ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆಯುತ್ತ ಇಂದಿನ ರಾಶಿಫಲ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ ಸಂಶೋಧನಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯುವುದರಿಂದ ನಿರ್ವಿಘ್ನವಾಗಿ ಕೆಲಸದಲ್ಲಿ ತೊಡಗಿಕೊಳ್ಳುವಿರಿ. ಖರ್ಚು ವೆಚ್ಚಗಳ ವಿಷಯದಲ್ಲಿ ಗಮನ ವಹಿಸಿ. ಆರೋಗ್ಯದ ಬಗ್ಗೆ ನಿಗಾ ಅಗತ್ಯ.

ವೃಷಭ ನಿರುದ್ಯೋಗಿಗಳಿಗೆ ಜಾಹೀರಾತು ಕ್ಷೇತ್ರಗಳಲ್ಲಿ ಉತ್ತಮ ಅವಕಾಶ ದೊರಕಲಿದೆ. ಕೆಲಸದಲ್ಲಿ ಹೊಸ ವಿನ್ಯಾಸ ತಯಾರಿಕೆಯಿಂದಾಗಿ ಉತ್ತಮ ಲಾಭ ಗಳಿಸಲಿದ್ದೀರಿ. ವಿಶೇಷ ಸಮಾರಂಭಗಳಲ್ಲಿ ಭಾಗಿಯಾಗುವಿರಿ.

ಮಿಥುನ ಶಿಕ್ಷಣದಲ್ಲಿ ಉತ್ತಮ ಅವಕಾಶದೊಂದಿಗೆ ಹೆಚ್ಚಿನ ಪ್ರಗತಿಯನ್ನು ಕಾಣುವಿರಿ. ಖರ್ಚು ವೆಚ್ಚಗಳ ವಿಷಯದಲ್ಲಿ ಕಡಿವಾಣವಿರುವುದು ಒಳಿತು. ಕುಟುಂಬದಲ್ಲಿ ಹೊಸ ವ್ಯಾಪಾರ ಆರಂಭಿಸುವುದರಿಂದ ಯಶಸ್ಸು ಸಾಧಿಸುವಿರಿ.

ಕಟಕ ಹಿರಿಯ ಉದ್ಯೋಗಿಗಳಾಗಿರುವವರು ದೇಹಾಲಸ್ಯದಿಂದಾಗಿ ಕಾರ್ಯಬಾಹುಳ್ಯವನ್ನು ಬೇರೆಯವರಿಗೆ ವರ್ಗಾಯಿಸುವ ಸಾಧ್ಯತೆ. ದವಸ ಧಾನ್ಯಗಳು ಆಹಾರ ಸಾಮಗ್ರಿಗಳ ವ್ಯಾಪಾರಸ್ಥರಿಗೆ ವಿಶೇಷ ಲಾಭ ದೊರಕಲಿದೆ.

ಸಿಂಹ ಪುಷ್ಪೋದ್ಯಮದಲ್ಲಿ ತೊಡಗಿದವರಿಗೆ ವಿಶೇಷ ಬೇಡಿಕೆಯಿಂದಾಗಿ ಅಧಿಕ ಆದಾಯ ದೊರಕಲಿದೆ. ಕೃಷಿ ಕಾರ್ಯಗಳಿಗಾಗಿ ಹೆಚ್ಚಿನ ಹಣ ಮತ್ತು ಸಮಯ ವಿನಿಯೋಗಿಸಲಿದ್ದೀರಿ. ಕಲಾ ವಿನ್ಯಾಸಗಾರರಿಗೆ ಮನ್ನಣೆ ದೊರಕಲಿದೆ.

ಕನ್ಯಾ ಮಕ್ಕಳ ಶ್ರೇಯಸ್ಸಿಗಾಗಿ ಅಧಿಕಾರಿಗಳ ಮೊರೆ ಹೋಗಬೇಕಾದೀತು. ಗುತ್ತಿಗೆ ವ್ಯವಹಾರ ನಡೆಸುವವರಿಗೆ ಹೆಚ್ಚಿನ ಆದಾಯ. ಸಹೋದ್ಯೋಗಿಗಳೊಂದಿಗಿನ ಭಿನ್ನಾಭಿಪ್ರಾಯಗಳು ದೂರವಾಗಿ ನೆಮ್ಮದಿ ಮೂಡಲಿದೆ.

ತುಲಾ ಸಾಮಾಜಿಕ ಕ್ಷೇತ್ರಗಳಲ್ಲಿ ವಿಶೇಷ ಮನ್ನಣೆಯೊಂದಿಗೆ ಸನ್ಮಾನಗಳು ಪ್ರಾಪ್ತವಾಗಲಿವೆ. ಕೆಲಸದಲ್ಲಿನ ಒತ್ತಡ ನಿವಾರಣೆಯಾಗಿ ಬಿಡುವು ದೊರೆಯಲಿದೆ. ಧಾರ್ಮಿಕ ಗ್ರಂಥ ಪಠಣಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ.

ವೃಶ್ಚಿಕ ಮಕ್ಕಳ ಆರೋಗ್ಯಕ್ಕಾಗಿ ಪೂಜೆ, ಪುನಸ್ಕಾರ ಮಾಡಲಿದ್ದೀರಿ. ಸ್ನೇಹಿತರಿಂದ ಹಣ ಹೂಡಿಕೆಗಾಗಿ ಒತ್ತಾಯ. ಹೆಣ್ಣುಮಕ್ಕಳು ತವರು ಮನೆಯವರಿಂದ ಉಡುಗೊರೆಗಳನ್ನು ಪಡೆದು ಸಂಭ್ರಮಿಸುವ ಸಾಧ್ಯತೆ.

ಧನು ರಾಸಾಯನಿಕ ವಸ್ತುಗಳ ಮಾರಾಟಗಾರರಿಗೆ ಉತ್ತಮ ಲಾಭ. ದೇಹಾರೋಗ್ಯದ ಬಗ್ಗೆ ಕಾಳಜಿಯಿಂದಾಗಿ ನೆಮ್ಮದಿ ಮೂಡಿಬರಲಿದೆ. ಹತ್ತಿರದ ಸಂಬಂಧಿಕರೊಂದಿಗೆ ಸುದೀರ್ಘ ಸಮಾಲೋಚನೆಯಿಂದ ಕಾರ್ಯಸಿದ್ಧಿ.

ಮಕರ ಕಾರ್ಯಕ್ಷೇತ್ರಗಳಲ್ಲಿ ನೆಮ್ಮದಿ. ಆರ್ಥಿಕ ವಿಚಾರದಲ್ಲಿ ದೃಢತೆ ಮೂಡಲಿದೆ. ಮಕ್ಕಳಲ್ಲಿ ವಿನಾಕಾರಣ ವಾದ ವಿವಾದಗಳು ಉಂಟಾಗುವ ಸಾಧ್ಯತೆ. ಪೂಜಾ ಜೊತೆಗೆ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ.

ಕುಂಭ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಕಾರ್ಯಕ್ರಮವೊಂದರ ನಿರೂಪಕರಾಗಿ ಕಾರ್ಯ ನಿರ್ವಹಿಸುವ ಅವಕಾಶ ದೊರಕಲಿದೆ. ಮಿತ್ರರ ಸಹಕಾರವನ್ನು ಮರೆಯದಿರುವುದು ಒಳ್ಳೆಯದು.

ಮೀನ ಕೆಲಸ–ಕಾರ್ಯಗಳು ಯಶಸ್ವಿಯಾಗಿ ನೆರವೇರಲಿವೆ. ವಸ್ತ್ರಾಭರಣಗಳನ್ನು ಖರೀದಿಸುವ ಸಾಧ್ಯತೆ. ತಂತ್ರಜ್ಞಾನ ಬಳಕೆಯಿಂದ ಅಧಿಕ ಲಾಭ ಗಳಿಸುವಿರಿ. ವಿಶೇಷ ವ್ಯಕ್ತಿಯೊಬ್ಬರ ಸಂಪರ್ಕವಾಗಲಿದೆ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *