ಸಾಲದಿಂದ ಮುಕ್ತಿಯನ್ನು ಪಡೆದುಕೊಳ್ಳಬೇಕೆಂದರೆ ಈ ಉಪಾಯ ಮಾಡಿ

ಜ್ಯೋತಿಷ್ಯ

ಒಂದು ವೇಳೆ ಜೀವನದಲ್ಲಿ ಸಾಲವು ಜಾಸ್ತಿಯಾದರೆ ಏನು ಮಾಡಬೇಕೆಂಬುದು ತಿಳಿಯುವುದಿಲ್ಲ, ಆ ಸಂದರ್ಭದಲ್ಲಿ ಸಾಲವನ್ನು ತೀರಿಸಲು ಮತ್ತೊಬ್ಬರಿಂದ ಸಾಲವನ್ನು ಪಡೆದುಕೊಳ್ಳುತ್ತೇವೆ. ಹೀಗಿರುವಾಗ ಸಾಲವನ್ನು ಯಾಕೆ ಮರುಪಾವತಿಸಲು ಸಾಧ್ಯವಾಗುವುದಿಲ್ಲ ಎಂದರೆ ನೀವು ಸಾಲವನ್ನು ಪಡೆದುಕೊಂಡ ದಿನ ಇದಕ್ಕೆ ಕಾರಣವಾಗಿರುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಒಂದು ವೇಳೆ ಶನಿವಾರ ದಿನ ಸಾಲವನ್ನು ತೆಗೆದುಕೊಂಡರೆ ಯಾವುದೇ ಕಾರಣಕ್ಕೂ ಸಾಲವನ್ನು ತೀರಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಲಾಗುತ್ತದೆ. ಸೋಮವಾರ,ಬುಧವಾರ , ಶುಕ್ರವಾರದ ದಿನದಂದು ಸಾಲವನ್ನು ತೆಗೆದುಕೊಂಡರೆ ತುಂಬಾ ಉತ್ತಮ, ಏಕೆಂದರೆ ಈ ದಿನ ಸಾಲವನ್ನು ತೆಗೆದುಕೊಳ್ಳುವುದರಿಂದ ಮರುಪಾವತಿ ಮಾಡುವುದಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಅಷ್ಟೇ ಅಲ್ಲದೆ ಪ್ರತಿ ತಿಂಗಳ 8,17,26 ರಂದು ಸಾಲವನ್ನು ಪಡೆದುಕೊಳ್ಳಬಾರದು ಏಕೆಂದರೆ ಇದು ಶನಿಯ ಸಂಖ್ಯೆಯಾಗಿದೆ.

ಸಾಲದಿಂದ ಮುಕ್ತಿ ನ್ನು ಪಡೆದುಕೊಳ್ಳಬೇಕೆಂದರೆ ಸ್ವಚ್ಛವಾದ ವೀಳ್ಯದೆಲೆಯನ್ನು ತೆಗೆದುಕೊಂಡು ಅದರ ತೊಟ್ಟನ್ನು ಮುರಿಯಬೇಕು. ಇದಾದನಂತರ ವಿಳ್ಳೆದೆಲೆ ಮೇಲೆ ಒಂದು ಅಥವಾ ಎರಡು ಏಲಕ್ಕಿಯನ್ನು ಹಾಕಬೇಕು. ತದನಂತರ ವಿಳ್ಳೇದೆಲೆ ಮೇಲೆ ಒಂದು ಲವಂಗವನ್ನು ಇಡಬೇಕು. ಈ ವೀಳ್ಯದೆಲೆಯನ್ನು ಬೀಡ ತರ ಮಾಡಿ ಮಂಗಳವಾರದ ದಿನದಂದು ಸ್ವಚ್ಛವಾಗಿ ಸ್ನಾನವನ್ನು ಮಾಡಿ ತದನಂತರ ಆಂಜನೇಯಸ್ವಾಮಿಯ ದೇವಸ್ಥಾನಕ್ಕೆ ಹೋಗಿ ಕೊಡಬೇಕು.

ಪ್ರತಿ ಮಂಗಳವಾರ ದಿನ ಮೂರು ತಿಂಗಳವರೆಗೆ ಈ ರೀತಿ ಮಾಡುತ್ತಾ ಬಂದರೆ ಸಾಲದಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು ಮತ್ತು ಸಾಲವನ್ನು ತೀರಿಸಲು ದೇವರು ಮಾರ್ಗವನ್ನು ಸಹ ತೋರಿಸುತ್ತಾನೆ ಎಂದರೆ ತಪ್ಪಾಗಲಾರದು.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *