ಸತ್ತ ವ್ಯಕ್ತಿಗಳ ಫೋಟೋವನ್ನು ಇಂತಹದ್ದೇ ದಿಕ್ಕಿನಲ್ಲಿ ಹಾಕಬೇಕು ಎಂಬ ನಿಯಮವಿರುತ್ತದೆ, ಹೀಗೆ ನಿಯಮವನ್ನು ಪಾಲಿಸದೆ ಬೇರೆ ಕಡೆ ಹಾಕಿದರೆ ಕೆಲವೊಂದು ಗೊಂದಲಗಳಿಗೆ ನಾವೇ ದಾರಿ ಮಾಡಿಕೊಟ್ಟಂತಾಗುತ್ತದೆ. ಅದೇ ರೀತಿ ಸತ್ತ ವ್ಯಕ್ತಿಗಳ ಫೋಟೋವನ್ನು ವಿರುದ್ಧ ದಿಕ್ಕಿನಲ್ಲಿ ಹಾಕುವುದರಿಂದ ಅವರ ಆತ್ಮಕ್ಕೆ ಶಾಂತಿಯು ದೊರೆಯುವುದಿಲ್ಲ ಹಾಗೂ ಅವುಗಳು ಸಂಕಟ ಪಡುವುದರಿಂದ ನಿಮಗೆ ಅದನ್ನು ಸಹಿಸಿಕೊಳ್ಳುವುದಕ್ಕೆ ಸಾಧ್ಯವಾಗುವುದಿಲ್ಲ.
ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಸತ್ತ ವ್ಯಕ್ತಿಗಳ ಫೋಟೋ ಪೂರ್ವ ದಿಕ್ಕಿನಲ್ಲಿ ಇರಬೇಕು ಹಾಗೂ ಅದು ಉತ್ತರಕ್ಕೆ ಮುಖ ವಾಗಿರಬೇಕು. ದಕ್ಷಿಣಕ್ಕೆ ಹಾಗೂ ಪಕ್ಷಿಮಕ್ಕೆ ಮುಖವಾಗಿದ್ದರೆ ಮನೆಗೆ ಕಂಟಕವಾಗುವುದು ಖಚಿತ. ವಿರುದ್ಧ ದಿಕ್ಕಿನಲ್ಲಿ ಹಾಕುವುದರಿಂದ ಮನೆಯ ಹಿರಿಯ ವ್ಯಕ್ತಿಗೆ ಕಂಟಕ ಹಾಗೂ ತೊಂದರೆ ಬರುವ ಸಂಭವ ಎದುರಾಗುತ್ತದೆ.
ದಕ್ಷಿಣ ದಿಕ್ಕಿನ ಅಧಿಪತಿ ಎಂದರೆ ಯಮ, ಆ ದಿಕ್ಕಿನಲ್ಲಿ ಸತ್ತ ವ್ಯಕ್ತಿಗಳು ಯಮನ ದೃಷ್ಟಿಗೆ ಪದೇಪದೇ ಬೀಳುತ್ತಿದ್ದರೆ ಆ ಮನೆಯಲ್ಲಿ ಪುನಹ ಮರಣ ಸೂಚನೆ ಕಾಣುತ್ತದೆ. ಅದೇ ರೀತಿ ಪಕ್ಷಿಮಕ್ಕೆ ಶನಿಯು ಅಧಿಪತಿಯಾಗಿರುತ್ತಾನೆ, ಕರ್ಮವನ್ನು ಕಲಿಯುವಂತಹವನು ಶನಿ ಆಗಿರುತ್ತಾನೆ. ಆದ್ದರಿಂದ ಈ ದಿಕ್ಕಿನಲ್ಲೂ ಸಹ ಸತ್ತ ವ್ಯಕ್ತಿಗಳ ಫೋಟೋವನ್ನು ಹಾಕಬಾರದು.
ಈ ರೀತಿಯಾಗಿ ವಿರುದ್ಧ ದಿಕ್ಕಿನಲ್ಲಿ ಸತ್ತ ವ್ಯಕ್ತಿಗಳ ಫೋಟೋವನ್ನು ಹಾಕುವುದರಿಂದ ಅವರ ಆತ್ಮಕ್ಕೆ ಶಾಂತಿ ದೊರೆಯುವುದಿಲ್ಲ ಹಾಗೂ ಆ ವ್ಯಕ್ತಿಗಳು ನಿಮ್ಮ ಮನೆಗೆ ಕಂಟಕವಾಗಿ ಬರುತ್ತಾರೆ. ಯಾವ ರೀತಿ ಕಂಟಕವಾಗುತ್ತಾರೆ ಎಂದರೆ ಕನಸಿನಲ್ಲಿ ಬರುವುದು,ಆರೋಗ್ಯದಲ್ಲಿ ಪದೇಪದೇ ಏರುಪೇರಾಗುವುದು, ವ್ಯಾವಹಾರಿಕವಾಗಿ, ಮಾನಸಿಕವಾಗಿ, ಆರ್ಥಿಕವಾಗಿ, ದೈಹಿಕವಾಗಿ ನಶ್ವರ ಮಾಡುವಂತಹ ಪರಿಸ್ಥಿತಿಗೆ ತಂದು ನಿಲ್ಲಿಸುತ್ತಾರೆ. ಆದ್ದರಿಂದ ಈ ಮೇಲೆ ತಿಳಿಸಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ.
ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…