ತಲೆಗೆ ಸ್ನಾನ ಮಾಡಿದ ನಂತರ ಹೆಣ್ಣು ಮಕ್ಕಳು ಯಾವ ಎರಡು ತಪ್ಪನ್ನು ಮಾಡಬಾರದು ಗೊತ್ತೇ ನಿಮಗೆ ?

ಜ್ಯೋತಿಷ್ಯ

ಸಾಮಾನ್ಯವಾಗಿ ಮನೆಯಲ್ಲಿ ಯಾವುದೇ ಒಳ್ಳೆಯ ಕೆಲಸ ಆಗಲು ಹಾಗೂ ಕೆಡುಕು ಉಂಟಾಗಲು ಹೆಣ್ಣುಮಕ್ಕಳೇ ಕಾರಣರಾಗಿರುತ್ತಾರೆ. ಕೆಲವೊಂದು ಬಾರಿ ಹೆಣ್ಣುಮಕ್ಕಳು ತಿಳಿದು ಅಥವಾ ತಿಳಿಯದೆಯೋ ಮಾಡುವ ತಪ್ಪಿನಿಂದ ಜೀವನದಲ್ಲಿ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ.

ಅದೇ ರೀತಿ ಕೆಲವೊಂದು ಬಾರಿ ಅವರು ಮಾಡುವ ಒಳ್ಳೆಯ ಕೆಲಸ ಕಾರ್ಯಗಳಿಂದ ಜೀವನದ ದಿಕ್ಕೇ ಬದಲಾಗುತ್ತದೆ. ಹಾಗಾದರೆ ಹಿರಿಯರು ಹೇಳಿರುವ ಪ್ರಕಾರ ಹೆಂಗಸರು ಮಾಡುವ ಯಾವ ತಪ್ಪಿನಿಂದ ಯಾವ ರೀತಿ ನಷ್ಟವಾಗುತ್ತದೆ ಹಾಗೂ ಯಾವ ರೀತಿ ತೊಂದರೆಯಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

ಹೆಣ್ಣು ಮಕ್ಕಳು ಕೂದಲನ್ನು ಕಟ್ಟಿಕೊಳ್ಳದೇ ಹಾಗೆ ಬಿಡುವುದರಿಂದ ನಕಾರಾತ್ಮಕ ಶಕ್ತಿ ಕಡೆಗೆ ಹೆಚ್ಚಿನ ಆಕರ್ಷಣೆ ಆಗುತ್ತದೆ ಹಾಗೂ ಇದರಿಂದ ಮುಂದಿನ ದಿನಗಳಲ್ಲಿ ಸಾಕಷ್ಟು ರೀತಿಯ ತೊಂದರೆಗಳನ್ನು ಅನುಭವಿಸುವಂತಾಗುತ್ತದೆ. ಭಗವದ್ಗೀತೆಯಲ್ಲಿ ಯಾವ ರೀತಿ ಹೇಳಿದ್ದಾರೆ ಎಂದರೆ ಹೆಂಗಸರು ಯಾವಾಗ ಜಡೆಯನ್ನು ಬಿಚ್ಚಿ ಕೊಂಡಿರುತ್ತಾರೋ ಇದರಿಂದ ಸಂಬಂಧಗಳಲ್ಲಿ ಬಿರುಕು ಮೂಡುತ್ತದೆ ಮತ್ತು ಯಾವಾಗ ಜಡೆಯನ್ನು ಕಟ್ಟಿಕೊಂಡಿರುತ್ತಾರೋ ಆಗ ಸಂಬಂಧಗಳು ಗಟ್ಟಿಯಾಗುತ್ತದೆ ಎಂಬುದನ್ನು ಉಲ್ಲೇಖಿಸಲಾಗಿದೆ.

ಸಾಮಾನ್ಯವಾಗಿ ತಲೆಗೆ ಸ್ನಾನವನ್ನು ಮಾಡಿದ ನಂತರ ಹೆಂಗಸರು ತಲೆಕೂದಲನ್ನು ಒರೆಸಿ ಕೊಳ್ಳುವುದಿಲ್ಲ. ಈ ರೀತಿ ತಪ್ಪನ್ನು ಎಂದಿಗೂ ಮಾಡಬಾರದು, ಏಕೆಂದರೆ ತಲೆಕೂದಲಿನಿಂದ ನೀರು ಹರಿಯುತ್ತಿರುತ್ತದೆ ಹಾಗೂ ಅದು ನೆಲದ ಮೇಲೆ ಬೀಳುತ್ತದೆ ಇದರಿಂದ ಬಹಳ ದೊಡ್ಡ ಪಾಪವನ್ನು ಮಾಡಿದಂತಾಗುತ್ತದೆ.

ಆದ್ದರಿಂದ ತಲೆಗೆ ಸ್ನಾನವನ್ನು ಮಾಡಿದ ನಂತರ ತಲೆಕೂದಲನ್ನು ಒರೆಸಿಕೊಂಡು ನೀರು ನೆಲದ ಮೇಲೆ ಬೀಳದಂತೆ ನೋಡಿಕೊಳ್ಳುವುದು ಉತ್ತಮ. ಈ ಮೇಲೆ ಹೇಳಲಾಗಿರುವ ಬದಲಾವಣೆಯನ್ನು ಜೀವನದಲ್ಲಿ ಮಾಡಿಕೊಂಡರೆ ಯಾವುದೇ ತೊಂದರೆ ಇಲ್ಲದೆ ಸುಖಕರವಾಗಿ ಜೀವನವನ್ನು ನಡೆಸಬಹುದು.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

Leave a Reply

Your email address will not be published. Required fields are marked *