ಶತಮಾನದ ಸುಧೀರ್ಘ ಆಂಶಿಕ ಚಂದ್ರ ಗ್ರಹಣ ನವೆಂಬರ್ 19 ರಂದು ಸಂಭವಿಸಲಿದೆ. ಇದು ಸುಮಾರು 600ವರ್ಷಗಳಲ್ಲಿಸಂಭವಿಸಲಿರುವ ಸುದೀರ್ಘ ಗ್ರಹಣವಾಗಿದೆ. ಈ ಸಂದರ್ಭದಲ್ಲಿ ಭಾಗಶಃ ಗ್ರಹಣ ಹಂತವು 3 ಗಂಟೆ, 28 ನಿಮಿಷ ಮತ್ತು 24 ಸೆಕೆಂಡುಗಳವರೆಗೆ ಇರುತ್ತದೆ ಮತ್ತು ಸಂಪೂರ್ಣ ಗ್ರಹಣವು 6 ಗಂಟೆ 1ನಿಮಿಷ ಇರುತ್ತದೆ. ಇದು 580 ವರ್ಷಗಳಲ್ಲಿಯೇ ಅತಿದೀರ್ಘವಾದ ಭಾಗಶಃ ಗ್ರಹಣವಾಗಿದೆ.
ಇದೇ ರೀತಿಯ ದೀರ್ಘಾವಧಿಯ ಚಂದ್ರಗ್ರಹಣವು ಫೆಬ್ರವರಿ 8, 2669ರಂದು ಸಂಭವಿಸುತ್ತದೆ. ಭಾರತದಲ್ಲಿ ಈಭಾಗಶಃಚಂದ್ರಗ್ರಹಣ ನವೆಂಬರ್ 19 ರಂದು ಮಧ್ಯಾಹ್ನ 12.48 ಕ್ಕೆ ಪ್ರಾರಂಭವಾಗುತ್ತದೆ ಮತ್ತುಸಂಜೆ 4.17 ಕ್ಕೆ (ನವೆಂಬರ್ 19 ರಂದು) ಕೊನೆಗೊಳ್ಳುತ್ತದೆ. ಶುಕ್ರವಾರ ಬೀಳುವ ಈ ಗ್ರಹಣ ಸಮಯದಲ್ಲಿ, ಚಂದ್ರನು ಕೃತಿಕಾನಕ್ಷತ್ರದಲ್ಲಿ ವೃಷಭ ರಾಶಿಯಲ್ಲಿರುತ್ತಾನೆ.ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಈ ಚಂದ್ರಗ್ರಹಣವು ಭಾರತದಲ್ಲಿಮಣಿಪುರ, ಇಂಫಾಲ್ ಮತ್ತು ಅದರ ಗಡಿಪ್ರದೇಶಗಳಲ್ಲಿ ಗೋಚರಿಸುತ್ತದೆ. ಆದಾಗ್ಯೂ, ಭಾರತದಲ್ಲಿ ಸಂಪೂರ್ಣವಾಗಿ ಗೋಚರಿ ಸುವುದಿಲ್ಲ ಆದರೆ ಬೆಳಕಿನ ರೇಖೆಯಾಗಿ ಮಾತ್ರಗೋಚರಿಸುತ್ತದೆ.
ಮೇಷ ಹಿರಿಯ ಅಧಿಕಾರಿಗಳ ಭೇಟಿಯಿಂದ ಮುಂದೂಡಲ್ಪಡುತ್ತಿರುವ ಕಾರ್ಯಗಳು ಶೀಘ್ರದಲ್ಲಿ ನೆರವೇರಲಿವೆ. ಕುಶಲ ಕರ್ಮಿಗಳಿಗೆ ಅನುಕೂಲ. ಬಂಧುಗಳಿಂದ ಆರ್ಥಿಕ ಸಹಾಯ.
ವೃಷಭ ಮಾನಸಿಕ ಸ್ಥೈರ್ಯ. ಕೌಟುಂಬಿಕ ಬಿಕ್ಕಟ್ಟಿನ ಕುರಿತು ಚರ್ಚೆ, ಸಂಗಾತಿಯಿಂದ ಸಮಾಧಾನದ ಜೊತೆಗೆ ನೆರವು ದೊರೆಯಲಿದೆ.
ಮಿಥುನ ಮನಸ್ಸಿಗೆ ಸಂಬಂಧಪಟ್ಟರೂ ಆರೋಗ್ಯದ ಬಗ್ಗೆ ಆಲಸ್ಯ ಬೇಡ. ವಾಹನ ವ್ಯಾಪಾರದಲ್ಲಿ ಪ್ರಗತಿ. ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಅನಿರೀಕ್ಷಿತ ಲಾಭ. ವನ್ಯ ಸಂಪತ್ತಿಗೆ ಅಧಿಕವಾದ ಪರಿಶ್ರಮ.
ಕಟಕ ಮನೆಯಲ್ಲಿನ ರಂಪಾಟಗಳು ಜಾಸ್ತಿಯಾಗುವ ಸಾಧ್ಯತೆ. ತಾಳ್ಮೆಯಿಂದಾಗಿ ಅನಿರೀಕ್ಷಿತ ಬೆಳವಣಿಗೆಯಿಂದ ನೆಮ್ಮದಿ. ಸರ್ಕಾರಿ ನೌಕರರಿಗೆ ಪ್ರಶಂಸೆಯ ದಿನ. ಚಿಲ್ಲರೆ ವ್ಯಾಪಾರಿಗಳಿಗೆ ಲಾಭ.
ಸಿಂಹಮನಸ್ಸಿಗೆ ಅನುಕೂಲವಾದ ಅನೇಕ ವಿಷಯಗಳಳ್ಲಿ ಸಾಫಲ್ಯತೆ ಪಡೆಯಲಿದ್ದೀರಿ. ವ್ಯತಿರಿಕ್ತವಾದ ವ್ಯವಹಾರದಲ್ಲಿ ತೊಡಗುವುದು ಬೇಡ. ಸಹೋದರರಿಂದ ಕಾರ್ಯಕ್ಕೆ ಅನುವು.
ಕನ್ಯಾ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಆಸಕ್ತಿ ತೋರಲಿದ್ದೀರಿ. ಹಣಕಾಸಿನ ಬಗ್ಗೆ ಚಿಂತಿಸುವುದು ಬೇಡ. ಗೊಂದಲಮಯ ಬದುಕಿನಿಂದ ಮುಕ್ತಿ.
ತುಲಾ ಅದೃಷ್ಟದ ದಿನಕ್ಕಾಗಿ ಕಾಯುತ್ತಿರುವ ನಿಮಗೆ ಭಗವಂತನ ದಯೆ ಇದೆ. ನಿರೀಕ್ಷಿತ ಮಟ್ಟಕ್ಕೆ ನಿಮಗೆ ಗೆಲುವು ಕಟ್ಟಿಟ್ಟ ಬುತ್ತಿ. ಹಣಕಾಸಿನ ವ್ಯವಹಾರದಲ್ಲಿ ತೃಪ್ತಿದಾಯಕ ಬದುಕು.
ವೃಶ್ಚಿಕಯಂತ್ರಾಗಾರಗಳಲ್ಲಿ ಅಗ್ನಿಯಿಂದ ಎಚ್ಚರ ಅಗತ್ಯ. ಅನಿರೀಕ್ಷಿತವಾದ ತಲೆನೋವಿಗೆ ಧೃತಿಗೆಡಬೇಕಾಗಿಲ್ಲ. ವೈದ್ಯರಿಗೆ ಕಾಲುನೋವಿನ ಸಾಧ್ಯತೆ. ಮಹಿಳಾ ಉದ್ಯಮಿಗಳಿಗೆ ಸಂತೃಪ್ತಿ
ಧನು ದೂರದ ಬಂಧುಗಳ ಆಗಮನದಿಂದ ತೀರ್ಥಯಾತ್ರೆ ಬಗ್ಗೆ ನಿಷ್ಕರ್ಷೆ, ರತ್ನ ವ್ಯಾಪಾರಿಗಳಿಗೆ ಅನುಕೂಲ. ಗುಡಿಕೈಗಾರಿಕೆ ನಡೆಸುವವರಿಗೆ ಪ್ರಗತಿ. ಸಂತೋಷದಾಯಕ ದಿನ.
ಮಕರ ಹಣ ಹೊಂದಿಸಲು ಬೇರೆಯವರ ಸಹಾಯವನ್ನು ಯಾಚಿಸಲಿದ್ದೀರಿ. ಔಷಧ ಸೇವನೆಯಲ್ಲಿ ಮುಂಜಾಗೃತೆ ಅಗತ್ಯ. ಮನಸ್ಸಿಗೆ ಸಂಬಂಧಿಸಿದ ವಿಷಯವನ್ನು ಬೇರೆಯವರಲ್ಲಿ ನಿವೇದಿಸಿಕೊಳ್ಳಿ.
ಕುಂಭ ಅಧಿಕಾರಿಗಳ ಸಹಕಾರದಿಂದ ಕಾರ್ಯದಲ್ಲಿ ಪ್ರಗತಿ. ಮನಸ್ಸಿಗೆ ಸಂಬಂಧಪಟ್ಟ ವ್ಯವಹಾರ ನಡೆಸುವುದು ಉಚಿತವಲ್ಲ. ಕೃಷಿ ಕ್ಷೇತ್ರದಲ್ಲಿ ಸಾಧಾರಣ ಪ್ರಗತಿ.
ಮೀನ ಸತ್ಕಾರ್ಯದಲ್ಲಿ ಪಾಲ್ಗೊಳ್ಳುವಿಕೆ. ಹಳೆಯ ವೈಷಮ್ಯ ಗರಿಗೆದರುವ ಸಾಧ್ಯತೆ. ವಿದ್ಯಾರ್ಥಿಗಳು ಸಮಾಧಾನ ಚಿತ್ತದಿಂದ ವ್ಯವಹರಿಸುವುದು ಉತ್ತಮ. ವಿಪರೀತವಾದ ಖರ್ಚು.ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…