ಧರ್ಮಸ್ಥಳದ ಶಕ್ತಿ ಮಹಗಣಪತಿಯ ಆಶೀರ್ವಾದ ಪಡೆಯುತ್ತ ಇಂದಿನ ಭವಿಷ್ಯ ತಿಳಿದುಕೊಳ್ಳೋಣ.

ಜ್ಯೋತಿಷ್ಯ

ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ  ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ  ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.

ಮೇಷ ಹತ್ತಿರದ ಬಂಧುಗಳಿಂದ ಸಹಕಾರ ನೀಡಲಿದ್ದಾರೆ. ವೈಯಕ್ತಿಕ ಕೆಲಸಗಳಲ್ಲಿ ಯಶ ಕಾಣುವಿರಿ. ಉದ್ಯೋಗ ಬದಲಾವಣೆಯ ಬಗ್ಗೆ ಆಲೋಚನೆ ಬೇಡ. ಆತುರದ ನಿರ್ಧಾರ ಸಲ್ಲದು. ಆಂಜನೇಯನ ದರ್ಶನ ಮಾಡಿ. ನಿಮ್ಮ  ಸಮಸ್ಯೆಗಳಾದ ಪ್ರೀತಿ ಪ್ರೇಮ ದಾಂಪತ್ಯ ವಶೀಕರಣ 2 ದಿನದಲ್ಲಿ ಶಾಶ್ವತ ಪರಿಹಾರ  9663218892.

ವೃಷಭ ನಿಮ್ಮ ವೃತ್ತಿ ಅನುಭವ ಮತ್ತು ಸಾಮರ್ಥ್ಯದ ಫಲದಿಂದಾಗಿ ಸಾಮಾಜಿಕ ಮನ್ನಣೆ ದೊರೆಯಲಿದೆ. ಖಾಸಗಿ ಉದ್ಯೋಗಿಗಳಿಗೆ ಯಶಸ್ಸು. ರಾಜಕೀಯದಲ್ಲಿ ಅತಂತ್ರ ಸ್ಥಿತಿಯನ್ನು ಅನುಭವಿಸಬೇಕಾದೀತು.

ಮಿಥುನ ಹಳೆಯ ಸ್ನೇಹಿತರಿಂದ ಮತ್ತು ಉದ್ಯಮಿಗಳಿಂದ ನೆರವು ದೊರೆಯಲಿದೆ. ಆಪ್ತ ಬಂಧುಗಳಿಂದ ಉಪಯುಕ್ತ ಸಲಹೆ ದೊರೆಯಲಿದೆ. ಆರ್ಥಿಕ ಸಮಸ್ಯೆಗಳು ನಿವಾರಣೆಯಾಗಲಿವೆ. ನಿಮ್ಮ  ಸಮಸ್ಯೆಗಳಾದ ಪ್ರೀತಿ ಪ್ರೇಮ ದಾಂಪತ್ಯ ವಶೀಕರಣ 2 ದಿನದಲ್ಲಿ ಶಾಶ್ವತ ಪರಿಹಾರ  9663218892.

ಕಟಕ ಬಹುದಿನಗಳ ವೃತಿಯಲ್ಲಿನ ಉದ್ವಿಘ್ನತೆ ದೂರವಾಗಲಿದೆ. ಸಂಗಾತಿಯೊಂದಿಗೆ ವಿಶ್ರಾಂತ ಸ್ಥಳಕ್ಕೆ ತೆರಳಲಿದ್ದೀರಿ. ನಿವೃತ್ತರಿಗೆ ಪುಣ್ಯಕ್ಷೇತ್ರ ದರ್ಶನ ಸಾಧ್ಯತೆ. ಉನ್ನತ ಸ್ಥಾನ ಲಭ್ಯವಾಗುವ ಸಾಧ್ಯತೆ.

ಸಿಂಹ ಇನ್ನೊಬ್ಬರಿಗೆ ಸಹಾಯ ಮಾಡುವ ಮನಸ್ಸು ಒಳಿತನ್ನು ಕೊಡಲಿದೆ. ಕೆಲಸದ ಒತ್ತಡದ ನಡುವೆಯೂ ಖುಷಿಯ ಅನುಭವ ನಿಮ್ಮ ಪಾಲಿಗೆ. ಕಿರಿಯರ ಮೇಲೆ ಜಾಗ್ರತೆ ಇರಲಿ. ಪ್ರಯಾಣದಲ್ಲಿ ಸುಖಾನುಭವ. ನಿಮ್ಮ  ಸಮಸ್ಯೆಗಳಾದ ಪ್ರೀತಿ ಪ್ರೇಮ ದಾಂಪತ್ಯ ವಶೀಕರಣ 2 ದಿನದಲ್ಲಿ ಶಾಶ್ವತ ಪರಿಹಾರ  9663218892.

ಕನ್ಯಾ ಎಷ್ಟೇ ಸಂಕಷ್ಟಗಳು ಬಂದರೂ ಜಾಣ್ಮೆಯಿಂದ ಬದಲಾಯಿಸುವಲ್ಲಿ ಸಫಲರಾಗುತ್ತೀರಿ. ರಕ್ತ ಸಂಬಂಧದ ಬಂಧುಗಳು ಸಹಕಾರ ನೀಡಲಿದ್ದಾರೆ. ವೈಯಕ್ತಿಕ ಕೆಲಸಗಳಲ್ಲಿ ಯಶ ಕಾಣುವಿರಿ.

ತುಲಾ ಉದ್ಯೋಗದಲ್ಲಿ ಪ್ರಗತಿಯನ್ನು ಕಂಡುಕೊಳ್ಳುವಿರಿ. ಕ್ರೀಡಾಸ್ಪರ್ಧಿಗಳಿಗೆ ಉತ್ತಮ ಅವಕಾಶ. ಕಳೆದುಕೊಂಡ ಸಂಪತ್ತು ಪುನಃ ಸಿಗಲಿದೆ. ಸರ್ಕಾರಿ ನೌಕರರಿಗೆ ನೆಮ್ಮದಿ. ನಿಮ್ಮ ಸಮಸ್ಯೆಗಳಾದ ಪ್ರೀತಿ ಪ್ರೇಮ ದಾಂಪತ್ಯ ವಶೀಕರಣ 2 ದಿನದಲ್ಲಿ ಶಾಶ್ವತ ಪರಿಹಾರ  9663218892.

ವೃಶ್ಚಿಕ ಅನಿವಾರ್ಯ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವಿದ್ಯಾರ್ಥಿಗಳಿಗೆ ಸಂತಸದ ದಿನವಾಗಲಿದೆ. ಆರ್ಥಿಕ ದೃಢೀಕರಣಕ್ಕಾಗಿ ಹೊಸ ರೂಪರೇಷೆಯನ್ನು ನೆರವೇರಿಸುತ್ತೀರಿ.

ಧನು ನಿಮ್ಮ ಸಮಸ್ಯೆಗಳನ್ನು ಸಮಾಧಾನವಾಗಿ ತೆಗೆದುಕೊಳ್ಳಿ. ಆರ್ಥಿಕ ಸ್ಥಿರತೆಯನ್ನು ಸಾಧಿಸಲಿದ್ದೀರಿ. ಸಾಮಾಜಿಕ ಕಾರ್ಯಕರ್ತರಿಗೆ ಮನ್ನಣೆ. ಸರ್ಕಾರದಿಂದ ಸಹಾಯ ದೊರಯಲಿದೆ. ನಿಮ್ಮ ಸಮಸ್ಯೆಗಳಾದ ಪ್ರೀತಿ ಪ್ರೇಮ ದಾಂಪತ್ಯ ವಶೀಕರಣ 2 ದಿನದಲ್ಲಿ ಶಾಶ್ವತ ಪರಿಹಾರ  9663218892.

ಮಕರ ವೈಯಕ್ತಿಕ ಕೆಲಸಗಳು ಸಮರ್ಪಕವಾಗಿ ನಡೆಯಲಿವೆ. ಹಗಲುಗನಸು ಕಾಣುವುದು ಬೇಡ. ಆಲಸ್ಯದಿಂದ ದೂರವಿರಿ. ಉತ್ತಮ ಯೋಜನೆಯನ್ನು ರೂಪಿಸಿ.

ಕುಂಭ ಸಮಾಜದ ಒಳಿತಿಗಾಗಿ ತೆಗೆದುಕೊಂಡ ನಿರ್ಧಾರಗಳು ಫಲ ಕೊಡಲಿವೆ. ಹೃದಯಸ್ಪರ್ಷಿ ಕ್ಷಣಗಳು ನಿಮಗಾಗಿ ಕಾದಿವೆ. ಮಾಡುವ ಕೆಲಸದ ಬಗ್ಗೆ ಅವಲೋಕನ ಅಗತ್ಯ. ನಿಮ್ಮ ಸಮಸ್ಯೆಗಳಾದ ಪ್ರೀತಿ ಪ್ರೇಮ ದಾಂಪತ್ಯ ವಶೀಕರಣ 2 ದಿನದಲ್ಲಿ ಶಾಶ್ವತ ಪರಿಹಾರ  9663218892.

ಮೀನ ಸಾಮಾಜಿಕ ಕಾರ್ಯಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಜಂಜಾಟ ಪರಿಸ್ಥಿತಿಯು ನಿವಾರಣೆಯಾಗಿ ಮನಸ್ಸಿಗೆ ನಿಮ್ಮದಿ ಸಿಗಲಿದೆ. ಧೃತಿಗೆಡಬೇಕಾದ ಅಗತ್ಯವಿಲ್ಲ.

Leave a Reply

Your email address will not be published. Required fields are marked *