆ ಚಾಮುಂಡೇಶ್ವರಿ ತಾಯಿಯ ಕೃಪೆ ಇರುವ ಕಾರಣ ಇವರ ಅದೃಷ್ಟ ದುಪ್ಪಟ್ಟಾಗಲಿದೆ. 

ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ  ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.

ಮೇಷ  ಮನೆಯಲ್ಲಿ ಮೃದುಭಾಷಿಯಾಗಿ ವ್ಯವಹರಿಸಿ ಕೆಲಸಗಳ ನಿಧಾನಗತಿಯಲ್ಲಿದ್ದರೂ ಮನಸ್ಸಿನಲ್ಲಿನ ದುಗುಡವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ದೂರದ ಸಂಬಂಧಿಕರೊಬ್ಬರ ಆಗಮನ ಸಾಧ್ಯತೆ.

ವೃಷಭವರಮಾನದಲ್ಲಿ ಗಣನೀಯ ಸುಧಾರಣೆ. ವಿದೇಶದಿಂದ ಮಕ್ಕಳ ಅಥವಾ ಸಮೀಪದ ಬಂಧುಗಳ ಆಗಮನಕ್ಕಾಗಿ ಎದುರು ನೋಡುವಿರಿ. ಗೃಹಾಲಂಕಾರ ವಸ್ತುಗಳ ಖರೀದಿ ಸಾಧ್ಯತೆ ಕಂಡುಬರುವುದು.

ಮಿಥುನ ಮಕ್ಕಳಿಗಾಗಿ ದುಬಾರಿ ವಸ್ತುಗಳನ್ನು ಖರೀದಿ ಮಾಡುವ ಸಾಧ್ಯತೆ. ಶ್ರೀಮಂತ ಜೀವನದ ಶೈಲಿಗಾಗಿ ವೆಚ್ಚ ಭರಿಸಲಿದ್ದೀರಿ. ಸೋದರಿಯರ ವಿಚಾರದಲ್ಲಿ ಧಾರಾಳತನ ತೋರಲಿದ್ದೀರಿ.

ಕಟಕ ಕ್ರೀಡಾಪಟುಗಳಿಗೆ ಉತ್ತೇಜನ ದೊರಕುವ ಸಂಭವವಿದ್ದು ಉತ್ತಮ ಸಾಧನೆ ತೋರಲಿದ್ದೀರಿ. ವಿಪರೀತ ಅನವಶ್ಯಕ ಮಾತುಗಳಿಂದಾಗಿ ಕಾರ್ಯ ಕೆಟ್ಟುಹೋಗುವ ಸಾಧ್ಯತೆ ಇದೆ. ವಾಹನ ವ್ಯವಹಾರಗಳಿಂದ ವಿಶೇಷ ಲಾಭ.

ಸಿಂಹ ಆಸ್ತಿಯನ್ನು ಪಡೆದುಕೊಳ್ಳುವ ಸಾಧ್ಯತೆ ಕಂಡುಬರುತ್ತಿದೆ. ವಾಹನ ರಿಪೇರಿ, ಮಾರಾಟಗಾರರಿಗೆ ಉತ್ತಮ ವ್ಯವಹಾರ ನಡೆದು ಹೆಚ್ಚಿನ ಆದಾಯ. ಕಾನೂನಿಗೆ ಸಂಬಂಧಿಸಿದ ವಿಷಯದಲ್ಲಿ ಸೂಕ್ತ ಸಲಹೆ ಪಡೆಯುವುದು ಸೂಕ್ತ.

ಕನ್ಯಾಮನೆಯಲ್ಲಿ ಸಂತೋಷದ ವಾತಾವರಣ. ಆದಾಯದಲ್ಲಿ ಹೆಚ್ಚಳ. ಸರ್ಕಾರಿ ನೌಕರರಿಗೆ ಬಿಡುವಿನ ದಿನವಾಗಿದ್ದರೂ, ಉನ್ನತ ಹುದ್ದೆಯಲ್ಲಿರುವವರಿಗೆ ಜವಾಬ್ದಾರಿ ಹೆಚ್ಚಾಗಲಿದೆ.

ತುಲಾ  ಬರವಣಿಗೆಯಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಕಂಡುಬರುವುದು. ಮನೆಯ ಕೆಲಸ ಕಾರ್ಯಗಳ ಜವಾಬ್ದಾರಿಯಿಂದ ಮುಕ್ತರಾಗಿ ಸಂಗಾತಿಯೊಂದಿಗೆ ಪ್ರವಾಸಕ್ಕೆ ತೆರಳುವಿರಿ.

ವೃಶ್ಚಿಕ  ಕಳೆದುಹೋದ ವಸ್ತು ಅಥವಾ ಬಹುದಿನಗಳಿಂದ ಬರಬೇಕಾಗಿದ್ದ ವಸ್ತುಗಳನ್ನು ಪುನಃ ಪಡೆದುಕೊಳ್ಳುವ ಸಾಧ್ಯತೆ. ಚರ ಆಸ್ತಿಗಳ ಖರೀದಿ ಮಾಡಲಿದ್ದೀರಿ. ದೇವತಾ ಕಾರ್ಯಗಳಲ್ಲಿ ಭಾಗಿ.

ಧನು ಸಾಹಿತ್ಯ, ಸಂಗೀತ ಕಲಾ ನೈಪುಣ್ಯತೆ ಹೊಂದಿರುವ ವ್ಯಕ್ತಿಗಳೊಡನಾಟ ದಿನವಿಡೀ ದೊರಕುವ ಸಾಧ್ಯತೆ. ರಿಯಲ್ ಎಸ್ಟೇಟ್ ನಂತಹ ಭೂ ಸಂಬಂಧಿ ವ್ಯವಹಾರಗಳಲ್ಲಿ ಅಧಿಕ ಲಾಭ.

ಮಕರ ಆಪ್ತರೊಂದಿಗೆ ವಿಚಾರ ವಿನಿಮಯ ನಡೆಸಲಿದ್ದೀರಿ. ಆರ್ಥಿಕ ಸಂಕಷ್ಟ ಪರಿಹರಿಸಿಕೊಳ್ಳುವಿರಿ. ಓದಿನಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ಮಕ್ಕಳಿಂದ ಶುಭ ಸುದ್ದಿಯೊಂದನ್ನು ಕೇಳಲಿದ್ದೀರಿ.

ಕುಂಭ ನಿತ್ಯದ ಕೆಲಸಗಳಲ್ಲದೇ ಹಮ್ಮಿಕೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವುದರೊಂದಿಗೆ ನೆಮ್ಮದಿಯ ವಾತಾವರಣಕ್ಕೆ ಕಾರಣರಾಗಲಿದ್ದೀರಿ. ಪ್ರಚಲಿತ ವಿದ್ಯಮಾನಗಳ ಬಗ್ಗೆ ಆಸಕ್ತಿ ತಳೆಯಲಿದ್ದೀರಿ.

ಮೀನ ವಿವಾದಗಳು ಇತ್ಯರ್ಥಗೊಂಡು ಮಾನಸಿಕ ನೆಮ್ಮದಿ ಮೂಡಲಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಭಾಗ್ಯ ನಿಮ್ಮದಾಗಲಿದೆ. ವಿಶೇಷ ಭೋಜನ ಸಾಧ್ಯತೆ.

ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ  ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.

Leave a Reply

Your email address will not be published. Required fields are marked *