ಮನೆಯ ಮೇಲೆ ಮಾಟ ಮಂತ್ರ ಪ್ರಯೋಗವಾಗಿದ್ದರೆ ಅದರಿಂದ ಯಾವ ರೀತಿ ಮುಕ್ತಿಯನ್ನು ಪಡೆದುಕೊಳ್ಳಬಹುದು ಗೊತ್ತೇ ?

ಜ್ಯೋತಿಷ್ಯ

ಮನೆಯ ಮೇಲೆ ಮಾಟ ಮಂತ್ರ ಪ್ರಯೋಗವಾಗಿದ್ದರೆ ಅದರಿಂದ ಯಾವ ರೀತಿ ಮುಕ್ತಿಯನ್ನು ಪಡೆದುಕೊಳ್ಳಬಹುದು ಗೊತ್ತೇ..ನಿಮ್ಮ ಮನೆಯ ಮೇಲೆ ಯಾರಾದರೂ ಮಾಟ ಮಂತ್ರ ಪ್ರಯೋಗ ಮಾಡಿ ಅದರಿಂದ ನಿಮಗೇನಾದರೂ ಭಯವಾಗುತ್ತಿದ್ದರೆ ಅಥವಾ ಆದ್ದರಿಂದ ನಿಮಗೆ ಉದ್ಯೋಗದಲ್ಲಿ ಅಥವಾ ಬೇರೆ ಯಾವುದಾದರೂ ಕೆಲಸಕಾರ್ಯಗಳಲ್ಲಿ ತೊಂದರೆಯಾಗುತ್ತಿದ್ದರೆ,

ದ್ವಾರಕನಾಥ್ ಶಾಸ್ತ್ರೀ 9900202707 ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಗಂಡ-ಹೆಂಡತಿ ನಡುವೆ ಸಮಸ್ಯೆ ಎದುರಾಗುತ್ತಿದ್ದರೆ ಅಥವಾ ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗುತ್ತಿದ್ದರೆ ನಾವು ಹೇಳುವ ಈ ಸುಲಭ ಪರಿಹಾರವನ್ನು ಮಾಡಿದರೆ ಸಾಕು ಎಲ್ಲಾ ತೊಂದರೆಗಳಿಂದ ಮುಕ್ತಿಯನ್ನು ಪಡೆಯಬಹುದು.

ಮೊದಲಿಗೆ ನವಗ್ರಹ ಕಡ್ಡಿಯನ್ನು ತೆಗೆದುಕೊಳ್ಳಬೇಕು ತದನಂತರ ಒಂದು ಮಣ್ಣಿನ ಅಥವಾ ತಾಮ್ರದ ಅಥವಾ ಹಿತ್ತಾಳೆಯ ಅಥವಾ ಕಬ್ಬಿಣದ ಅಥವಾ ಸ್ಟೀಲ್ ತಕ್ಕಡಿಯನ್ನು ತೆಗೆದುಕೊಳ್ಳಬೇಕು. ಈ ತಕ್ಕಡಿಯ ಮೇಲೆ ನವಗ್ರಹದ ಕಡ್ಡಿಯನ್ನು ಬಿಟ್ಟು ಸ್ವಲ್ಪ ಕರ್ಪೂರವನ್ನು ಜಾಸ್ತಿ ಹಾಕಿ ಅಗ್ನಿ ಸ್ಪರ್ಶ ಮಾಡಬೇಕು.

ಅಗ್ನಿಸ್ಪರ್ಶ ಮಾಡಿದ ನಂತರ ಮನೆಯ ಮಧ್ಯಭಾಗದಲ್ಲಿ ಇಟ್ಟು ಹೊಗೆ ಎಲ್ಲಾ ಕಡೆ ಹೋಗುವ ಹಾಗೆ ಮಾಡಬೇಕು. ತದನಂತರ ಬಿಳಿ ಸಾಸಿವೆಯನ್ನು ತೆಗೆದುಕೊಂಡು ನಿಮ್ಮ ಮನೆದೇವರು ಅಥವಾ ಕುಲದೇವರನ್ನು ಸ್ಮರಿಸಿಕೊಂಡು ಅಗ್ನಿಯ ಮೇಲೆ ಹಾಕಬೇಕು.

ಇದೇ ರೀತಿ ಹತ್ತು ಬಾರಿ ಬಿಳಿ ಸಾಸಿವೆಯನ್ನು ಅಗ್ನಿಯ ಮೇಲೆ ಕುಲದೇವರನ್ನು ಸ್ಮರಿಸಿಕೊಂಡು ಹಾಕಬೇಕು. ಈ ರೀತಿ ಮಾಡುವುದರಿಂದ ಯಾವುದೇ ರೀತಿಯ ಮಾಟ ಮಂತ್ರ ಪ್ರಯೋಗವಾಗಿದ್ದರು ಅಥವಾ ಒಂದು ವೇಳೆ ನಕಾರಾತ್ಮಕ ಶಕ್ತಿ ಅಡಗಿದ್ದರೂ ಎಲ್ಲವೂ ನಿವಾರಣೆಯಾಗುತ್ತದೆ. ಅಷ್ಟೇ ಅಲ್ಲದೆ ಈ ರೀತಿ ಮಾಡುವುದರಿಂದ ಮನೆಯಲ್ಲಿ ಒಂದು ವೇಳೆ ದಟ್ಟ ದರಿದ್ರತನ ಅಥವಾ ಬಡತನ ಇದ್ದರೂ ಅದು ಕೂಡ ನಿವಾರಣೆ ಆಗುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *