ಹಸ್ತರೇಖೆಯಲ್ಲಿ ಕಂಕಣ ರೇಖೆ ಕೂಡಿದ್ದರೆ ಶುಭವೋ-ಅಶುಭವೋ ತಿಳಿದಿದೆಯೇ ನಿಮಗೆ ?

ಜ್ಯೋತಿಷ್ಯ

ಪ್ರತಿಯೊಬ್ಬರ ಜನ್ಮದಲ್ಲಿ ಜಾತಕ ಎಂಬುದು ಇದ್ದೇ ಇರುತ್ತದೆ. ಇದರಲ್ಲಿ ಲಗ್ನಾಧಿಪತಿ ಯಾರು, ಲಗ್ನದಲ್ಲಿ ಯಾವೆಲ್ಲ ಗ್ರಹಗಳು ಗೋಚರವಾಗಿದೆ ಎಂಬುದನ್ನು ಪರಿಶೀಲನೆ ಮಾಡಿ ಈ ವಯಸ್ಸಿಗೆ ಲಗ್ನ ವಾಗುತ್ತದೆ ಹಾಗೂ ಈ ರೀತಿಯ ಮಕ್ಕಳು ಜನಿಸುತ್ತಾರೆ ಮತ್ತು ಜೀವನದಲ್ಲಿ ಹೀಗೆ ಇರುತ್ತಾರೆ ಎಂದು ಹೇಳಲಾಗುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಜಾತಕ ಎಂಬುದು ಮನುಷ್ಯನಿಗೆ ಅತಿ ಅವಶ್ಯಕ. ಕೆಲವರಿಗೆ ಲಗ್ನದ ವಿಷಯದಲ್ಲಿ ತುಂಬಾ ಅಡೆತಡೆಗಳು ಆಗುತ್ತಿರುತ್ತದೆ. ನಿಮ್ಮ ಹಸ್ತದ ಕೆಳಭಾಗದಿಂದ ಮೇಲ್ಭಾಗದ ವರೆಗೆ ಕಂಕಣ ರೇಖೆ ಬರುತ್ತದೆ. ಈ ಕಂಕಣ ರೇಖೆಯಲ್ಲಿ ಹಲವಾರು ರೇಖೆಗಳು ಬಂದು ಛಿದ್ರವಾಗಿದ್ದರೆ ಲಗ್ನದಲ್ಲಿ ಸಾಕಷ್ಟು ಅಡಚಣೆಗಳು ಉಂಟಾಗುತ್ತದೆ ಎಂಬುದನ್ನು ತಿಳಿಸುತ್ತದೆ.

ಕಂಕಣ ಯೋಗದಲ್ಲಿ ಎರಡು ರೇಖೆ ಮಾತ್ರ ಇದ್ದರೆ ಲಗ್ನ ಬಹಳ ಬೇಗ ಆಗುತ್ತದೆ ಎಂಬುದನ್ನು ಸೂಚಿಸುತ್ತದೆ. ಈ ಭಾಗದಲ್ಲಿ ಹಲವಾರು ಛಿದ್ರ ಛಿದ್ರ ರೇಖೆಗಳು ಇದ್ದರೆ ಲಗ್ನದಲ್ಲಿ ತೊಂದರೆ ಉಂಟಾಗುತ್ತದೆ ಹಾಗೂ ಒಂದು ವೇಳೆ ಲಗ್ನ ಆದರೂ ತದನಂತರ ಪತಿ ಪತ್ನಿಯರಲ್ಲಿ ಹೊಂದಾಣಿಕೆ ಇಲ್ಲದೆ ವಿಚ್ಛೇದನೆಗೆ ದಾರಿಯಾಗುತ್ತದೆ.

ಹಸ್ತರೇಖೆಯಲ್ಲಿ ಕಂಕಣ ರೇಖೆಯು ಛಿದ್ರವಾಗಿದ್ದರೆ ಅಥವಾ ದೂರವಿದ್ದರೆ ಅದನ್ನು ಹೊಂದಿಸಲು ಸಾಧ್ಯವಿಲ್ಲ. ಆದ್ದರಿಂದ ಒಂದು ವೇಳೆ ಲಗ್ನವಾದರು ತನ್ನ ಗಂಡನೊಂದಿಗೆ ಸುಖಕರ ಜೀವನ ನಡೆಸಲು ಸಾಧ್ಯವಾಗುವುದಿಲ್ಲ.

ಒಂದು ವೇಳೆ ಗಂಡು ಮಕ್ಕಳಿಗೂ ಈ ರೀತಿ ಇದ್ದರೆ ತನ್ನ ಪತ್ನಿಯೊಂದಿಗೆ ಸುಖಕರವಾದ ಜೀವನವನ್ನು ನಡೆಸಲು ಸಾಧ್ಯವಾಗುವುದಿಲ್ಲ. ಒಬ್ಬರನ್ನು ಕಂಡರೆ ಒಬ್ಬರಿಗೆ ಆಗದಂತೆ ಪತಿ-ಪತ್ನಿಯರು ಇರುತ್ತಾರೆ. ಆದ್ದರಿಂದ ಹಸ್ತರೇಖೆಯಲ್ಲಿ ಕಂಕಣ ರೇಖೆಯು ತುಂಬಾ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *