ಈ ಜಗತ್ತಿನಲ್ಲಿರುವ ಕೆಲವೊಂದು ಮರ-ಗಿಡಗಳು ಯಾವ ರೀತಿ ಇರುತ್ತವೆ ಎಂದರೆ ತುಂಬಾನೇ ಶಕ್ತಿಶಾಲಿ ಹಾಗೂ ಚಮತ್ಕಾರಿ ಗುಣದಿಂದ ಕೂಡಿರುತ್ತದೆ. ಇವುಗಳಲ್ಲಿ ತಂತ್ರೋಪ ಶಕ್ತಿಯು ಕೂಡ ಅಡಗಿರುತ್ತದೆ. ಈ ರೀತಿಯ ಮರಗಿಡಗಳಲ್ಲಿ ಒಂದು ಎಂದರೆ ಆಲದಮರ. ಆಲದ ಮರದಲ್ಲಿ ಶಿವನ ವಾಸವಿರುತ್ತದೆ. ಆದ್ದರಿಂದ ಇದರ ವಿನ್ಯಾಸಗಳು ಹಾಗೂ ಬೇರುಗಳು ಜಡೆಯ ರೀತಿ ಇರುತ್ತದೆ. ಹಾಗಾದರೆ ಈ ಮರದ ಲಾಭವನ್ನು ಯಾವ ರೀತಿ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಆಲದ ಮರವನ್ನು ವೃಕ್ಷರಾಜ ಎಂದು ಕೂಡ ಕರೆಯಲಾಗುತ್ತದೆ. ಈ ಮರವು ಹಣವನ್ನು ತನ್ನತ್ತ ಆಕರ್ಷಣೆ ಮಾಡುವ ಶಕ್ತಿಯನ್ನು ಹೊಂದಿದೆ. ಯಾರು ಈ ಮರದ ಬೇರನ್ನು ತಮ್ಮ ಬಳಿ ಇಟ್ಟುಕೊಳ್ಳುತ್ತಾರೋ ಅವರ ಧನಸಂಪತ್ತು ವಿಸ್ತಾರವಾಗುತ್ತ ಹೋಗುತ್ತದೆ. ಒಂದು ವೇಳೆ ನಿಮ್ಮ ಜೀವನದಲ್ಲಿ ಹಣದ ಸಮಸ್ಯೆ ಇದ್ದರೆ ಆಲದ ಮರದ 8 ಚಿಕ್ಕ ಚಿಕ್ಕ ಬೇರುಗಳನ್ನು ತೆಗೆದುಕೊಂಡು ಮನೆಗೆ ಬರಬೇಕು. ತದನಂತರ ಈ ಬೇರುಗಳಿಗೆ ಅರಿಶಿನ, ಕುಂಕುಮ ಹಚ್ಚಿ ಧೂಪದಿಂದ ಬೆಳಗಬೇಕು. ಇಷ್ಟಾದ ಬಳಿಕ ಈ ಬೇರುಗಳನ್ನು ಶಿವನಿಗೆ ಸಮರ್ಪಿಸಬೇಕು. ತದನಂತರ ಈ ಬೇರುಗಳನ್ನು ಕೆಂಪು ವಸ್ತ್ರದಲ್ಲಿ ಕಟ್ಟಿ ಯಾವ ಸ್ಥಳದಲ್ಲಿ ಹಣ ಒಡವೆ ಇಡುತ್ತಿರೋ ಆ ಜಾಗದಲ್ಲಿ ಈ ಬೇರುಗಳನ್ನು ಇಡಬೇಕು. ಇದರಿಂದ ನಿಮ್ಮ ಜೀವನದಲ್ಲಿ ಇರುವ ಹಣದ ಸಮಸ್ಯೆ, ಸಾಲದ ಸಮಸ್ಯೆ ಎಲ್ಲವೂ ಮುಗಿದು ಹೋಗುತ್ತದೆ.
ಮನೆಯಲ್ಲಿರುವ ಸದಸ್ಯರಿಗೆ ಕೆಲವೊಂದು ಬಾರಿ ಭಯವಾಗುತ್ತಿದ್ದರೆ ಅಥವಾ ಚಿಂತೆಯಾಗುತ್ತಿದ್ದರೆ ಇದಕ್ಕೆ ನಕಾರಾತ್ಮಕ ಶಕ್ತಿಯು ಕಾರಣವಾಗುತ್ತದೆ. ಒಂದು ವೇಳೆ ಈ ಸಮಸ್ಯೆಯಿಂದ ಹೊರ ಬರಬೇಕೆಂದರೆ ಎರಡು ಆಲದ ಮರದ ಎಲೆಗಳನ್ನು ತೆಗೆದುಕೊಂಡು ಮನೆಗೆ ತಂದು ಶುಚಿಗೊಳಿಸಬೇಕು. ತದನಂತರ ಎಲೆಯ ಮೇಲೆ 8 ಕರ್ಪೂರ, 8 ಲವಂಗ, 8 ಏಲಕ್ಕಿ ಯನ್ನು ಇಡಬೇಕು. ತದನಂತರ ಕರ್ಪೂರವನ್ನು ಹಚ್ಚಿ ಇಡಿ ಮನೆಗೆ ಧೂಪದ ರೀತಿ ಹೋಗೆ ಆಡುವಂತೆ ಮಾಡಬೇಕು. ಈ ರೀತಿಯಾಗಿ ಮಾಡುವುದರಿಂದ ನಕಾರಾತ್ಮಕ ಶಕ್ತಿಯು ಮನೆಯಿಂದ ಹೊರ ಹೋಗುತ್ತದೆ.
ಒಂದು ವೇಳೆ ಕೆಲವರು ತುಂಬಾ ಕಷ್ಟಪಡುತ್ತಿರುತ್ತಾರೆ, ಆದರೆ ಅವರಿಗೆ ದೌರ್ಭಾಗ್ಯವೇ ಹೆಚ್ಚಾಗಿರುತ್ತದೆ, ಆಗ ಮೊದಲಿಗೆ ಆಲದ ಮರದ ಕೆಳಗೆ ಇರುವ ಮಣ್ಣನ್ನು ತೆಗೆದುಕೊಂಡು ಬರಬೇಕು. ತದನಂತರ ಮನೆಯಲ್ಲಿರುವ ಯಾವುದಾದರೂ ಒಂದು ಸಣ್ಣ ಡಬ್ಬಿಯಲ್ಲಿ ಮಣ್ಣನ್ನು ಹಾಕಿ ಇಡಬೇಕು. ತದನಂತರ ರಾತ್ರಿ ವೇಳೆ ಮಲಗುವ ಮುನ್ನ ಮೂರು ಬೆರಳಿನಿಂದ ವಿಭೂತಿಯನ್ನು ಯಾವ ರೀತಿ ಹಚ್ಚಿಕೊಳ್ಳುತ್ತೇವೋ ಆ ರೀತಿ ಮಣ್ಣಿನಿಂದ ಹಚ್ಚಿಕೊಳ್ಳಬೇಕು. ಈ ರೀತಿಯಾಗಿ ಪ್ರತಿನಿತ್ಯ 21 ದಿನದವರೆಗೆ ಮಾಡಿದರೆ ನಿಮ್ಮ ದೌರ್ಭಾಗ್ಯ ಸೌಭಾಗ್ಯ ವಾಗಿ ಬದಲಾಗುತ್ತದೆ. ಇದರಿಂದ ಆರ್ಥಿಕ ಸಮಸ್ಯೆ ದೂರವಾಗಿ ಧನಾಕರ್ಷಣೆ ಆಗುತ್ತದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…