ತೆಂಗಿನಕಾಯಿಯಿಂದ ಯಾವ ರೀತಿ ಶತ್ರುವನ್ನು ನಾಶ ಮಾಡಬಹುದು ಗೊತ್ತೇ ನಿಮಗೆ ?

ಜ್ಯೋತಿಷ್ಯ

ಕೆಲ ವ್ಯಕ್ತಿಗಳು ಯಾವುದೇ ತಪ್ಪನ್ನು ಮಾಡದಿದ್ದರೂ ಸಹ ಅವರನ್ನು ಶತ್ರುಗಳು ಕಾಡುತ್ತಿರುತ್ತಾರೆ ಮತ್ತು ಮಾಡುವ ಪ್ರತಿಯೊಂದು ಕೆಲಸಕಾರ್ಯಗಳಲ್ಲಿ ಹಿಂದಿನಿಂದ ಪಿತೂರಿಯನ್ನು ಮಾಡುತ್ತಿರುತ್ತಾರೆ. ಇದರಿಂದ ಮಾಡುವ ಕೆಲಸ ಕಾರ್ಯಗಳಲ್ಲಿ ತೊಂದರೆ ಆಗುತ್ತಿರುತ್ತದೆ. ಈ ರೀತಿಯ ಶತ್ರುಗಳಿಂದ ಮುಕ್ತಿ ಹೊಂದಲು ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ತ್ರೀ 9900202707 ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೊದಲಿಗೆ ಒಂದು ತೆಂಗಿನಕಾಯಿಯನ್ನು ತೆಗೆದುಕೊಳ್ಳಬೇಕು ಹಾಗೂ ಆ ತೆಂಗಿನಕಾಯಿಯಲ್ಲಿ ನೀರು ಸಂಪೂರ್ಣವಾಗಿ ಬತ್ತಿ ಹೋಗಿರಬೇಕು ಮತ್ತು ಅದರ ಜೊತೆಗೆ ತೆಂಗಿನಕಾಯಿಯ ಜುಟ್ಟು ಇರಬೇಕು. ತೆಂಗಿನಕಾಯಿ ಜೊತೆಗೆ ಸ್ವಲ್ಪ ಸಾಸಿವೆ ಎಣ್ಣೆ ಮತ್ತು ಕುಂಕುಮವನ್ನು ಇಟ್ಟುಕೊಂಡಿರಬೇಕು. ಕುಂಕುಮವನ್ನು ಸಾಸಿವೆ ಎಣ್ಣೆಯಲ್ಲಿ ಹಾಕಿ ಹೆಸರನ್ನು ಬರೆಯುವ ರೀತಿ ಹದ ಮಾಡಿಕೊಳ್ಳಬೇಕು.

ಮಂಗಳವಾರ, ಶನಿವಾರ, ಅಮಾವಾಸ್ಯೆ ಹಾಗೂ ಹುಣ್ಣಿಮೆಯ ದಿನ ಈ ಪ್ರಯೋಗವನ್ನು ಮಾಡಬೇಕು. ತೆಂಗಿನಕಾಯಿ ಮೇಲೆ ಕುಂಕುಮ ಹಾಗೂ ಸಾಸಿವೆ ಎಣ್ಣೆಯ ಸಹಾಯದಿಂದ ಶತ್ರುವಿನ ಹೆಸರನ್ನು ಬರೆದ ಮೇಲೆ ದುರ್ಗಾದೇವಿ, ಕಾಳಿಕಾ ದೇವಿ, ಚಂಡಿಕೆ ದೇವಿ, ಚಾಮುಂಡಿ ದೇವಿ ಹೀಗೆ ಉಗ್ರ ಸ್ವರೂಪವಿರುವ ದೇವಸ್ಥಾನಗಳಿಗೆ ತೆಂಗಿನಕಾಯಿಯನ್ನು ತೆಗೆದುಕೊಂಡು ಹೋಗಬೇಕು. ತದನಂತರ ದೇವಿಯ ಪಾದದ ಅಡಿ ತೆಂಗಿನಕಾಯಿಯನ್ನು ಇಟ್ಟು ಶತ್ರು ನಾಶವಾಗುವಂತೆ ಸಂಕಲ್ಪವನ್ನು ಮಾಡಿಕೊಳ್ಳಬೇಕು.

ಒಂದು ವೇಳೆ ದೇವಸ್ಥಾನದಲ್ಲಿ ಅರ್ಚಕರು ತೆಂಗಿನಕಾಯಿಯನ್ನು ಇಡಲು ಅವಕಾಶ ಕೊಡಲಿಲ್ಲವೆಂದರೆ, ದೇವಸ್ಥಾನದ ಪ್ರಾಂಗಣದಲ್ಲಿ ಶತ್ರುನಾಶ ಆಗಲಿ ಎಂದು ಸಂಕಲ್ಪವನ್ನು ಮಾಡಿಕೊಂಡು ತೆಂಗಿನಕಾಯಿಯನ್ನು ಒಡೆಯಬೇಕು. ತೆಂಗಿನ ಕಾಯಿಯನ್ನು ಒಡೆದು ನಂತರ ಯಾವುದೇ ಕಾರಣಕ್ಕೂ ತೆಂಗಿನಕಾಯಿಯ ಚೂರನ್ನು ತೆಗೆದುಕೊಂಡು ಬರಬಾರದು.ಈ ರೀತಿ ಮಾಡಿದರೆ ಶತ್ರು ನಾಶವಾಗುವುದು ಖಚಿತ.

ದ್ವಾರಕನಾಥ್ ಶಾಸ್ತ್ರೀ 9900202707 ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *