ಮುಂಜಾನೆ ಎದ್ದು ಮಾಡಬೇಕಾಗಿರುವ ಮುಖ್ಯ ಕೆಲಸಗಳು ಯಾವುವು ತಿಳಿದಿದೆಯೇ ನಿಮಗೆ ?

ಜ್ಯೋತಿಷ್ಯ

ಮೊದಲಿಗೆ ಮುಂಜಾನೆ ಎದ್ದ ತಕ್ಷಣ ಸ್ನಾನವನ್ನು ಮಾಡಿ ಮೊದಲನೆಯದಾಗಿ ರಂಗೋಲಿಯನ್ನು ಹಾಕಬೇಕು. ಇದರಿಂದ ಲಕ್ಷ್ಮೀದೇವಿಯು ಆಕರ್ಷಿತಳಾಗಿ ಮನೆಗೆ ಪ್ರವೇಶವನ್ನು ಮಾಡುತ್ತಾಳೆ. ನಂತರ ಒಂದು ತಾಮ್ರದ ಚೊಂಬಿಗೆ ನೀರನ್ನು ಹಾಕಿ ಅದಕ್ಕೆ ತುಳಸಿ ಎಲೆಯನ್ನು ಹಾಕಬೇಕು. ತದನಂತರ ತುಳಸಿ ನೀರನ್ನು ಮನೆಯ ಎಲ್ಲ ಭಾಗಕ್ಕೂ ಸಿಂಪಡಿಸಬೇಕು. ಇದರಿಂದ ಒಂದು ವೇಳೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಇದ್ದರೆ ಅವು ಮನೆಯಿಂದ ದೂರವಾಗುತ್ತದೆ. ತದನಂತರ ಪ್ರತಿನಿತ್ಯ ತುಳಸಿ ಗಿಡಕ್ಕೆ ನೀರನ್ನು ಹಾಕಬೇಕು ಇದರಿಂದ ಸಾಕಷ್ಟು ಪುಣ್ಯಗಳು ಲಭಿಸುತ್ತದೆ. ತುಳಸಿ ಗಿಡಕ್ಕೆ ನೀರನ್ನು ಹಾಕುವಾಗ ಈ ಕೆಳಗಿನ ಮಂತ್ರವನ್ನು ಹೇಳಿದರೆ ತುಂಬಾ ಉತ್ತಮ.

ಓಂ ನಮೋ ಭಗವತೇ ವಾಸುದೇವಾಯ ನಮಃ ಈ ಮಂತ್ರವನ್ನು ಹೇಳಿದ ಬಳಿಕ ಮನೆಯಲ್ಲಿ ದೀಪವನ್ನು ಬೆಳಗಿಸಬೇಕು. ಇದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ದೀಪವನ್ನು ಹಚ್ಚಿದ ನಂತರ ಗಂಧದಕಡ್ಡಿ ಹಾಗೂ ಕರ್ಪೂರವನ್ನು ಹೆಚ್ಚಿ ದೇವರಿಗೆ ಮಂಗಳಾರತಿಯನ್ನು ಮಾಡಬೇಕು.

ಮುಂಜಾನೆ ಎದ್ದ ತಕ್ಷಣ ನಿಮ್ಮ ಎರಡು ಕೈಯನ್ನು ನೋಡಿಕೊಳ್ಳಬೇಕು. ಏಕೆಂದರೆ ನಿಮ್ಮ ಎರಡು ಕೈಯಲ್ಲಿ ಲಕ್ಷ್ಮಿ, ಸರಸ್ವತಿ, ವಿಷ್ಣು ದೇವರು ನೆಲೆಸಿರುತ್ತಾರೆ. ಆದ್ದರಿಂದ ನಿಮ್ಮ ಕೈಯನ್ನು ನೋಡಿಕೊಂಡ ಮೇಲೆ ಎರಡರಿಂದ ಮೂರು ಬಾರಿ ಕೈಯನ್ನು ಉಜ್ಜಿಕೊಂಡು ಕಣ್ಣಿಗೆ ಒತ್ತಿಕೊಳ್ಳಬೇಕು.

ಕರಾಗ್ರೇ ವಸತೆ ಲಕ್ಷ್ಮಿ ಕರಮಧ್ಯೇ ಸರಸ್ವತಿ ಕರ ಮೂಲೆ ತೂ ಗೋವಿಂದಂ ಪ್ರಭಾತೇ ಕರ ದರ್ಶನಂ

ಈ ಮೇಲಿನ ಮಂತ್ರವನ್ನು ಹೇಳಿದ ನಂತರ ಎರಡು ಕೈಯನ್ನು ಕಣ್ಣಿಗೊತ್ತಿಕೊಂಡು ದೇವರಿಗೆ ನಮಸ್ಕಾರ ಮಾಡಿ ದೈನಂದಿನ ಕೆಲಸವನ್ನು ಪ್ರಾರಂಭಿಸಬಹುದು. ಈ ರೀತಿಯಾಗಿ ಪ್ರತಿನಿತ್ಯ ದಿನವನ್ನು ಪ್ರಾರಂಭಿಸುವುದರಿಂದ ಯಾವುದೇ ರೀತಿಯ ಸಂಕಷ್ಟಗಳು ನಿಮ್ಮ ಜೀವನದಲ್ಲಿ ಬರುವುದಿಲ್ಲ.

ದ್ವಾರಕನಾಥ್ ಶಾಸ್ತ್ರೀ 9900202707ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *