ಮನೆಯಲ್ಲಿ ತಂದೆ-ತಾಯಿಯರು ಮಕ್ಕಳಿಗೆ ಇಡುವ ಹೆಸರು ಎಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿರುತ್ತದೆ ಎಂದರೆ ಆ ಹೆಸರಿನಿಂದ ಮಕ್ಕಳು ಜಗತ್ತಿಗೆ ಪರಿಚಯವಾಗಿರುತ್ತಾರೆ. ಒಂದು ವೇಳೆ ಆ ಹೆಸರು ತುಂಬಾ ಅರ್ಥಗರ್ಭಿತವಾಗಿದ್ದರೆ ಹೆಸರಿನಿಂದ ತುಂಬ ಲಾಭ ದೊರೆಯಲಿದೆ ಮತ್ತು ಎತ್ತರದ ಸ್ಥಾನಕ್ಕೂ ತಲುಪಬಹುದು. ಹಾಗಾದರೆ ಆಚಾರ್ಯ ಚಾಣಕ್ಯರ ಪ್ರಕಾರ ಯಾವ ಅಕ್ಷರದಿಂದ ಹೆಸರು ಪ್ರಾರಂಭವಾದರೆ ಶುಭವಾಗಿರುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಮೊದಲಿಗೆ ಸಿ ಎಂಬ ಅಕ್ಷರದಿಂದ ಶುರುವಾಗುವ ಹೆಸರಿನವರು ತುಂಬಾ ಕ್ರಿಯಾಶೀಲರಾಗಿರುತ್ತಾರೆ, ಅಂದರೆ ಈ ಹೆಸರಿನ ವ್ಯಕ್ತಿಗಳು ಬೇರೆಯ ಕಡೆ ಹೋಗಿ ಕೆಲಸ ಮಾಡಲು ಇಚ್ಚಿಸುವುದಿಲ್ಲ, ಅದರ ಬದಲು ತಾವೇ ಸ್ವಂತವಾಗಿ ಕೇಳದ ಮಾಡಲು ಯೋಚನೆಯನ್ನು ಮಾಡಿ ಕಾರ್ಯರೂಪಕ್ಕೆ ತರುತ್ತಾರೆ. ತದನಂತರ ಕಷ್ಟಪಟ್ಟು ತಮ್ಮ ಸ್ವಂತ ಬಿಸಿನೆಸ್ ಅನ್ನು ಬೆಳೆಸಿ ಯಶಸ್ಸನ್ನು ಸಹ ಸಂಪಾದಿಸುತ್ತಾರೆ.
ಹೆಚ್ ಅಕ್ಷರದಿಂದ ಶುರುವಾಗುವ ಹೆಸರಿನವರು ಹಣಕಾಸಿಗೆ ಸಂಬಂಧಪಟ್ಟ ಹಾಗೆ ಯಾವಾಗಲೂ ಯೋಚನೆಯನ್ನು ಮಾಡುತ್ತಿರುತ್ತಾರೆ, ಆದ್ದರಿಂದ ಹೆಚ್ ಅಕ್ಷರದವರು ಸಹ ಜೀವನದಲ್ಲಿ ಸಾಕಷ್ಟು ಯಶಸ್ಸನ್ನು ಗಳಿಸುತ್ತಾರೆ.
ಒಂದು ವೇಳೆ ನಿಮ್ಮ ಹೆಸರು ಎಂ ಅಕ್ಷರದಿಂದ ಶುರುವಾಗಿದ್ಧತೆ ಆ ವ್ಯಕ್ತಿಗಳು ತುಂಬಾ ಬುದ್ಧಿಶಾಲಿಯಾಗಿರುತ್ತಾರೆ. ಈ ಹೆಸರಿನ ವ್ಯಕ್ತಿಗಳಿಗೆ ಯಾವುದೇ ತೊಂದರೆ ಬಂದರೂ ಅದನ್ನು ತುಂಬಾ ಧೈರ್ಯದಿಂದ ಎದುರಿಸಿ ಮುನ್ನುಗ್ಗುತ್ತಾರೆ. ಈ ಕಾರಣದಿಂದಾಗಿ ಜೀವನದಲ್ಲಿ ಬಹಳ ಬೇಗ ಯಶಸ್ಸನ್ನು ಸಂಪಾದಿಸುತ್ತಾರೆ ಎಂದರೆ ತಪ್ಪಾಗಲಾರದು.
ಎಸ್ ಅಕ್ಷರದಿಂದ ಶುರುವಾಗುವ ಹೆಸರಿನವರು ಜೀವನದಲ್ಲಿ ತುಂಬಾ ಆಸೆಯನ್ನು ಇಟ್ಟುಕೊಂಡಿರುತ್ತಾರೆ ಮತ್ತು ಅದಕ್ಕಾಗಿ ಕಠಿಣ ಪರಿಶ್ರಮವನ್ನು ಪಡುತ್ತಿರುತ್ತಾರೆ. ಆದ್ದರಿಂದ ಎಸ್ ಅಕ್ಷರದಿಂದ ಶುರುವಾಗುವ ಹೆಸರಿನವರು ತಮ್ಮ ಪರಿಶ್ರಮದಿಂದ ಆಸೆಗಳನ್ನು ಬಹಳ ಬೇಗ ಈಡೇರಿಸಿಕೊಳ್ಳುತ್ತಾರೆ.
ಇನ್ನು ಕೊನೆಯದಾಗಿ ವಿ ಅಕ್ಷರದಿಂದ ಶುರುವಾಗುವ ಹೆಸರಿನವರು ಪರಿಶ್ರಮ ವ್ಯಕ್ತಿಗಳಾಗಿರುತ್ತಾರೆ. ಒಂದು ಒಳ್ಳೆ ಹಂತಕ್ಕೆ ಹೋಗುವ ಮುಂಚೆ ಸಾಕಷ್ಟು ಕಷ್ಟಗಳನ್ನು ಹಾಗೂ ಪೆಟ್ಟುಗಳನ್ನು ತಿಂದಿರುತ್ತಾರೆ, ಹಾಗಿದ್ದರೂ ಸಹ ಯಾರ ಸಹಾಯವೂ ಇಲ್ಲದೆ ತಮ್ಮ ಕಠಿಣ ಪರಿಶ್ರಮದಿಂದ ಜೀವನದಲ್ಲಿ ಮುಂದಕ್ಕೆ ಬರುತ್ತಾರೆ.
ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…