ನಾಳೆ ಗ್ರಹಣ ಮುಗಿಯುವಷ್ಟರಲ್ಲಿ ಈ 8 ರಾಶಿಗಳ ಜೀವನವೇ ಬದಲಾಗಲಿದೆ ನಿಮ್ಮದು ಪರೀಕ್ಷೀಸಿ

ಜ್ಯೋತಿಷ್ಯ

ನಮಸ್ಕಾರ ಸ್ನೇಹಿತರೆ ಇಂದು ನವೆಂಬರ್ 18 ನೇ ತಾರೀಕು ವಿಶೇಷವಾದ ಗುರುವಾರ  ಇಂದಿನಿಂದ 8 ರಾಶಿಯವರಿಗೂ ಕೂಡ ಕುಬೇರನ ಕೃಪೆ ಆರಂಭವಾಗುತ್ತಿದೆ ರಾಜಯೋಗ ಶುರುವಾಗುತ್ತದೆ ಗಜಕೇಸರಿ ಯೋಗ ಪ್ರಾಪ್ತಿಯಾಗುತ್ತದೆ ಮುಟ್ಟಿದ್ದೆಲ್ಲಾ ಚಿನ್ನ ವೆಂಬಂತೆ ಬೇಡ ಎನ್ನುವಷ್ಟು ಹಣದ ಸುರಿಮಳೆ ಸುರಿಯುತ್ತದೆ ಹಾಗಾದರೆ ಅಂತಹ ಅದೃಷ್ಟವಂತ ರಾಶಿಗಳು ಯಾವುವು ಮತ್ತು ಯಾವೆಲ್ಲ ಲಾಭ ಸಿಗಲಿದೆ ಎನ್ನುವುದನ್ನು ನೋಡೋಣ ಬನ್ನಿ ಅದಕ್ಕೂ ಮೊದಲು ನಮ್ಮ ಈ ಪೇಜನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಈ ರಾಶಿಯವರು ಸಂತೋಷದಿಂದ ಜೀವನವನ್ನು ನಡೆಸುತ್ತಾರೆ.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

ಮೇಷ ಕಠಿಣ ಪರಿಶ್ರಮದಿಂದಾಗಿ ಕಾರ್ಯದಲ್ಲಿ ಯಶಸ್ಸು. ಎದುರಾಳಿಗಳ ಕುತಂತ್ರಗಳು ಬಯಲಾಗಿ ಮೇಲ್ಗೈ ಸಾಧಿಸಲಿದ್ದೀರಿ. ಚಿಂತೆಗೆ ಅವಕಾಶವಿಲ್ಲ. ತೈಲ ವ್ಯಾಪಾರದಲ್ಲಿ ಅಭಿವೃದ್ಧಿ.

ವೃಷಭ ಬಂಧುಮಿತ್ರರ ಆಗಮನದಿಂದ ಮನಸ್ಸಿಗೆ ನೆಮ್ಮದಿ. ಆರೋಗ್ಯದಲ್ಲಿ ಸುಧಾರಣೆ. ಯೋಗಾಭ್ಯಾಸದ ಮೊರೆ ಹೋಗಬೇಕಾದೀತು. ಪಶು ಪಕ್ಷಿಗಳಿಗೆ ಆಹಾರ ನೀಡಿ. ದೀನರಿಗೆ ಸಹಾಯ ಮಾಡಿ.

ಕಟಕ ಸರ್ಕಾರಿ ನೌಕರರಿಗೆ ಮೇಲಾಧಿಕಾರಿಗಳಿಂದ ಕಿರಿಕಿರಿ. ಅನಿರೀಕ್ಷಿತವಾದ ತಲೆನೋವು ಅಥವಾ ಬೆನ್ನುನೋವುಗಳು ಕಂಡುಬರಲಿದೆ. ನಿಗದಿತ ಕಾರ್ಯಗಳಲ್ಲಿ ಯಶಸ್ಸು. ಧನಾಗಮನದ ಸಾಧ್ಯತೆ.

ಸಿಂಹ ವ್ಯವಹಾರದಲ್ಲೂ ಉನ್ನತಿಯಾಗಿ ಸಾಮಾಜಿಕ ಗೌರವಾದರಗಳನ್ನು ಪಡೆಯುವಿರಿ. ಸತ್ಪುರುಷರ ದರ್ಶನ ಮಾಡಲಿದ್ದೀರಿ. ಚಿನ್ನಾಭರಣ ಖರೀದಿ ಸಾಧ್ಯತೆ. ದಾಂಪತ್ಯದಲ್ಲಿ ಸರಸ.

ತುಲಾ ಒಳ್ಳೆಯ ಕೆಲಸದ ನಿರೀಕ್ಷೆಯಲ್ಲಿರುವಿರಿ. ವ್ಯವಹಾರದಲ್ಲಿ ಪ್ರಗತಿ. ಗ್ರಹಬಲಗಳು ನಿಮಗೆ ಕೂಡಿಬರಲಿವೆ. ಹಿರಿಯರಿಗೆ ತೀರ್ಥಕ್ಷೇತ್ರ ದರ್ಶನ ಭಾಗ್ಯ ಒದಗಿಸಿಕೊಡುವ ಸಾಧ್ಯತೆ.

ಧನು ನೀವು ಮಾಡುವ ಯಾವುದೇ ಕಾರ್ಯದಲ್ಲೂ ಬದಲಾವಣೆಯಾದರೂ ಸಕಾರಾತ್ಮಕವಾಗಿರಲಿದೆ. ರಕ್ಷಣಾ ಕ್ಷೇತ್ರದಲ್ಲಿ ದುಡಿಯುವವರಿಗೆ ಕಠಿಣ ಸವಾಲು ಎದುರಾಗುವ ಸಾಧ್ಯತೆ.

ಮಕರ ಸಮಾಧಾನ ಚಿತ್ತದಿಂದ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಕೊಳ್ಳಬಹುದು. ದುಡುಕುತನ ಒಳ್ಳೆಯದಲ್ಲ. ಯಾವುದೇ ವಿಚಾರಕ್ಕೂ ಮತ್ತೊಮ್ಮೆ ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ.

ಮೀನ ವೈದ್ಯವೃತ್ತಿಯವರಿಗೆ ಅಧಿಕ ಶ್ರಮವಾಗಿ ವಿಪರೀತ ಆಯಾಸ. ಸ್ತ್ರೀಯರಿಗೆ ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗಲಿದೆ. ಚಿನ್ನಾಭರಣ ಖರೀದಿ ಸಾಧ್ಯತೆ. ಮನೋ ವ್ಯಾಧಿಗಳು ದೂರವಾಗಲಿವೆ.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

Leave a Reply

Your email address will not be published. Required fields are marked *