ಈ ಒಂದು ಹೂವನ್ನು ಲಕ್ಷ್ಮೀದೇವಿಗೆ ಸಮರ್ಪಿಸಿದರೆ ಸಾವಿರ ಕಮಲದ ಹೂವನ್ನು ಲಕ್ಷ್ಮೀದೇವಿಗೆ ಅರ್ಪಿಸಿದಂತೆ ನಮ್ಮ ಶಾಸ್ತ್ರದಲ್ಲಿ ಯಾವ ರೀತಿ ಉಲ್ಲೇಖಿಸಲಾಗಿದೆ ಎಂದರೆ ಭಿನ್ನಭಿನ್ನವಾದ ಮರಗಳಲ್ಲಿ ಭಿನ್ನಭಿನ್ನವಾದ ದೇವಾನುದೇವತೆಗಳ ಶಕ್ತಿಗಳು ವಾಸಮಾಡುತ್ತವೆ. ಅರಳಿ ಮರದಲ್ಲಿ ಭಗವಂತ ವಿಷ್ಣು, ತಾಯಿ ಲಕ್ಷ್ಮೀದೇವಿ ಹಾಗೂ ದೇವಾನುದೇವತೆಗಳು ವಾಸಮಾಡುತ್ತಾರೆ,
ದ್ವಾರಕನಾಥ್ ಶಾಸ್ತ್ರೀ 9900202707 ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಅದೇ ರೀತಿ ಬಿಲ್ವಾಪತ್ರ ಮರದಲ್ಲಿ ಮಹಾಶಿವನು ವಾಸಮಾಡುತ್ತಾರೆ. ಆದರೆ ಈ ಒಂದು ಹೂವನ್ನು ದೇವರಿಗೆ ಸಮರ್ಪಿಸುವುದ ರಿಂದ ಹೂವಿನಲ್ಲಿರುವ ಅಷ್ಟಲಕ್ಷ್ಮಿಯರ ಕೃಪೆಯು ಸಿಗಲಿದ್ದು ಇದರಿಂದ ನೀವು ಬೇಡಿಕೊಂಡ ಕೋರಿಕೆಗಳೆಲ್ಲ ಈಡೇರುತ್ತದೆ.
ಈ ಒಂದು ಹೂವನ್ನು ತಾಯಿ ಲಕ್ಷ್ಮೀದೇವಿಗೆ ಸಮರ್ಪಿಸುವುದರಿಂದ ಜನ್ಮಜನ್ಮಾಂತರದ ಬಡತನವು ದೂರವಾಗುತ್ತದೆ. ಈ ಹೂವನ್ನು ದೇವರಿಗೆ ಸಮರ್ಪಿಸಿದರೆ ಒಂದಲ್ಲ ಒಂದು ರೀತಿಯಲ್ಲಿ ಹಣದ ಹರಿವು ನಿಮ್ಮ ಬಳಿ ಹೆಚ್ಚಾಗುತ್ತದೆ. ಈ ಚಿಕ್ಕ ಕೆಲಸವನ್ನು ಮಾಡಬೇಕಾದರೆ ನಂಬಿಕೆ ಎಂಬುದು ಅತಿ ಮುಖ್ಯವಾಗಿರುತ್ತದೆ. ಆದ್ದರಿಂದ ನಂಬಿಕೆ ಇಟ್ಟು ಶ್ರದ್ಧೆಯಿಂದ, ಭಕ್ತಿಯಿಂದ ತಾಯಿ ಲಕ್ಷ್ಮಿ ದೇವಿಯನ್ನು ಸ್ಮರಿಸಿಕೊಂಡು ಈ ಹೂವನ್ನು ತಾಯಿಗೆ ಸಮರ್ಪಿಸಿದರೆ ದೌರ್ಭಾಗ್ಯವೆಲ್ಲ ದೂರವಾಗಿ ಸೌಭಾಗ್ಯ ದೊರೆಯುತ್ತದೆ.
ಶಂಕದ ಹೂವಿನಿಂದ ಈ ಪ್ರಯೋಗವನ್ನು ಮಾಡಬೇಕು. ನಮ್ಮ ಶಾಸ್ತ್ರದಲ್ಲಿ ಹೇಳುವ ಪ್ರಕಾರ ಒಂದು ಶಂಕದ ಹೂವು ಸಾವಿರ ಕಮಲದ ಹೂವಿಗೆ ಸಮನಾಗಿರುತ್ತದೆ. ತಾಯಿ ಲಕ್ಷ್ಮೀದೇವಿಗೆ ಒಂದು ಶಂಕದ ಹೂವನ್ನು ಅರ್ಪಿಸುವುದರಿಂದ ಸಾವಿರ ಕಮಲದ ಹೂವನ್ನು ಅರ್ಪಿಸಿದ ಹಾಗೆ ಆಗುತ್ತದೆ. ಬಿಳಿ ಬಣ್ಣದ ಅಥವಾ ನೀಲಿಬಣ್ಣದ ಶಂಕದ ಹೂವನ್ನು ದೇವರಿಗೆ ಸಮರ್ಪಿಸಿದಬಹುದು.
ಈ ಒಂದು ಶಂಕದ ಹೂವನ್ನು ತೆಗೆದುಕೊಂಡು ತಾಯಿ ಲಕ್ಷ್ಮೀದೇವಿಯ ಚಿತ್ರಪಟದ ಮುಂದೆ ಅಥವಾ ವಿಗ್ರಹದ ಮುಂದೆ ತುಪ್ಪದ ದೀಪವನ್ನು ಹಚ್ಚಿ ರಾತ್ರಿಯ ಸಮಯದಲ್ಲಿ ಶ್ರೀ ಎಂಬುವ ಮಂತ್ರವನ್ನು ಉಚ್ಚರಿಸುತ್ತಾ ಈ ಶಂಕದ ಹೂವನ್ನು ಸಮರ್ಪಿಸಬೇಕು. ಈ ಪ್ರಯೋಗದಿಂದ ಜನ್ಮಜನ್ಮಾಂತರದಿಂದ ಬಂದಿರುವ ಕಡುಬಡತನ ದೂರವಾಗಿ ಶ್ರೀಮಂತರಾಗಬಹುದು. ಸಾಧ್ಯವಾದಷ್ಟು ಈ ಪ್ರಯೋಗವನ್ನು ಹುಣ್ಣಿಮೆಯ ರಾತ್ರಿಯ ಸಮಯದಲ್ಲಿ ಮಾಡಬೇಕು.
ದ್ವಾರಕನಾಥ್ ಶಾಸ್ತ್ರೀ 9900202707 ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…