ಋಗ್ವೇದದ ಅನುಸಾರವಾಗಿ ಮೊದಲ ಮೃತವ್ಯಕ್ತಿ ಯಮರಾಜ ರಾಗಿದ್ದಾರೆ. ಇವರೇ ಪಿತೃಗಳ ರಾಜರಾಗಿದ್ದಾರೆ. ನಮ್ಮ ಎಲ್ಲಾ ಹಿರಿಯ ಮೃತ ವ್ಯಕ್ತಿಗಳು ಪಿತೃ ಲೋಕದಲ್ಲಿ ಇರುತ್ತಾರೆ. ಮನೆಯಲ್ಲಿ ಮೃತ ಹಿರಿಯ ವ್ಯಕ್ತಿಗಳ ಪೂಜೆಯನ್ನು ಹೇಗೆ ಮಾಡಬೇಕು ಹಾಗೂ ಅವರ ಚಿತ್ರಪಟವನ್ನು ಎಲ್ಲಿಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707
ಭಾದ್ರಪದ ಮಾಸದ 15 ದಿನಗಳನ್ನು ಪಿತೃಪಕ್ಷ ಎಂದು ಹೇಳಲಾಗುತ್ತದೆ. ಪಿತೃಪಕ್ಷದಲ್ಲಿ ಹಿರಿಯ ಮೃತ ವ್ಯಕ್ತಿಗಳು ತಮ್ಮ ಕುಟುಂಬದವರೊಂದಿಗೆ ಇರಲು ಭೂಮಿಗೆ ಬರುತ್ತಾರೆ ಎಂಬ ಮಾಹಿತಿ ಇದೆ. ಯಾವ ತಿಥಿಯಲ್ಲಿ ವ್ಯಕ್ತಿಗಳು ಮರಣವನ್ನು ಹೊಂದಿರುತ್ತಾರೆ ಆ ತಿಥಿಯಲ್ಲಿ ಪಿತೃ ಪಕ್ಷದ 15 ದಿನದಲ್ಲಿ ಒಂದು ದಿನ ಪಿತೃ ಪಕ್ಷವನ್ನು ಮಾಡಲಾಗುತ್ತದೆ. ಪಿತೃಪಕ್ಷದಲ್ಲಿ ಹಿರಿಯರಿಗೆ ಇಷ್ಟವಾದ ತಿಂಡಿ ತಿನಿಸುಗಳು, ಹಣ್ಣುಗಳು ಅಥವಾ ವಸ್ತುಗಳನ್ನು ದಾನವಾಗಿ ನೀಡಲಾಗುತ್ತದೆ.
ಭಾದ್ರಪದ ಮಾಸದ ಅಮಾವಾಸ್ಯೆಯ ದಿನದಂದು ಸರ್ವ ಪಿತೃ ಅಮಾವಾಸ್ಯೆ ಬರುತ್ತದೆ. ಯಾರಿಗೆ ತಮ್ಮ ಹಿರಿಯ ವ್ಯಕ್ತಿಗಳು ಸತ್ತಿರುವ ದಿನದ ತಿಥಿಯು ನೆನಪಿಲ್ಲವೆಂದರೆ ಅಂತವರು ಈ ಸರ್ವಪಿತೃ ಅಮಾವಾಸ್ಯೆ ದಿನದಂದು ಪಿತೃಪಕ್ಷ ವನ್ನು ಮಾಡಬಹುದು. ಮರಣ ಹೊಂದಿದ ವ್ಯಕ್ತಿಗಳ ಚಿತ್ರಪಟವನ್ನು ಮನೆಯಲ್ಲಿ ಇಡುವುದು ಅಶುಭ ಎಂದು ಕೆಲವರು ಅಂದುಕೊಂಡಿದ್ದಾರೆ, ಆದರೆ ವಾಸ್ತು ಶಾಸ್ತ್ರದ ಪ್ರಕಾರ ಅಂತಹ ವ್ಯಕ್ತಿಗಳ ಚಿತ್ರಪಟವನ್ನು ಮನೆಯಲ್ಲಿಡುವುದು ಶುಭವಾಗಿದೆ. ಆದರೆ ವಾಸ್ತುಶಾಸ್ತ್ರದ ಪ್ರಕಾರ ಕೆಲವೊಂದು ನಿಯಮಗಳನ್ನು ಪಾಲಿಸಿದರೆ ಆಗ ಮಾತ್ರ ಶುಭವಾಗುತ್ತದೆ.
ಮರಣ ಹೊಂದಿದ ವ್ಯಕ್ತಿಗಳ ಚಿತ್ರಪಟಕ್ಕೆ ಪ್ರತಿದಿನ ಪೂಜೆ ಮಾಡಬೇಕು ಎಂಬ ನಿಯಮವಿಲ್ಲ. ಪಿತೃಪಕ್ಷದ ದಿನ ಶ್ರದ್ಧಾಭಕ್ತಿಯಿಂದ ಪೂಜೆ ಮಾಡಿದರೆ ಅಷ್ಟೇ ಸಾಕು. ಅಕಾಲಿಕ ಮರಣ ಹೊಂದಿದ ವ್ಯಕ್ತಿಗಳ ಭಾವಚಿತ್ರವನ್ನು ಗೋಡೆಯ ಮೇಲೆ ಹಾಕಬಾರದು. ಇದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿಯು ಹೆಚ್ಚಾಗುತ್ತದೆ. ಮರಣ ಹೊಂದಿದ ವ್ಯಕ್ತಿಗಳ ಚಿತ್ರಪಟವನ್ನು ದೇವರ ಕೋಣೆಯಲ್ಲಿ ಅಥವಾ ದೇವರ ಫೋಟೋಗಳ ಅಕ್ಕಪಕ್ಕ ಯಾವುದೇ ಕಾರಣಕ್ಕೂ ಇಡಬಾರದು ಏಕೆಂದರೆ ಇದು ಅಶುಭವಾಗಿದೆ.
ಮಲಗುವ ಕೋಣೆಯಲ್ಲಿ ಅಥವಾ ದೇವರಕೋಣೆಯಲ್ಲಿ ಸತ್ತುಹೋದ ವ್ಯಕ್ತಿಗಳ ಚಿತ್ರಪಟವನ್ನು ಹಾಕಬಾರದು ಏಕೆಂದರೆ ಇದು ಅಶುಭವಾಗುತ್ತದೆ. ಸತ್ತುಹೋದ ವ್ಯಕ್ತಿಗಳ ಭಾವಚಿತ್ರವನ್ನು ಉತ್ತರ ದಿಕ್ಕಿನ ಗೋಡೆಯ ಮೇಲೆ ದಕ್ಷಿಣಕ್ಕೆ ಮುಖ ಬರುವ ಹಾಗೆ ಭಾವಚಿತ್ರವನ್ನು ಹಾಕಬೇಕು. ವಿಶೇಷವಾಗಿ ಈಶಾನ್ಯ ದಿಕ್ಕಿನಲ್ಲಿ ಸತ್ತು ಹೋದ ವ್ಯಕ್ತಿಗಳ ಚಿತ್ರಪಟವನ್ನು ಹಾಕಬಾರದು.
ಸತ್ತುಹೋದ ವ್ಯಕ್ತಿಗಳ ಚಿತ್ರಪಟ ಹಾಗೂ ಬದುಕಿರುವ ವ್ಯಕ್ತಿಗಳ ಚಿತ್ರಪಟವನ್ನು ಒಂದೇ ಕಡೆ ಹಾಕಬಾರದು. ಪ್ರತಿನಿತ್ಯ ಸತ್ತುಹೋದ ವ್ಯಕ್ತಿಗಳ ಚಿತ್ರಪಟಕ್ಕೆ ಪೂಜೆ ಮಾಡುವುದಾದರೆ ಶುದ್ಧ ಮನಸ್ಸಿನಿಂದ ಸ್ವಚ್ಛವಾಗಿ ಪೂಜೆಯನ್ನು ಮಾಡಬೇಕು.ಈ ರೀತಿಯಾಗಿ ಹಿರಿಯರ ಪೂಜೆ ಮಾಡಿದರೆ ಅವರಿಂದ ಆಶೀರ್ವಾದ ದೊರೆಯುತ್ತದೆ.
ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…