ಹಬ್ಬದ ಸಂದರ್ಭದಲ್ಲಿ ಅಥವಾ ದೀಪಾವಳಿಯ ಹಬ್ಬಕ್ಕೆ ಉಡುಗೊರೆಯಾಗಿ ಕೆಲವರು ಕೆಲವೊಂದು ವಸ್ತುಗಳನ್ನು ನೀಡುತ್ತಾರೆ. ಈ ರೀತಿಯಾಗಿ ಉಡುಗೊರೆಯನ್ನು ನೀಡುವ ಸಂದರ್ಭದಲ್ಲಿ ಯಾವ ವಸ್ತುಗಳನ್ನು ಹಬ್ಬದ ದಿನದಂದು ಕೊಡಬಾರದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ನಿಮ್ಮ ಸಮಸ್ಯೆಗಳು ಮತ್ತು ಪರಿಹಾರಗಳು ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ದ್ವಾರಕನಾಥ ಶಾಸ್ತ್ರೀ ಜ್ಯೋತಿಷ್ಯ ಕೊಲ್ಲೂರು ಮೂಕಾಂಬಿಕ ಆರಾದಕರು 9900202707.
ಮೊದಲನೆಯದಾಗಿ ಯಾವುದೇ ಕಾರಣಕ್ಕೂ ಸ್ಟೀಲ್ ನಿಂದ ಮಾಡಿದ ಪದಾರ್ಥಗಳನ್ನು ಉಡುಗೊರೆಯಾಗಿ ನೀಡಬಾರದು. ಒಂದು ವೇಳೆ ದೀಪಾವಳಿಯ ಹಬ್ಬದ ದಿನದಂದು ದಾನವಾಗಿ ಅಥವಾ ಉಡುಗೊರೆಯಾಗಿ ನೀಡಿದರೆ ದರಿದ್ರತನ ಎಂಬುದು ನಿಮ್ಮನ್ನು ಬೆನ್ನು ಬಿಡದಂತೆ ಕಾಡುತ್ತದೆ. ಇಷ್ಟೇ ಅಲ್ಲದೆ ನಕಾರಾತ್ಮಕ ಶಕ್ತಿ ಮನೆಯಲ್ಲಿ ಹೆಚ್ಚಾಗುವಂತೆ ಮಾಡುತ್ತದೆ, ಆದ್ದರಿಂದ ಯಾವುದೇ ಕಾರಣಕ್ಕೂ ದೀಪಾವಳಿಯ ಸಮಯದಲ್ಲಿ ಸ್ಟೀಲ್ ವಸ್ತುಗಳನ್ನು ಉಡುಗೊರೆಯಾಗಿ ನೀಡಬೇಡಿ.
ಹಬ್ಬದ ಸಮಯದಲ್ಲಿ ರೇಷ್ಮೆ ಸೀರೆ ಅಥವಾ ರೇಷ್ಮೆಯಿಂದ ಮಾಡಿದ ಯಾವುದೇ ವಸ್ತುವನ್ನು ಉಡುಗೊರೆಯಾಗಿ ನೀಡಬಾರದು. ಇದರಿಂದ ಮನೆಯಲ್ಲಿ ಕಷ್ಟದ ದಿನಗಳು ಪ್ರಾರಂಭವಾಗುತ್ತದೆ ಹಾಗೂ ನೀವು ಯಾರಿಗೆ ಉಡುಗೊರೆಯಾಗಿ ರೇಷ್ಮೆ ಸೀರೆಯನ್ನು ನೀಡುತ್ತಿರೋ ಅವರ ಮನೆಗೆ ಲಕ್ಷ್ಮಿ ಹೋಗುತ್ತಾಳೆ.
ಹಬ್ಬದಂದು ಗಣೇಶ ಹಾಗೂ ಲಕ್ಷ್ಮಿ ವಿಗ್ರಹದ ಮೂರ್ತಿಯನ್ನು ಯಾರಿಗೂ ಉಡುಗೊರೆಯಾಗಿ ನೀಡಬಾರದು. ಒಂದು ವೇಳೆ ಉಡುಗೊರೆಯಾಗಿ ನೀಡಿದರೆ ಅಥವಾ ದಾನವಾಗಿ ನೀಡಿದರೆ ನಿಮ್ಮ ಮನೆಯಲ್ಲಿರುವ ಸುಖ, ಸಂಪತ್ತು ಅವರ ಮನೆಗೆ ಹೋಗುತ್ತದೆ. ಆದರೆ ಇದೇ ಸಮಯದಲ್ಲಿ ಗಣೇಶ ಹಾಗೂ ಲಕ್ಷ್ಮಿ ಮೂರ್ತಿಯನ್ನು ಮನೆಗೆ ತಂದರೆ ತುಂಬಾ ಒಳ್ಳೆಯದು.
ಹಬ್ಬದಂದು ಉಡುಗೊರೆಯಾಗಿ ಚಿನ್ನಾಭರಣಗಳನ್ನು ನೀಡಬಾರದು. ಒಂದು ವೇಳೆ ನೀವು ಚಿನ್ನಾಭರಣವನ್ನು ಖರೀದಿ ಮಾಡಿ ಮನೆಗೆ ತಂದರೆ ಲಕ್ಷ್ಮಿದೇವಿ ಸದಾಕಾಲ ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ ಎಂಬ ನಂಬಿಕೆಯೂ ಇದೆ. ಅದೇ ರೀತಿ ಹಬ್ಬದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಕರ್ಚೀಫ್ ಹಾಗೂ ಟವಲ್ ಅನ್ನು ಬೇರೆಯವರಿಗೆ ಉಡುಗೊರೆಯಾಗಿ ನೀಡಬಾರದು.
ನಿಮ್ಮ ಸಮಸ್ಯೆಗಳು ಮತ್ತು ಪರಿಹಾರಗಳು ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ದ್ವಾರಕನಾಥ ಶಾಸ್ತ್ರೀ ಜ್ಯೋತಿಷ್ಯ ಕೊಲ್ಲೂರು ಮೂಕಾಂಬಿಕ ಆರಾದಕರು 9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…