ಮನೆಯಲ್ಲಿ ಯಾವ ಸಸ್ಯವನ್ನು ನೆಡುವುದರಿಂದ ಧನ ಸಂಪತ್ತು ವೃದ್ಧಿಯಾಗುತ್ತದೆ ಗೊತ್ತೇ ?

ಜ್ಯೋತಿಷ್ಯ

ಮನೆಯಲ್ಲಿ ವಾಸ್ತುದೋಷ ಏನಾದರೂ ಇದ್ದರೆ ಇದರ ಕೆಟ್ಟ ಪ್ರಭಾವ ಮನೆಯಲ್ಲಿ ಇರುವ ಜನರ ಮೇಲೆ ಪರಿಣಾಮವನ್ನು ಬೀರುತ್ತದೆ. ಆದ್ದರಿಂದ ವಾಸ್ತು ಪ್ರಕಾರವಾಗಿ ಮನೆಯಲ್ಲಿ ಯಾವ ಸಸ್ಯಗಳನ್ನು ಇಟ್ಟರೆ ಶುಭದಾಯಕವಾಗಿರುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.ದ್ವಾರಕನಾಥ್ ಶಾಸ್ತ್ರೀ 9900202707 ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಕೆಲವೊಂದು ಸಸ್ಯಗಳು ಯಾವ ರೀತಿ ಇರುತ್ತವೆ ಎಂದರೆ ಅದರಿಂದ ಬರುವ ಸಕಾರಾತ್ಮಕ ಶಕ್ತಿ ಮನೆಯಲ್ಲಿ ಹಾಗೂ ಜನರಲ್ಲಿ ಸಕಾರಾತ್ಮಕ ಗುಣವನ್ನು ಹೆಚ್ಚಿಸುತ್ತದೆ. ಅದೇ ರೀತಿ ಈ ಸಸ್ಯಗಳನ್ನು ಮನೆಯಲ್ಲಿ ಇಟ್ಟುಕೊಂಡರೆ ಸುಖ-ಶಾಂತಿ-ನೆಮ್ಮದಿ ಧನ ಸಂಪತ್ತು,ಐಶ್ವರ್ಯ ವೃದ್ಧಿ ಹೀಗೆ ಹಲವಾರು ಲಾಭಗಳನ್ನು ಪಡೆದುಕೊಳ್ಳಬಹುದು.

ತುಳಸಿ ಸಸ್ಯ ವಾಸ್ತು ಶಾಸ್ತ್ರದ ಪ್ರಕಾರವಾಗಿ ಮನೆಯಲ್ಲಿ ತುಳಸಿ ಗಿಡವನ್ನು ನೆಟ್ಟರೆ ಎಲ್ಲಾ ರೀತಿಯ ವಾಸ್ತು ದೋಷಗಳಿಂದ ಮುಕ್ತಿಯನ್ನು ಹೊಂದಬಹುದು. ತುಳಸಿ ಸಸ್ಯವನ್ನು ಉತ್ತರ ಅಥವಾ ಈಶಾನ್ಯ ಹಾಗೂ ಪೂರ್ವದಿಕ್ಕಿನಲ್ಲಿ ಇಡುವುದು ಒಳ್ಳೆಯದು.

ಮನಿ ಪ್ಲಾಂಟ್ ವಾಸ್ತು ಪ್ರಕಾರವಾಗಿ ಈ ಗಿಡವನ್ನು ಆಗ್ನೇಯ ದಿಕ್ಕಿನಲ್ಲಿ ಅಥವಾ ಉತ್ತರ ದಿಕ್ಕಿನಲ್ಲಿ ನೆಟ್ಟರೆ ಧನ ಸಂಪತ್ತಿನ ವೃದ್ಧಿ, ಸುಖ, ಶಾಂತಿ , ನೆಮ್ಮದಿ ಎಲ್ಲವೂ ದುಪ್ಪಟ್ಟಾಗುತ್ತದೆ.

ಅರಿಶಿಣದ ಬೇರಿನ ಗಿಡ ಒಂದು ವೇಳೆ ಮನೆಯಲ್ಲಿ ಅರಿಶಿಣದ ಗಿಡ ನೆಟ್ಟರೆ ನಕಾರಾತ್ಮಕ ಶಕ್ತಿಯು ಯಾವಾಗಲೂ ನಮ್ಮ ಮನೆಯಿಂದ ದೂರವಿರುತ್ತದೆ. ಈ ಗಿಡವನ್ನು ಸುಖ ಸಮೃದ್ಧಿಯ ಪ್ರತೀಕ ಎಂದು ಹೇಳಲಾಗಿದೆ.

ಶಮಿ ಸಸ್ಯ ಈ ಸಸ್ಯವನ್ನು ಮನೆಯ ಮುಖ್ಯದ್ವಾರದ ಗೇಟ್ ನ ಎಡಭಾಗದಲ್ಲಿ ನೆಡಬೇಕು ಮತ್ತು ಸಾಯಂಕಾಲ ಇದರ ಕೆಳಗೆ ದೀಪವನ್ನು ಹಚ್ಚಬೇಕು. ಈ ಗಿಡವನ್ನು ನೆಡುವುದರಿಂದ ಸಾಲದಿಂದ ಮುಕ್ತಿಯ ಜೊತೆಗೆ ರೋಗಗಳಿಂದಲೂ ಮುಕ್ತಿಯನ್ನು ಪಡೆದುಕೊಳ್ಳಬಹುದು. ಈ ಸಸ್ಯದಲ್ಲಿ ಶನಿದೇವರು ಇರುವುದರಿಂದ ಮನೆಗೆ ಬರುವ ಎಲ್ಲಾ ಸಂಕಷ್ಟಗಳು ಹೊರಗಿನಿಂದಲೇ ದೂರವಾಗುತ್ತದೆ.ದ್ವಾರಕನಾಥ್ ಶಾಸ್ತ್ರೀ 9900202707 ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *