ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶೀರ್ವಾದ ದ್ವಾದಶ ರಾಶಿಯವರ ಜೀವನವೆ ಬದಲಾಗಲಿದೆ..

ಜ್ಯೋತಿಷ್ಯ

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

ಮೇಷಉತ್ತಮ ವ್ಯವಹಾರದಿಂದಾಗಿ ಲಾಭ ಪ್ರಾಪ್ತಿ. ಪಾರಂಪರಿಕವಾಗಿ ನಡೆದುಬಂದ ವ್ಯವಹಾರವನ್ನು ಕೈ ಬಿಡುವುದು ಬೇಡ. ಸಿನಿಮಾ ರಂಗದವರಿಗೆ ಉತ್ತಮ ಅವಕಾಶ ಲಭಿಸಲಿದೆ. ಮಾಡಿದ ಕೆಲಸಗಳ ಬಗ್ಗೆ ಮತ್ತೊಮ್ಮೆ ಯೋಚಿಸಿ.

ವೃಷಭನಿಮ್ಮ ಕೆಲಸವನ್ನು ಬೇರೆಯವರೊಂದಿಗೆ ಮಾಡುವುದು ಉತ್ತಮ. ಆರ್ಥಿಕ ಪ್ರಗತಿಯತ್ತ ದಾಪುಗಾಲು ಬೇರೆಯವರ ಮಾತುಗಳ ವಿಚಾರದಲ್ಲಿ ತಲೆ ಕೆಡಿಸಿಕೊಳ್ಳದಿರಿ. ಉನ್ನತ ವಿಚಾರಗಳತ್ತ ಒಲವು.

ಮಿಥುನಬಹುದಿನಗಳ ದುಡಿಮೆಯ ನಡುವೆ ವಿಶ್ರಾಂತಿಯ ಅಗತ್ಯತೆ. ಒತ್ತಡದಿಂದ ಹೊರಬರುವ ಸಾಧ್ಯತೆ. ನೌಕಾಯಾನಿಗಳಿಗೆ ಒಳ್ಳೆಯ ಸಮಯ. ದೇವತಾ ದರ್ಶನ ಭಾಗ್ಯದಿಂದಾಗಿ ನೆಮ್ಮದಿ.

ಕಟಕಆದಾಯದ ಹೊಸ ದಾರಿ ಗೋಚರಿಸಲಿದೆ. ಅತಿಯಾದ ಖರ್ಚನ್ನು ನಿಯಂತ್ರಣದಲ್ಲಿಡುವುದು ಒಳ್ಳೆಯದು. ಯಂತ್ರಾಗಾರದಲ್ಲಿ ಅಗ್ನಿ ಭಯ ಸಾಧ್ಯತೆ. ದೇವತಾ ಆರಾಧನೆಯಿಂದ ನೆಮ್ಮದಿ.

ಸಿಂಹ ಕೈಗಾರಿಕೋದ್ಯಮಿಗಳಿಗೆ ಪ್ರಗತಿ ಸಾಧ್ಯತೆ. ಹೊಸ ಉದ್ಯಮದಲ್ಲಿ ಯಶಸ್ಸು. ಮನೆಯಲ್ಲಿ ಬಹಳ ದಿನಗಳ ನಂತರ ನಗುವನ್ನು ಕಾಣಲಿದ್ದೀರಿ. ಬಂಧುಗಳ ಆಗಮನದ ಜೊತೆಗೆ ವ್ಯವಹಾರ ಸಂಬಂಧಗಳ ಬಗ್ಗೆ ಚರ್ಚೆ.

ಕನ್ಯಾ ಪರಿಶ್ರಮಕ್ಕೆ ಯೋಗ್ಯವಾದ ಪ್ರತಿಫಲ ದೊರೆತು ಉತ್ತಮ ಅವಕಾಶ ನಿಮ್ಮದಾಗಲಿದೆ. ರಾಜಕೀಯ ಮುಖಂಡರಿಗೆ ಮುಖಭಂಗ ಅನುಭವಿಸುವ ಸಾಧ್ಯತೆ. ಪತ್ರಿಕೋದ್ಯಮದವರಿಗೆ ವಿಫಲತೆ ಕಂಡುಬರುತ್ತಿದೆ.

ತುಲಾ ಉದ್ಯೋಗ ಕ್ಷೇತ್ರದಲ್ಲಿ ಅತಿಯಾದ ಒತ್ತಡ ಕಾಣಿಸಿದರೂ ಸ್ನೇಹಿತರ ಸಹಕಾರದಿಂದ ನಿರಾಳವಾಗಲಿದ್ದೀರಿ. ಮಕ್ಕಳ ಯೋಗಕ್ಷೇಮದ ಬಗ್ಗೆ ನಿಗಾ ಇರಲಿ. ವಿದ್ಯಾರ್ಥಿಗಳಿಗೆ ಎದುರಾಗುವ ಸಂಕಷ್ಟಗಳು ಗೆಲುವಿನ ಸೋಪಾನ.

ವೃಶ್ಚಿಕ ಯಾವುದೋ ಧನಾಗಮನದ ನಿರೀಕ್ಷೆಯಲ್ಲಿದ್ದ ಮೂಲದಿಂದ ಹಣಕಾಸಿನ ಅನುಕೂಲತೆ ದೊರೆಯುವ ಸಾಧ್ಯತೆ. ಆತಂಕದ ಕ್ಷಣಗಳು ದೂರವಾಗುವ ಸಾಧ್ಯತೆ. ಬಂಧುಗಳ ಸಹಾಯ ನಿಮಗಿದೆ.

ಧನು ಶೀಘ್ರದಲ್ಲಿ ಉದ್ಯೋಗದಲ್ಲಿ ಉನ್ನತಿಯನ್ನು ಸಾಧಿಸುವಿರಿ. ನಿಮ್ಮ ಪ್ರಾಮಾಣಿಕತೆಯ ಫಲವು ನಿಮ್ಮನ್ನು ಅರಸಿ ಬರಲಿದೆ. ಆರ್ಥಿಕ ಅಭಿವೃದ್ಧಿಯನ್ನು ಸಾಧಿಸಲಿದ್ದೀರಿ. ವೃಥಾ ಆರೋಪಗಳ ಬಗ್ಗೆ ಗಮನ ಬೇಡ.

ಮಕರ ಹಣಕಾಸಿನ ಅನುಕೂಲದ ನಿರೀಕ್ಷೆಯಲ್ಲಿರುವ ನಿಮಗೆ ಶೀಘ್ರಗತಿಯಲ್ಲಿ ಕೈಗೂಡಲಿದೆ. ಬಂಧುಗಳಿಂದ ಸಹಕಾರ ದೊರೆಯಲಿದೆ. ಮಕ್ಕಳ ಪ್ರಗತಿಯಿಂದ ನೆಮ್ಮದಿ. ಹೆಂಡತಿಗೆ ಅನಾರೋಗ್ಯದ ಸಾಧ್ಯತೆ ಕಂಡುಬರುತ್ತಿದೆ.

ಕುಂಭ ಕಠಿಣ ಪರಿಶ್ರಮದ ಫಲದಿಂದ ಉತ್ತಮ ಸಫಲತೆಯನ್ನು ಪಡೆಯಲಿದ್ದೀರಿ. ಯೋಜನೆಯನ್ನು ರೂಪಿಸುವ ಮುನ್ನ ಪುನಃ ಅವಲೋಕನ ಅಗತ್ಯ. ಸಾಮಾಜಿಕ ಕ್ಷೇತ್ರದಲ್ಲಿ ಹಿನ್ನೆಡೆಯ ಸಾಧ್ಯತೆ ಕಂಡುಬರುತ್ತಿದೆ.

ಮೀನ ಸಾಂಸಾರಿಕ ನೆಮ್ಮದಿಯೊಂದಿಗೆ ಆರ್ಥಿಕ ಸಮಸ್ಯೆ ಉತ್ತಮಗೊಳ್ಳಲಿದೆ. ಮಾನಸಿಕ ನೋವನ್ನು ಇತರರಲ್ಲಿ ಹಂಚಿಕೊಳ್ಳಿ. ಅನ್ಯ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ನೆರವಾಗುವ ಯೋಗ ದೊರಕಲಿದೆ.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

Leave a Reply

Your email address will not be published. Required fields are marked *