ದಿನ ಭವಿಷ್ಯ: 5 ಡಿಸೆಂಬರ್‌, 2021 ದೈನಂದಿನ ರಾಶಿ ಭವಿಷ್ಯ ಶ್ರೀ ಶಕ್ತಿ ಗಣಪತಿಯ ಆಶೀರ್ವಾದ ಪಡೆಯುತ್ತ..

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ ನೀವಾಗಿಯೇ ತೊಂದರೆಗಳನ್ನು ತಂದುಕೊಳ್ಳುವ ಸಾಧ್ಯತೆ ಇದ್ದು ಅನವಶ್ಯಕ ವ್ಯವಹಾರಗಳನ್ನು ಮುಂದೂಡಿ. ದೂರದ ಪ್ರಯಾಣವನ್ನು ದಿನದಮಟ್ಟಿಗೆ ಮುಂದೂಡುವುದು ಉಚಿತ. ಕಳ್ಳ ಕಾಕರ ಬಗ್ಗೆ ಎಚ್ಚರವಿರಲಿ.

ವೃಷಭ ಆತುರತೆಯಿಂದಾಗಿ ಕೆಲಸ ಕಾರ್ಯಗಳಲ್ಲಿ ವಿಘ್ನ ತ. ಲೇಖಕರಿಗೆ ಕೀರ್ತಿ. ನೆರೆಹೊರೆಯವರ ಅಗತ್ಯಕ್ಕೆ ಸ್ಪಂದಿಸಬೇಕಾದೀತು. ಹೊಸ ಯೋಜನೆಗಳು ರೂಪುಗೊಳ್ಳುವವು. ಮಕ್ಕಳಿಂದ ನೆಮ್ಮದಿ. ಸುಖ ಕೌಟುಂಬಿಕ ಜೀವನ.

ಮಿಥುನ ಆಕಸ್ಮಿಕ ಘಟನೆಗಳಿಂದಾಗಿ ಕೈಗೊಂಡ ಕಾರ್ಯದಿಂದ ವಿಮುಖ ರಾಗುವ ಸಾಧ್ಯತೆ. ಗೃಹೋಪಯೋಗಿ ವಸ್ತುಗಳ ಖರೀದಿ ಸಾಧ್ಯತೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ವಹಿಸಿ. ದೇವತಾ ಸ್ಮರಣೆಯಿಂದ ಹೆಚ್ಚಿನ ಶ್ರೇಯಸ್ಸು. ಇಂದು ಅತ್ಯಂತ ಶುಭದಾಯಕವಾಗಿದ್ದು, ಹೊಸ ಉದ್ಯಮವನ್ನು ಸ್ಥಾಪಿಸುವ ಸಾಧ್ಯತೆ ಕಂಡುಬರುತ್ತಿದೆ.

ಕಟಕ ವ್ಯವಹಾರ ಚತುರತೆಯಿಂದಾಗಿ ಅಧಿಕ ಲಾಭದ ನಿರೀಕ್ಷೆ. ವೃತ್ತಿಯಲ್ಲಿನ ಸಮಸ್ಯೆಗಳಿಗೆ ಪರಿಹಾರ ದೊರಕುವುದು. ಅಧಿಕವಾದ ಪ್ರಯಾಣದ ಸಾಧ್ಯತೆ. ಪ್ರತಿಭಾ ಸಂಪನ್ನತೆಯಿಂದಾಗಿ ಗೌರವಾದರಗಳು. ಕುಲದೇವತಾ ದರ್ಶನ ಭಾಗ್ಯ.

ಸಿಂಹ ವಿದ್ಯಾಭ್ಯಾಸದ ವಿಚಾರದಲ್ಲಿ ಆಪ್ತರೊಂದಿಗೆ ಗಹನವಾದ ಚರ್ಚೆಯನ್ನು ನಡೆಸಲಿದ್ದೀರಿ. ಅನಾವಶ್ಯಕ ಮಾತುಗಳಿಂದಾಗಿ ವೈರತ್ವ ತಲೆದೋರಬಹುದು. ಮಾತಿನ ಮೇಲೆ ಹಿಡಿತವಿರಲಿ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆ.

ಕನ್ಯಾ ಆರೋಗ್ಯ ಭಾಗ್ಯ. ಪ್ರಯತ್ನ ಶೀಲತೆಯಿಂದಾಗಿ ಕೆಲಸ ಕಾರ್ಯಗಳಲ್ಲಿ ಸಫಲತೆ. ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಗೃಹ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಉತ್ತಮ ಸಹಕಾರ.

ತುಲಾ ಕೊಡು ಕೊಳ್ಳುವ ವ್ಯವಹಾರದಲ್ಲಿ ನೈಪುಣ್ಯ ಮೆರೆಯುವಿರಿ. ವೃಥಾ ಖರ್ಚನ್ನು ನಿಯಂತ್ರಿಸಿ ಉಳಿತಾಯ ಮಾಡಿ. ಮಕ್ಕಳ ಉನ್ನತಿಗಾಗಿ ಚಿಂತನೆ. ಸಾರ್ವಜನಿಕ ಗೌರವ ಮತ್ತು ಜವಾಬ್ದಾರಿಗಳು ಒಟ್ಟಿಗೆ ಬಂದೊದಗುವ ಸಾಧ್ಯತೆ.

ವೃಶ್ಚಿಕ ದೈನಂದಿನ ಕಾರ್ಯ ಚಟುವಟಿಕೆಗಳಲ್ಲು ಉತ್ಸಾಹ ಮೂಡಿ ಸುಗಮ ವಾಗುವವು. ಪ್ರಯಾಣದ ಸಂತೃಪ್ತಿ ನಿಮ್ಮದಾಗಲಿದೆ. ಗುರು ದೇವತಾ ದರ್ಶನ ಭಾಗ್ಯ. ಉದ್ಯೋಗಾಕಾಂಕ್ಷಿಗಳಿಗೆ ಯೋಗ್ಯ ಅವಕಾಶಗಳು ಲಭ್ಯವಾಗುವುದು.

ಧನು ತಾಳ್ಮೆಯಿಂದ ಎದುರಾಗುವ ಸಂಕಷ್ಟಗಳನ್ನು ಗೆಲ್ಲುವಿರಿ. ಹಿರಿಯರ ಸಲಹೆಗಳನ್ನು ತಿರಸ್ಕರಿಸದಿರಿ. ದಿನದ ಮಟ್ಟಿಗೆ ದೂರದ ಪ್ರಯಾಣ ಅಷ್ಟೊಂದು ಶುಭದಾಯಕವಲ್ಲ. ವೃತ್ತಿಯಲ್ಲಿ ಸಮಸ್ಯೆಗಳು ತಲೆದೋರುವ ಸಾಧ್ಯತೆ.

ಮಕರ ವೃತ್ತಿ ಪ್ರವೃತ್ತಿಗಳಲ್ಲಿ ಸಮಾಧಾನ ಚಿತ್ತರಾಗಿರುವುದು ಅಗತ್ಯ. ವೈಯುಕ್ತಿಕ ಜೀವನ ಅಭಿವೃದ್ಧಿಯಾಗುವಲ್ಲಿ ಆತ್ಮೀಯರ ಸಹಕಾರ ದೊರಕುವುದು. ಪ್ರೇಮ ಪ್ರಕರಣಗಳಲ್ಲಿ ದುಡುಕು ಬೇಡ. ಸಂಕಲ್ಪಿತ ಕೆಲಸ ಕಾರ್ಯಗಳಲ್ಲಿ ಯಶಸ್ಸು.

ಕುಂಭ ಉದ್ಯೋಗ ಕ್ಷೇತ್ರದಲ್ಲಿ ತೋರುವ ಶ್ರದ್ಧೆಯಿಂದಾಗಿ ಮೇಲಾಧಿಕಾರಿಗಳ ಗಮನ ಸೆಳೆಯುವ ಸಾಧ್ಯತೆ. ಸಹೋದ್ಯೋಗಿಗ ಳೊಂದಿಗಿನ ಹೊಂದಾಣ ಕೆ ಅಗತ್ಯ. ಆಭರಣ ಖರೀದಿಯ ಸಾಧ್ಯತೆ. ಗುರುಹಿರಿಯರ ದರ್ಶನ ಲಾಭ.

ಮೀನ ಅನೇಕ ಸಮಸ್ಯೆಗಳು ತಲೆದೋರಬಹುದು. ಆತ್ಮಬಲದಿಂದಾಗಿ ಸಮಸ್ಯೆಗಳಿಗೆ ಸೂಕ್ತ ಪರಿಹಾರಗಳು ಕಂಡುಬರುವವು. ಯಂತ್ರೋಪಕರಣಗಳಿಗಾಗಿ ಖರ್ಚು ಸಂಭವಿಸಬಹುದು. ಇಷ್ಟ ದೇವತಾ ಅರಾಧನೆ ಸೂಕ್ತ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *