ಶನಿವಾರದ ದಿನದಂದು ಯಾವ ಕೆಲಸವನ್ನು ಮಾಡಬಾರದು ಗೊತ್ತೇ ನಿಮಗೆ ?

ಜ್ಯೋತಿಷ್ಯ

ಒಂದು ವೇಳೆ ಜೀವನದಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದರೆ ಒಂದು ಬಾರಿ ನೀವು ಯೋಚನೆ ಮಾಡಬೇಕಾಗುತ್ತದೆ. ಒಂದು ವೇಳೆ ಸಾಕಷ್ಟು ಪ್ರಯತ್ನಪಟ್ಟರೂ ಯಾವುದೇ ಕೆಲಸವನ್ನು ಮಾಡಲು ಸಾಧ್ಯವಾಗುತ್ತಿಲ್ಲ ಎಂದರೆ ಶನಿ ದೇವರ ಕೋಪಕ್ಕೆ ಗುರಿಯಾಗಿದ್ದೀರ ಎಂಬುದನ್ನು ಅರಿತುಕೊಳ್ಳಬೇಕು. ಇದೇ ಸಂದರ್ಭದಲ್ಲಿ ಶನಿವಾರದ ದಿನದಂದು ಕೆಲವೊಂದು ಕೆಲಸಗಳನ್ನು ಮಾಡಲೇಬಾರದು. ಹಾಗಾದರೆ ಶನಿವಾರದ ದಿನದಂದು ಯಾವ ಕೆಲಸವನ್ನು ಮಾಡಬಾರದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶನಿವಾರದ ದಿನದಂದು ಸಾಧ್ಯವಾದಷ್ಟು ದಾನವನ್ನು ಮಾಡಬೇಕು, ಇಷ್ಟೇ ಅಲ್ಲದೆ ಅರಳಿ ಮರದ ಕೆಳಗೆ ದೀಪವನ್ನು ಹಚ್ಚಬೇಕು. ಶನಿವಾರದ ದಿನದಂದು ಮನೆಯನ್ನು ಸ್ವಚ್ಛತೆ ಮಾಡುವುದಾದರೆ ನೀರಿಗೆ ಸ್ವಲ್ಪ ಉಪ್ಪನ್ನು ಹಾಕಿ ತದನಂತರ ಮನೆಯನ್ನು ಸ್ವಚ್ಛ ಮಾಡುವುದು ಉತ್ತಮ.

ಶಾಸ್ತ್ರಗಳ ಪ್ರಕಾರ ಈರುಳ್ಳಿ ಹಾಗೂ ಬೆಳ್ಳುಳ್ಳಿಯನ್ನು ಶನಿವಾರದ ದಿನದಂದು ತಿನ್ನಲೇಬಾರದು. ಒಂದು ವೇಳೆ ಈ ತಪ್ಪನ್ನು ಮಾಡಿದರೆ ಶನಿ ದೇವರು ನಿಮ್ಮ ಮೇಲೆ ಕೋಪಗೊಳ್ಳುತ್ತಾರೆ. ಒಂದು ವೇಳೆ ಶನಿವಾರದ ದಿನದಂದು ಎಣ್ಣೆಯನ್ನು ಖರೀದಿ ಮಾಡಿ ಮನೆಗೆ ತಂದರೆ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಇಷ್ಟೇ ಅಲ್ಲದೆ ಮನೆಯಲ್ಲಿ ಅಶುಭ ಘಟನೆಗಳು ನಡೆಯಲು ಪ್ರಾರಂಭವಾಗುತ್ತದೆ.

ಶನಿವಾರದ ದಿನದಂದು ಕಬ್ಬಿಣದ ವಸ್ತುಗಳನ್ನು ಸಹ ಖರೀದಿ ಮಾಡಬಾರದು, ಆದರೆ ಇದೇ ಶನಿವಾರದಂದು ಕಬ್ಬಿಣದಿಂದ ಮಾಡಿದ ವಸ್ತುಗಳನ್ನು ದಾನವಾಗಿ ನೀಡಿದರೆ ತುಂಬಾ ಒಳ್ಳೆಯದು. ಅದೇ ರೀತಿ ಶನಿವಾರದ ದಿನದಂದು ಯಾರ ಬಳಿಯು ಸಾಲವನ್ನು ಪಡೆದುಕೊಳ್ಳಬಾರದು ಹಾಗೂ ಸಾಲವನ್ನು ಸಹ ನೀವು ಯಾರಿಗೂ ಕೊಡಬಾರದು. ಒಂದು ವೇಳೆ ಈ ದಿನದಂದು ನೀವು ಸಾಲವನ್ನು ಕೊಟ್ಟರೆ ತುಂಬಾ ದಿನಗಳ ತನಕ ನಿಮಗೆ ಹಿಂದಿರುಗಿ ಬರುವುದಿಲ್ಲ. ಅದೇ ರೀತಿ ಶನಿವಾರದ ದಿನದಂದು ಉಪ್ಪನ್ನು ಖರೀದಿ ಮಾಡಬಾರದು, ಏಕೆಂದರೆ ಉಪ್ಪನ್ನು ಖರೀದಿ ಮಾಡಿದರೆ ದೇವರು ಕೋಪಗೊಂಡು ನಿಮಗೆ ತೊಂದರೆಯನ್ನು ನೀಡುತ್ತಾರೆ. ಇದರ ಜೊತೆಗೆ ಶನಿವಾರದ ದಿನದಂದು ಮಾಂಸ ಹಾಗೂ ಮಧ್ಯದ ಸೇವನೆಯನ್ನು ಸಹ ಮಾಡಬಾರದು.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *