ಋಣಬಾಧೆ ಹಾಗೂ ಸಾಲಬಾಧೆಯಿಂದ ಮುಕ್ತಿಯನ್ನು ಪಡೆದುಕೊಳ್ಳಬೇಕೆಂದರೆ ಯಾವ ದೇವರನ್ನು ಸ್ಮರಿಸಿಕೊಳ್ಳಬೇಕು ಗೊತ್ತೇ ?

ಜ್ಯೋತಿಷ್ಯ

ಸಾಮಾನ್ಯವಾಗಿ ಋಣಭಾದೆ ಎಂಬುದು ಎಲ್ಲರಿಗೂ ಇದ್ದೇ ಇರುತ್ತದೆ. ಒಂದಲ್ಲ ಒಂದು ರೀತಿಯಲ್ಲಿ ಎಲ್ಲರೂ ಸಹ ಸಾಲದ ಸುಳಿಯಲ್ಲಿ ಸಿಲುಕಿಕೊಂಡಿರುತ್ತಾರೆ. ಇಂಥ ಸಂದರ್ಭದಲ್ಲಿ ಋಣ ಬಾಧೆಯಿಂದ ಯಾವ ರೀತಿ ಮುಕ್ತಿಯನ್ನು ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

ಸಾಲಭಾದೆಯಿಂದ ಹಲವರು ಹಲವಾರು ರೀತಿಯಲ್ಲಿ ಕಷ್ಟಗಳನ್ನು ಅನುಭವಿಸುತ್ತಿರುತ್ತಾರೆ, ಕೆಲವೊಂದು ಬಾರಿ ಇದರಿಂದ ಅವಮಾನವನ್ನು ಸಹ ಅನುಭವಿಸಿರುತ್ತಾರೆ. ಋಣ ಬಾದೆಯಿಂದ ಅಥವಾ ಸಾಲಭಾದೆಯಿಂದ ಮುಕ್ತಿಯನ್ನು ಹೊಂದಲು ನಾವು ಲಕ್ಷ್ಮೀನರಸಿಂಹಸ್ವಾಮಿಯ ದೇವರ ಮೊರೆ ಹೋಗಬೇಕಾಗುತ್ತದೆ.

ಲಕ್ಷ್ಮೀನರಸಿಂಹಸ್ವಾಮಿಯ ಋಣವಿಮೋಚನ ಮಂತ್ರವನ್ನು ಪ್ರತಿನಿತ್ಯ ಹೇಳುವುದರಿಂದ ಸಾಲಬಾಧೆಯಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು. ಈ ಮಂತ್ರವನ್ನು ಪಠಿಸುವುದರಿಂದ ದೇವರು ಸಾಲವನ್ನು ತೀರಿಸುವ ಮಾರ್ಗವನ್ನು ತೋರಿಸುತ್ತಾರೆ. ಈ ಮಂತ್ರವನ್ನು ಪ್ರತಿನಿತ್ಯ 108 ಬಾರಿ ದೇವರ ಮುಂದೆ ಹೇಳಬೇಕು.

ಓಂ ದೇವತಾ ಕಾರ್ಯ ಸಿದ್ಯರ್ಥಂ ಸಭಾ ಸ್ತಂಭ ಸಮುದ್ಭವಂ ಶ್ರೀ ನರಸಿಂಹಹಂ ಮಹಾವೀರ್ಯ ನವಾಮಿ ಋಣ ವಿಮುಕ್ತಯೇ.

ಈ ಮೇಲಿನ ಮಂತ್ರವನ್ನು ಪ್ರತಿನಿತ್ಯ 108 ಬಾರಿ ಜಪಿಸುವುದರಿಂದ ಸಾಲದಿಂದ ಮುಕ್ತಿಯನ್ನು ಹೊಂದಬಹುದು. ಈ ಮಂತ್ರವನ್ನು ಕೇವಲ ಸಾಲಬಾಧೆ ಇದ್ದವರು ಮಾತ್ರ ಹೇಳಬೇಕು ಎಂದೇನಿಲ್ಲ, ಒಂದು ವೇಳೆ ಆರ್ಥಿಕ ಸಮಸ್ಯೆ, ಸಾಂಸಾರಿಕ ಜೀವನದಲ್ಲಿ ಸಮಸ್ಯೆ, ಸಮಾಜದಲ್ಲಿ ಏನಾದರೂ ತೊಂದರೆಯನ್ನು ಅನುಭವಿಸುತ್ತಿದ್ದರೆ ಅವರೂ ಸಹ ಈ ಮಂತ್ರವನ್ನು ದೇವರ ಮುಂದೆ 108 ಬಾರಿ ಜಪಿಸಬಹುದು.ಇದರಿಂದ ಅವರಿಗಿರುವ ಎಲ್ಲಾ ಕಷ್ಟಗಳಿಂದ ಮುಕ್ತಿಯನ್ನು ಹೊಂದಬಹುದು.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

Leave a Reply

Your email address will not be published. Required fields are marked *