ಹಣಕಾಸಿನ ಸಮಸ್ಯೆ, ಆರ್ಥಿಕ ಸಮಸ್ಯೆ ದೂರವಾಗ ಬೇಕೆಂದರೆ ಏನು ಮಾಡಬೇಕೆಂಬುದು ತಿಳಿದಿದೆಯೇ ನಿಮಗೆ ?

ಜ್ಯೋತಿಷ್ಯ

ಜೀವನದಲ್ಲಿ ನಾವು ಕೆಲವೊಂದು ಬಾರಿ ಎಷ್ಟೇ ಕಷ್ಟಪಟ್ಟರೂ ನಾವು ಅಂದುಕೊಂಡ ಯಶಸ್ಸನ್ನು ಗಳಿಸಲು ಸಾಧ್ಯವಾಗುವುದಿಲ್ಲ. ಇದೇ ಕಾರಣದಿಂದಾಗಿ ನಾವು ಜೀವನದಲ್ಲಿ ಸಾಕಷ್ಟು ತೊಂದರೆಗಳನ್ನು ಅಥವಾ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ ಎಂದರೆ ತಪ್ಪಾಗಲಾರದು. ಈಗಿನ ಆಧುನಿಕ ಪ್ರಪಂಚದಲ್ಲಿ ದೇವರಿಗೆ ಭಕ್ತಿಯಿಂದ ಪೂಜೆ ಮಾಡುವುದನ್ನು ಎಷ್ಟೋ ಜನರು ಮರೆತುಬಿಟ್ಟಿದ್ದಾರೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಕೆಲವೊಂದು ಬಾರಿ ಈ ಕಾರಣಗಳಿಂದಾಗಿಯೂ ನಾವು ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದರೆ ರಾತ್ರಿ ಮಲಗುವ ಮುನ್ನ ಹಾಗೂ ಮುಂಜಾನೆ ಎದ್ದ ತಕ್ಷಣ ಯಾವ ಮಂತ್ರವನ್ನು ಜಪಿಸಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ದಿನಕ್ಕೆ ಒಂದು ಬಾರಿ ಶ್ರೀಕೃಷ್ಣನನ್ನು ನೆನಪಿಸಿಕೊಳ್ಳುವುದರಿಂದ ನಿಮಗೆ ಯಾವುದೇ ಕಷ್ಟಗಳಿದ್ದರೂ ಅದು ನಿವಾರಣೆಯಾಗುತ್ತದೆ ಎಂದರೆ ತಪ್ಪಾಗಲಾರದು. ಹಾಗಾದರೆ ಕೃಷ್ಣನ ಶಕ್ತಿ ಶಾಲಿಯ ಮಂತ್ರವನ್ನು ತಿಳಿದುಕೊಳ್ಳೋಣ ಬನ್ನಿ.

ಕೃಷ್ಣಾಯ ವಾಸುದೇವಾಯ ಹರಯೇ ಪರಮಾತ್ಮನೇ
ಪ್ರಣತ ಕಲೇಶ್ ನಾಶಾಯ ಗೋವಿಂದಾಯ ನಮೋ ನಮಃ

ಈ ಮೇಲಿನ ಮಂತ್ರವನ್ನು ಮುಂಜಾನೆ ಎದ್ದ ತಕ್ಷಣ ಒಮ್ಮೆಯಾದರೂ ಜಪಿಸುವುದರಿಂದ ಆ ದಿನ ನಿಮ್ಮ ಜೀವನದಲ್ಲಿ ಸಾಕಷ್ಟು ಬದಲಾವಣೆಗಳು ಆಗುವುದು ಖಚಿತ ಮತ್ತು ಹಣಕಾಸಿನ ಸಮಸ್ಯೆ ಇದ್ದರೂ ಸಹ ಅದು ಕೂಡ ಕಡಿಮೆಯಾಗುತ್ತದೆ.

ಗೋವಲ್ಲಬಾಯ ಸ್ವಾಹ

ಈ ಮೇಲಿನ ಮಂತ್ರವನ್ನು ರಾತ್ರಿ ಮಲಗುವ ಮುನ್ನ ಹೇಳುವುದರಿಂದ ಎಷ್ಟೇ ಕಠಿಣವಾದ ಆರ್ಥಿಕ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ ಅದು ನಿವಾರಣೆಯಾಗುತ್ತದೆ. ಭಗವಂತನಾದ ಶ್ರೀಕೃಷ್ಣನನ್ನು ಈ ರೀತಿಯಾಗಿ ನೆನಪಿಸಿಕೊಳ್ಳುವುದುರಿಂದ ಜೀವನದಲ್ಲಿ ಯಾವುದೇ ರೀತಿಯ ಸಂಕಷ್ಟಗಳು ನಿಮಗೆ ಎದುರಾಗುವುದಿಲ್ಲ.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

Leave a Reply

Your email address will not be published. Required fields are marked *