ಮನೆಯಲ್ಲಿ ದೀಪವನ್ನು ಹಚ್ಚುವುದರಿಂದ ಏನೆಲ್ಲಾ ಲಾಭ ದೊರೆಯುತ್ತದೆ ಗೊತ್ತೇ ನಿಮಗೆ ?

ಜ್ಯೋತಿಷ್ಯ

ಮನೆಯಲ್ಲಿ ದೀಪವನ್ನು ಹಚ್ಚುವುದರಿಂದ ಏನೆಲ್ಲಾ ಲಾಭ ದೊರೆಯುತ್ತದೆ ಗೊತ್ತೇ ಮನೆಯಲ್ಲಿ ದೀಪವನ್ನು ಹಚ್ಚುವುದು ಹಿಂದಿನ ಕಾಲದಿಂದಲೂ ಸಂಪ್ರದಾಯಕವಾಗಿ ಬೆಳೆದುಕೊಂಡು ಬಂದಿದೆ. ಮನೆಯಲ್ಲಿ ಯಾವುದಾದರೂ ಪೂಜೆಯನ್ನು ಮಾಡಬೇಕಾದರೆ ಮೊದಲಿಗೆ ದೀಪವನ್ನು ಹಚ್ಚಿ ಪೂಜೆಯನ್ನು ಮಾಡಲಾಗುತ್ತದೆ. ದೀಪ ಎನ್ನುವುದು ನಿಮ್ಮಲ್ಲಿರುವ ಕತ್ತಲನ್ನು ಹೋಗಲಾಡಿಸಿ ಬೆಳಕಿನ ಕಡೆಗೆ ಕರೆದುಕೊಂಡು ಹೋಗುತ್ತದೆ. ಆದ್ದರಿಂದ ಮನೆಯಲ್ಲಿ ಪ್ರತಿನಿತ್ಯವೂ ದೀಪವನ್ನು ದೇವರಿಗೆ ಹಚ್ಚಲಾಗುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಜೀವನದ ಪ್ರೀತಿ ಪ್ರೇಮ  ದಾಂಪತ್ಯ ವಶೀಕರಣ ಮಾಟಮಂತ್ರ ಶತ್ರುನಾಶ ನೀವು ಪ್ರೀತಿಸಿದವರು ದೂರ ಆಗಿದ್ದಾರೆಯೇ..ನೀವು ಪ್ರೀತಿಸಿದವರು  ಮಾತು ಕೇಳುತ್ತಿಲ್ಲವೇ..ನೀವು ಪ್ರೀತಿಯನ್ನು ನಂಬಿ ಮೋಸ ಹೋಗಿದ್ದೀರಾ..ನೀವು ಇಷ್ಟಪಟ್ಟವರು ನಿಮ್ಮಂತೆ ಆಗಬೇಕೆ..ಹಾಗಿದ್ದರೆ ಇದಕ್ಕೆಲ್ಲ ಒಂದೇ ಪರಿಹಾರ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ದ್ವಾರಕನಾಥ್ ಶಾಸ್ತ್ರೀ 9900202707.

ಪ್ರತಿನಿತ್ಯವೂ ಸಾಧ್ಯವಾದಷ್ಟು ದೇವರಿಗೆ ತುಪ್ಪದ ದೀಪವನ್ನು ಹಚ್ಚುವುದು ಉತ್ತಮ. ಒಂದು ವೇಳೆ ತುಪ್ಪದಿಂದ ದೀಪವನ್ನು ಹಚ್ಚಲು ಸಾಧ್ಯವಾಗದಿದ್ದರೆ, ದೀಪದ ಎಣ್ಣೆಯಿಂದ ದೀಪವನ್ನು ಹಚ್ಚಬಹುದು, ಆದರೆ ಹಬ್ಬದ ದಿನ ಅಥವಾ ವಿಶೇಷವಾದ ದಿನದಂದು ತುಪ್ಪದಿಂದ ದೀಪವನ್ನು ಹಚ್ಚುವುದು ಶ್ರೇಷ್ಠಕರವಾಗಿರುತ್ತದೆ. ದೀಪ ಹಚ್ಚುವಾಗ ಅದರೊಳಗೊಂದು ಕರ್ಪೂರವನ್ನು ಹಾಕುವುದರಿಂದ ನಕಾರಾತ್ಮಕ ಶಕ್ತಿಯನ್ನು ಮನೆಯಿಂದ ಹೊರಹಾಕುವುದಕ್ಕೆ ಸಹಾಯಕಾರಿಯಾಗಿರುತ್ತದೆ. ಇಷ್ಟೇ ಅಲ್ಲದೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಾಗಲು ಶುರುವಾಗುತ್ತದೆ.

ದೀಪವನ್ನು ಹಚ್ಚಬೇಕಾದರೆ ಯಾವಾಗಲೂ ಸಹ ದೀಪ ಒಡೆದಿಡಬಾರದು ಮತ್ತು ದೀಪವು ಸ್ವಚ್ಛತೆಯಿಂದ ಕೂಡಿದರೆ ಉತ್ತಮ. ದೀಪ ಒಂದು ಬಾರಿ ಹಚ್ಚಿದ ಮೇಲೆ ಕನಿಷ್ಠ 2 ರಿಂದ 3 ತಾಸು ಉರಿಯುವ ಹಾಗೆ ಎಣ್ಣೆಯನ್ನು ಹಾಕಬೇಕು. ಒಂದು ವೇಳೆ ಎರಡು ತಾಸಿಗೂ ಮುಂಚೆ ಆರಿ ಹೋದರೆ ಅಪಶಕುನ ಎಂದು ಹೇಳಲಾಗುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಜೀವನದ ಪ್ರೀತಿ ಪ್ರೇಮ  ದಾಂಪತ್ಯ ವಶೀಕರಣ ಮಾಟಮಂತ್ರ ಶತ್ರುನಾಶ ನೀವು ಪ್ರೀತಿಸಿದವರು ದೂರ ಆಗಿದ್ದಾರೆಯೇ..ನೀವು ಪ್ರೀತಿಸಿದವರು  ಮಾತು ಕೇಳುತ್ತಿಲ್ಲವೇ..ನೀವು ಪ್ರೀತಿಯನ್ನು ನಂಬಿ ಮೋಸ ಹೋಗಿದ್ದೀರಾ..ನೀವು ಇಷ್ಟಪಟ್ಟವರು ನಿಮ್ಮಂತೆ ಆಗಬೇಕೆ..ಹಾಗಿದ್ದರೆ ಇದಕ್ಕೆಲ್ಲ ಒಂದೇ ಪರಿಹಾರ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ದ್ವಾರಕನಾಥ್ ಶಾಸ್ತ್ರೀ 9900202707.

Leave a Reply

Your email address will not be published. Required fields are marked *