ಒಳ್ಳೆಯ ಸಮಯ ಬರುವುದಕ್ಕೂ ಮುನ್ನ ಸಿಗುವ ಸೂಚನೆಗಳು ಯಾವುವು ಗೊತ್ತೇ ?

ಜ್ಯೋತಿಷ್ಯ

ಮನುಷ್ಯನ ಜೀವನದಲ್ಲಿ ಒಂದು ಬಾರಿಯಾದರೂ ಒಳ್ಳೆ ಸಮಯ ಹಾಗೂ ಕೆಟ್ಟ ಸಮಯ ಎಂಬುದು ಬಂದೇ ಬರುತ್ತದೆ. ಹಾಗಾದರೆ ಒಳ್ಳೆ ಸಮಯ ಬರುವುದಕ್ಕೂ ಮುನ್ನ ದೇವತೆಗಳು ನೀಡುವ ಸಂಕೇತಗಳು ಯಾವುವು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಕೆಲವೊಂದು ಬಾರಿ ಮುಂಜಾನೆ ಎದ್ದಾಗ ಸಕಾರಾತ್ಮಕ ಶಕ್ತಿಯು ನಮ್ಮಲ್ಲಿ ಹೆಚ್ಚಿರುತ್ತದೆ ಹಾಗೂ ಅಂದು ನಾವು ಯಾವುದೇ ಕೆಲಸ ಮಾಡಿದರೂ ಯಶಸ್ಸು ದೊರೆಯುತ್ತದೆ ಎಂಬುದು ಅನಿಸುತ್ತಿದ್ದರೆ ಇದು ಯಾವುದಾದರೂ ಒಂದು ಶುಭ ಸಮಾಚಾರ ಅಥವಾ ಒಳ್ಳೆಯ ಕಾರ್ಯ ನಿಮ್ಮಿಂದ ಆಗುತ್ತದೆ ಎಂಬುದನ್ನು ಸೂಚಿಸುತ್ತದೆ.

ಒಂದು ವೇಳೆ ನಿಮ್ಮ ಮನೆಗೆ ಸಂಬಂಧಿಕರು ಬಂದು ಯಾವುದೇ ಕಾರಣಗಳಿಲ್ಲದೇ ನಿಮಗೆ ಹಣವನ್ನು ನೀಡುತ್ತಿದ್ದರೆ ಇದು ಕೂಡ ಶುಭ ಸಂಕೇತವಾಗಿರುತ್ತದೆ. ಒಂದು ವೇಳೆ ಯಾವುದಾದರೂ ಮುಖ್ಯ ಕೆಲಸಕ್ಕಾಗಿ ಮನೆಯಿಂದ ಹೊರಗೆ ಹೋಗಬೇಕಾದರೆ ಬಿಂದಿಗೆಯಲ್ಲಿ ನೀರು ತುಂಬಿರುವ ದೃಶ್ಯ ಕಣ್ಣಿಗೆ ಬಿದ್ದರೆ ಅಥವಾ ಹಾಲು ತುಂಬಿರುವ ಪಾತ್ರೆ ನಿಮ್ಮ ಕಣ್ಣಿಗೆ ಬಿದ್ದರೆ ಇದು ಶುಭ ಸಂಕೇತವಾಗಿರುತ್ತದೆ

ಹಾಗೂ ಇದರಿಂದ ಅಂದು ಮಾಡುವಂತಹ ಕೆಲಸಕಾರ್ಯಗಳಲ್ಲಿ ಯಶಸ್ಸನ್ನು ಕಾಣಬಹುದು. ಒಂದು ವೇಳೆ ನಿಮ್ಮ ಮನೆಯ ಮುಂದೆ ಬೆಕ್ಕುಗಳು ಮರಿಯನ್ನು ಹಾಕಿದರೆ ಆಕಸ್ಮಿಕವಾಗಿ ಧನ ಲಾಭವಾಗುತ್ತದೆ ಎಂಬುದನ್ನು ಸೂಚಿಸುತ್ತದೆ.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

Leave a Reply

Your email address will not be published. Required fields are marked *