ಮುಂದಿನ 14 ವರ್ಷಗಳ ಕಾಲ ರಾಜಯೋಗ ಪ್ರಾಪ್ತಿಯಾಗುತ್ತಿರುವ ರಾಶಿಗಳು ಯಾವುವು ಗೊತ್ತೇ ನಿಮಗೆ ?

ಜ್ಯೋತಿಷ್ಯ

ದೀಪಾವಳಿ ಮುಗಿದ ಬಳಿಕ ಮುಂದಿನ 14 ವರ್ಷಗಳ ಕಾಲ ಆಂಜನೇಯ ಹಾಗೂ ಶನಿದೇವರ ದೃಷ್ಟಿಯು ಒಟ್ಟಿಗೆ ಬೀಳುವುದರಿಂದ ಈ 4 ರಾಶಿಯವರಿಗೆ ರಾಜಯೋಗ ಪ್ರಾಪ್ತಿಯಾಗುತ್ತದೆ. ಈ ನಾಲ್ಕು ರಾಶಿಯವರು ಯಾವುದೇ ಕೆಲಸ ಮಾಡಿದರೂ ಮುಟ್ಟಿದ್ದೆಲ್ಲ ಚಿನ್ನ ಎನ್ನುವಂತೆ ಅದೃಷ್ಟ ಎಂಬುದು ಇವರನ್ನು ಹುಡುಕಿಕೊಂಡು ಬರುತ್ತದೆ. ಹಾಗಾದರೆ ರಾಜಯೋಗ ಪ್ರಾಪ್ತಿಯಾಗುತ್ತಿರುವ ಆ 4 ರಾಶಿಗಳು ಯಾವುವು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

ಸಿಂಹ ರಾಶಿ ಈ ರಾಶಿಯವರು ಕಷ್ಟಪಟ್ಟು ದುಡಿಯುವಂತಹವರಾಗಿರುತ್ತಾರೆ, ಆದ್ದರಿಂದ ಇವರು ಪಡುವ ಕಷ್ಟಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಆಂಜನೇಯ ಹಾಗೂ ಶನಿಯ ಕೃಪೆ ಈ ರಾಶಿಯ ಮೇಲೆ ಇರುವುದರಿಂದ ಜೀವನವು ಸುಖಮಯವಾಗಿರುತ್ತದೆ. ಯಾವುದಾದರೂ ಹೊಸ ಕೆಲಸವನ್ನು ಪ್ರಾರಂಭಿಸಲು ಇದು ಸೂಕ್ತವಾದ ಸಮಯ.

ವೃಶ್ಚಿಕ ರಾಶಿ ಈ ರಾಶಿಯವರಿಗೂ ಕೂಡ ಆಂಜನೇಯ ಸ್ವಾಮಿಯ ಸಂಪೂರ್ಣ ಆಶೀರ್ವಾದ ದೊರೆಯಲಿದ್ದು ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭ ದೊರೆಯಲಿದೆ. ಮದುವೆಯಾಗದವರಿಗೆ ಕಂಕಣಭಾಗ್ಯ ಕೂಡಿ ಬರಲಿದೆ ಮತ್ತು ಮಕ್ಕಳಾಗದವರಿಗೆ ಸಂತಾನ ಭಾಗ್ಯ ಕೂಡಿ ಬರಲಿದೆ. ಪ್ರತಿನಿತ್ಯ ಲಕ್ಷ್ಮೀದೇವಿಯ ಮುಂದೆ ದೀಪವನ್ನು ಹಚ್ಚುವುದರಿಂದ ಜಾತಕದಲ್ಲಿರುವ ಎಲ್ಲಾ ದೋಷವೂ ಮುಕ್ತಿಯಾಗಲಿದೆ.

ಕುಂಭ ರಾಶಿ ಈ ರಾಶಿಯವರು ಎಂದಿಗೂ ರಿಸ್ಕ್ ತೆಗೆದುಕೊಳ್ಳಲು ಇಷ್ಟಪಡುವುದಿಲ್ಲ ಮತ್ತು ಯಾವಾಗಲೂ ಸುಲಭದ ಮಾರ್ಗದಲ್ಲಿ ನಡೆಯಲು ಇಚ್ಚಿಸುತ್ತಾರೆ. ಆದ್ದರಿಂದ ಒಂದು ವೇಳೆ ಕಷ್ಟಪಟ್ಟು ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಉತ್ತಮ ರೀತಿಯ ಫಲಿತಾಂಶವನ್ನು ಕಾಣಬಹುದು. ಈ ರಾಶಿಯವರು ಅತ್ಯಂತ ಪ್ರಾಮಾಣಿಕ ಮತ್ತು ನಿಷ್ಠೆಯ ವ್ಯಕ್ತಿಗಳಾಗಿರುತ್ತಾರೆ ಮತ್ತು ಇವರ ಮೇಲೆ ಯಾವುದೇ ರೀತಿಯ ಆಪಾದನೆಗಳು ಬರುವುದಿಲ್ಲ.

ಧನಸ್ಸು ರಾಶಿ ಈ ರಾಶಿಯವರು ಯಾವುದೇ ಸಾಧನೆ ಮಾಡಿದರೂ ಯಶಸ್ಸು ಎಂಬುದು ಹೆಚ್ಚಾಗಿ ಸಿಗುತ್ತದೆ. ವ್ಯಾಪಾರ ವ್ಯವಹಾರ ಮಾಡುವವರಿಗೆ ಉತ್ತಮವಾದ ಲಾಭ ದೊರಕಲಿದೆ. ನಿರುದ್ಯೋಗಿಗಳಿಗೆ ಒಳ್ಳೆಯ ಕೆಲಸ ಸಿಗುವ ಅವಕಾಶವೂ ಕೂಡಿ ಬರಲಿದೆ. ಈ ರಾಶಿಯವರು ಯಾರಿಗಾದರೂ ಈ ಸಮಯದಲ್ಲಿ ಸಾಲವನ್ನು ಕೊಟ್ಟರೆ ಮರಳಿ ಬರುವುದು ತುಂಬಾ ಕಷ್ಟವಾಗಿದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892

 

Leave a Reply

Your email address will not be published. Required fields are marked *