ಆದಿಶಕ್ತ್ಯತ್ಮೆ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಆಶೀರ್ವಾದ ಪಡೆಯುತ್ತ ಇಂದಿನ ರಾಶಿಫಲ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ ಸಂಯಮದಿಂದ ಕಾರ್ಯ ಪ್ರವೃತರಾಗಿ. ಸಾಂಸಾರಿಕವಾಗಿ ತಲೆದೋರಿರುವ ಏರಿಳಿತಗಳ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಗುರುಹಿರಿಯರ ಸಕಾಲಿಕ ನೆರವಿನಿಂದ ಸಂತಸದ ಕ್ಷಣಗಳು ನಿಮ್ಮದಾಗುವವು.

ವೃಷಭ ಪರಿಸ್ಥಿತಿ ನಿಮಗೆ ವಿರೋಧವಾಗಿರುವುದರ ಜೊತೆಗೆ ಮಕ್ಕಳ ನಡೆ ನುಡಿಗಳಿಗೆ ನೀವು ತಲೆ ತಗ್ಗಿಸುವ ಸಂದರ್ಭ ಒದಗಬಹುದು. ಆರೋಗ್ಯದಲ್ಲಿ ಸುಧಾರಣೆ ಕಂಡುಕೊಳ್ಳುವಿರಿ.

ಮಿಥುನ ಕಾರ್ಯಕ್ಷೇತ್ರದಲ್ಲಿ ಒತ್ತಡವಿದ್ದರೂ ಯೋಜಿತ ಕ್ರಮದಂತೆ ಸುಗಮವಾಗಿ ಕೈಗೂಡುವುದು. ಮನಸ್ಸಿಗೆ ನೆಮ್ಮದಿ ದೊರೆತು ನಿರಾಳ ಆಗುವಿರಿ. ಸಂಗಾತಿಯೊಂದಿಗೆ ಸಂತಸವನ್ನು ಹಂಚಿಕೊಳ್ಳುವ ಸುಯೋಗ ನಿಮ್ಮದಾಗಲಿದೆ.

ಕಟಕ ನಿಮ್ಮ ಧಾರ್ಮಿಕ ನಡೆಯ ಬಗ್ಗೆ ಇತರರಲ್ಲಿ ಅಚ್ಚರಿ ಮೂಡುವುದು. ಸಮತೋಲನ ದೃಷ್ಟಿಯಿಂದಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ.

ಸಿಂಹ ವಿದ್ಯಾರ್ಥಿಗಳಿಗೆ ಪ್ರಗತಿದಾಯಕ ದಿನ. ವಿವಾಹಾಕಾಂಕ್ಷಿಗಳಿಗೆ ಉತ್ತಮ ಆಯ್ಕೆ ದೊರೆಯುವುದು. ಕ್ಷಿಪ್ರ ವಿವಾಹ ಸಂಬಂಧಗಳು ಕೂಡಿಬರುವ ಸಾಧ್ಯತೆ. ದಿನದಾಂತ್ಯಕ್ಕೆ ಮನೆಯಲ್ಲಿ ಸಂತಸದ ವಾತಾವರಣ.

ಕನ್ಯಾ ದೈಹಿಕ ಸೆಳೆತದಿಂದಾಗಿ ಹಾದಿ ತಪ್ಪುವ ಸಾಧ್ಯತೆ. ಮನೋವೃತ್ತಿಯ ಮೇಲೆ ಹಿಡಿತ ಸಾಧಿಸಿ ದಿನ ನಿತ್ಯದ ಕಾರ್ಯಗಳಲ್ಲಿ ಗಮನ ವಹಿಸುವುದು ಉತ್ತಮ. ಸಂಗಾತಿ ಮಾತಿಗೆ ಮನ್ನಣೆ ನೀಡಿ ವ್ಯವಹರಿಸುವುದು ಉತ್ತಮ.

ತುಲಾ ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ ಮೂಡುವುದು. ದೇವರ ದಯೆಯಿಂದ ನಿಮ್ಮ ಮೇಲಿನ ಎಲ್ಲ ಆಪಾದನೆಗಳಿಂದ ಮುಕ್ತಿಪಡೆದು ಅಭಿಮಾನಕ್ಕೆ ಪಾತ್ರರಾಗುವಿರಿ ಸಾಮಾಜಿಕ ಕಾರ್ಯಗಳಲ್ಲಿ ಯಶಸ್ಸು .

ವೃಶ್ಚಿಕ ಕುಟುಂಬ ಸದಸ್ಯರಲ್ಲಿನ ಭಿನ್ನಮತದಿಂದಾಗಿ ಬೇಸರದ ವಾತಾವರಣ. ಹಿರಿಯರ, ಹಿತೈಷಿಗಳ ಮಧ್ಯಪ್ರವೇಶದಿಂದಾಗಿ ಎಲ್ಲವೂ ನಿರ್ಧಾರಕ್ಕೆ ಬರಲಿದೆ. ಆರ್ಥಿಕ ವ್ಯವಹಾರದಲ್ಲಿ ಸ್ವಲ್ಪಮಟ್ಟಿನ ಹಿಂಜರಿಕೆ ಕಂಡುಬರಲಿದೆ.

ಧನು ನಿಮ್ಮ ಮುಂದಾಳುತನದ ಬಗ್ಗೆ ಎಲ್ಲರಿಂದ ಪ್ರಶಂಸೆ ವ್ಯಕ್ತವಾಗುವುದು. ಸಾಮಾಜಿಕ ಕೆಲಸಗಳಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಸಾಧ್ಯತೆ. ಯಶಸ್ಸಿನ ಅಮಲಿನಲ್ಲಿ ಸಂಸಾರದ ಬಗ್ಗೆ ಅವಗಣನೆ ಸಲ್ಲ.

ಮಕರ ನಿಮ್ಮ ಕೆಲಸ ಕಾರ್ಯಗಳು ಎಂದಿನಂತೆ ಸುಗಮವಾಗಿ ಸಾಗುತ್ತಿರುವಾಗ ಅನ್ಯರ ಅನಪೇಕ್ಷಿತ ಹಸ್ತಕ್ಷೇಪದಿಂದ ಮಾನಸಿಕ ಕಿರಿಕಿರಿ ಉಂಟಾಗಬಹುದು. ಸಂಯಮದಿಂದ ಹಸ್ತಕ್ಷೇಪವನ್ನು ಗಡೆಗಣಿಸುವುದು ಉತ್ತಮ

ಕುಂಭ ಕೆಲಸ ಕಾರ್ಯಗಳಲ್ಲಿ ಹೊಸತನ, ಉತ್ಸಾಹ ಮೂಡಿಬರಲಿವೆ. ವೈದ್ಯಕೀಯ ವಲಯದಲ್ಲಿರುವವರಿಗೆ ಉತ್ತಮ ಧನಪ್ರಾಪ್ತಿ. ಹೊಸ ಹೊಸ ಸ್ನೇಹಿತರಿಂದ ಹೊಸ ಹೊಸ ವಿಚಾರಗಳ ಬಗ್ಗೆ ತಿಳುವಳಿಕೆ.

ಮೀನ ನಿಮ್ಮ ಬಹುದಿನದ ಕೆಲಸ ಕಾರ್ಯಗಳು ಕ್ಷಿಪ್ರಗತಿಯಲ್ಲಿ ಮುಗಿದು ಮನಸ್ಸಿಗೆ ನೆಮ್ಮದಿ ನೀಡಲಿದೆ. ಆರ್ಥಿಕ ರಂಗದಲ್ಲಿಯೂ ಉತ್ತಮ ಪ್ರಗತಿಯನ್ನು ಹೊಂದಿ ನೆಮ್ಮದಿ ನೆಲೆಮಾಡುವುದು. ಮನೆಯಲ್ಲಿ ಹಬ್ಬದ ವಾತಾವರಣ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *