ಶ್ರೀ ಕ್ಷೇತ್ರ ಕೊಲ್ಹಪುರ ಮಹಲಕ್ಷ್ಮೀ ತಾಯಿಯ ಆಶೀರ್ವಾದ ಪಡೆಯುತ್ತ ಇಂದಿನ ರಾಶಿಫಲ.

ಜ್ಯೋತಿಷ್ಯ

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

ಮೇಷ ಜಾಣ್ಮೆಯಿಂದ ಕಷ್ಟಸಾಧ್ಯವಾದುದರ ಸಾಧನೆ. ಅಧಿಕಾರ ಪ್ರಾಪ್ತಿಯ ಜೊತೆಗೆ ಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ನೀಡಿ ತೃಪ್ತಿ ಹೊಂದುವಿರಿ. ಆಸೆ ಆಕಾಂಕ್ಷೆಗಳು ನೆರವೇರಿದ ಸಂಭ್ರಮ.

ವೃಷಭ ಕೈಗೊಂಡ ದೊಡ್ಡ ದೊಡ್ಡ ಯೋಜನೆಗಳಿಗೆ ವಿಘ್ನಗಳುಂಟಾಗದಂತೆ ಎಚ್ಚರಿಕೆ ಅಗತ್ಯ. ಗಂಭೀರ ನಡವಳಿಕೆಯಿಂದ ಉನ್ನತ ವ್ಯಕ್ತಿತ್ವದ ನಿರ್ಮಾಣ. ಅಧಿಕಾರ ಗೌರವ ಲಾಭವು ಉಂಟಾಗಲಿದೆ.

ಮಿಥುನ ಚುರುಕಿನಿಂದ ಕಾರ್ಯಪ್ರವೃತ್ತರಾಗಿ ಯಶಸ್ಸನ್ನು ಗಳಿಸುವಿರಿ. ಉದಾಸೀನತೆ ಯಾವುದೇ ಕಾರಣಕ್ಕೂ ಸಲ್ಲದು. ಸಕಾಲದಲ್ಲಿ ಆದಾಯದಲ್ಲಿ ವೃದ್ಧಿಯಾಗಿ ತೃಪ್ತಿಯ ಹಿತಾನುಭವ ಅನುಭವಿಸುವಿರಿ.ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

ಕಟಕ ಗುರಿಸಾಧನೆಗಾಗಿ ತಾಳ್ಮೆ ವಹಿಸುವುದು ಉತ್ತಮ. ವೃತ್ತಿ ಜೀವನದಲ್ಲಿನ ತೊಡಕಿನ ನಿವಾರಣೆಗಾಗಿ ಸಹಾಯ ಪಡೆಯುವ ಸಾಧ್ಯತೆ. ತೊಡಕಿನ ನಿವಾರಣೆಗಾಗಿ ಯೋಗ್ಯ ನಿರ್ಣಯ ಕೈಗೊಳ್ಳುವ ಸಾಧ್ಯತೆ.

ಸಿಂಹ ಅತ್ಯಂತ ಶುಭದಿನವಾಗಿದ್ದು, ಹಮ್ಮಿಕೊಂಡ ಕೆಲಸ ಕಾರ್ಯಗಳಲ್ಲಿ ಹಿಂಜರಿಕೆಯಿಲ್ಲದೆ ಮುನ್ನಡೆ ಅನುಭವಿಸುವಿರಿ. ಮೃದುವಾದ ಮಾತುಗಳ ಮೂಲಕ ಮುಕ್ತ ಚರ್ಚೆಗಳಲ್ಲಿ ಭಾಗವಹಿಸುವಿರಿ. ವ್ಯಾಪಾರಸ್ಥರಿಗೆ ಮುನ್ನಡೆ. ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

ಕನ್ಯಾ ಹುಚ್ಚು ಓಟದಿಂದ ಕೂಡಿದ ವ್ಯಾಪಾರ ವ್ಯವಹಾರಗಳು ಒಂದು ಹಂತಕ್ಕೆ ಬರಲಿವೆ. ಜವಾಬ್ದಾರಿಯ ಸ್ಥಾನವೊಂದನ್ನು ಅಲಂಕರಿಸಬೇಕಾದೀತು. ಆತ್ಮವಿಶ್ವಾಸದಿಂದಾಗಿ ಜೀವನದ ದಿಕ್ಕು ಬದಲಾವಣೆ.

ತುಲಾ ವೃತ್ತಿಯಲ್ಲಿ ನಿರೀಕ್ಷಿತ ಬದಲಾವಣೆ ಕಂಡುಬರಬಹುದು. ಆಸೆಪಟ್ಟು ನಿರ್ವಹಿಸಿದ ಕೆಲಸಕಾರ್ಯಗಳು ಸುಗಮವಾಗಿ ನೆರವೇರುವುದು. ಅನಗತ್ಯ ಭಯದಿಂದ ಮುಕ್ತರಾಗಿ ನಿರಾಳತೆ ಕಂಡುಬರುವುದು.

ವೃಶ್ಚಿಕ ಹೊಸ ಹೊಸ ಆದಾಯದ ದಾರಿಯಿಂದಾಗಿ ಮಾನಸಿಕ ನೆಮ್ಮದಿ. ರಾಜಕೀಯದಲ್ಲಿ ಹೊಸ ಮಾರ್ಗ ಗೋಚರವಾಗಲಿದೆ. ಹೊಸ ಹೊಸ ಯೋಜನೆಗಳ ರೂಪುರೇಷೆಗಳನ್ನು ರಚಿಸಲು ಉತ್ತಮ ಕಾಲ. ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

ಧನು ವಿರೋಧಿಗಳ ಸಂಚು ಫಲಿಸದು. ಸಮಸ್ಯೆಗಳಿಂದ ಹೊರಬರುವುದಕ್ಕಾಗಿ ಇಮ್ಮಡಿ ಉತ್ಸಾಹದಿಂದ ಮುನ್ನುಗ್ಗಿ. ನಿರಾಶರಾಗದೆ ಆಶಾವಾದ ಬೆಳೆಸಿಕೊಳ್ಳುವುದು ಉತ್ತಮ. ಹಿರಿಯರ ಮಾತನ್ನು ಗೌರವಿಸಿ.

ಮಕರ ಬದುಕಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವಿರಿ. ಅಪೇಕ್ಷಿತರ ಭೇಟಿಯ ಸಾಧ್ಯತೆ. ಒಪ್ಪಂದ ವಿಚಾರಗಳಲ್ಲಿ ಯಶಸ್ಸನ್ನು ಸಾಧಿಸುವಿರಿ.

ಕುಂಭ ಸಹೋದ್ಯೋಗಿಗಳ ಇಚ್ಛೆ ಪೂರೈಕೆಗಾಗಿ ಶಕ್ತಿಮೀರಿ ಶ್ರಮ ವಹಿಸುವಿರಿ. ಕೆಲಸ ಕಾರ್ಯಗಳಲ್ಲಿ ಒತ್ತಡ ವಿಲ್ಲದೆ ನಿರಾಳತೆ. ದೂರಾಲೋಚನೆಯಿಂದಾಗಿ ಸಂಭವಿಸಬಹುದಾದ ಅವಘಡಗಳಿಂದ ಪಾರಾಗುವಿರಿ. ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

ಮೀನ ಇಚ್ಛಾಶಕ್ತಿಯ ಬಲದಿಂದಾಗಿ ಕೈಗೊಂಡ ಯೋಜನೆಗಳು ಉತ್ತಮ ಹಂತವನ್ನು ತಲುಪಿ ಹೆಚ್ಚಿನ ಸಮಾಧಾನ ದೊರೆಯಲಿದೆ. ನೆರೆಹೊರೆಯವರೊಡನೆ ಉತ್ತಮ ಬಾಂಧವ್ಯ ವೃದ್ಧಿ.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

Leave a Reply

Your email address will not be published. Required fields are marked *