ಸೋಮವಾರ ದಿನ ಯಾವ ಕೆಲಸವನ್ನು ಮಾಡಬೇಕು ಎಂಬುದು ಗೊತ್ತೇ ನಿಮಗೆ ?

ಜ್ಯೋತಿಷ್ಯ

ಹಿಂದೂ ಧರ್ಮದಲ್ಲಿ ಈಗ ಎದುರಿಸುವ ಕೆಲವೊಂದು ಸಂಕಷ್ಟಗಳಿಗೆ ನಾವು ಹಿಂದೆ ಮಾಡಿದ ಕೆಲವೊಂದು ಪಾಪ ಕರ್ಮಗಳು ಕಾರಣವಾಗುತ್ತದೆ. ಹಿಂದೂ ಧರ್ಮದಲ್ಲಿ ಪ್ರತಿಯೊಂದು ದಿನಕ್ಕೂ ಒಂದೊಂದು ದೇವರ ಶ್ರೇಷ್ಠ ದಿನ ಎಂದು ಹೇಳಲಾಗುತ್ತದೆ. ಸೋಮವಾರ ಶಿವನಿಗೆ ಅತಿ ಶ್ರೇಷ್ಠವಾದ ದಿನ ಎಂದು ಹೇಳಲಾಗುತ್ತದೆ.

 ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಹಾಗಾದರೆ ಸೋಮವಾರ ಅಪ್ಪಿತಪ್ಪಿ ಯಾವ ತಪ್ಪುಗಳನ್ನು ಮಾಡಬಾರದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಮೊದಲಿಗೆ ಸೋಮವಾರದ ದಿನ ಯಾವುದಾದರೂ ಒಂದು ಶಿವನ ದೇವಸ್ಥಾನಕ್ಕೆ ಹೋಗಬೇಕು. ಅದೇ ರೀತಿ ಶಿವನ ದೇವಸ್ಥಾನಕ್ಕೆ ತೆರಳಿದ ಮೇಲೆ ಅಲ್ಲಿ ಅಭಿಷೇಕ ಅಥವಾ ಅರ್ಚನೆಯನ್ನು ಮಾಡಿಸಿದರೆ ತುಂಬಾ ಒಳ್ಳೆಯದು. ಅಷ್ಟೇ ಅಲ್ಲದೆ ಸೋಮವಾರದ ದಿನ ಶಿವನ ದೇವಸ್ಥಾನಕ್ಕೆ ತೆರಳಿ ಬಿಲ್ಪತ್ರೆ ಹೂವನ್ನು ನೀಡುವುದರಿಂದ ಸಾಕಷ್ಟು ರೀತಿಯಿಂದ ನಿಮ್ಮ ಜೀವನಕ್ಕೆ ಒಳ್ಳೆಯದಾಗುತ್ತದೆ.

ಶಿವನಿಗೆ ಬಿಳಿ ಬಣ್ಣದ ವಸ್ತುಗಳನ್ನು ಕಂಡರೆ ಪ್ರೀತಿ ಎಂದು ಹೇಳಲಾಗುತ್ತದೆ, ಆದ್ದರಿಂದ ಹಾಲಿನಿಂದ, ಮೊಸರಿನಿಂದ ಅಭಿಷೇಕ ಮಾಡಿಸುವುದು ತುಂಬಾ ಒಳ್ಳೆಯದು. ಇದರ ಜೊತೆಗೆ ಬಿಳಿಯ ವಸ್ತ್ರವನ್ನು ಧರಿಸಿಕೊಂಡು ದೇವಸ್ಥಾನಕ್ಕೆ ತೆರಳುವುದರಿಂದ ಸಾಕಷ್ಟು ಶುಭಫಲಗಳು ಲಭಿಸುತ್ತದೆ.

ಸೋಮವಾರದ ದಿನ ಮಾಂಸಾಹಾರ ಸೇವನೆಯನ್ನು ಯಾವುದೇ ಕಾರಣಕ್ಕೂ ಮಾಡಬಾರದು. ಇದರ ಜೊತೆಗೆ ಮಧ್ಯಪಾನ, ಧೂಮಪಾನವನ್ನು ಸಹ ಸೋಮವಾರದ ದಿನ ಮಾಡದೇ ಇದ್ದರೆ ತುಂಬಾ ಒಳ್ಳೆಯದು.

ಸೋಮವಾರದ ದಿನ ಶಿವನ ದೇವಸ್ಥಾನಕ್ಕೆ ಹೋಗಬೇಕಾದರೆ ಯಾವುದೇ ಕಾರಣಕ್ಕೂ ಕಪ್ಪು ಬಣ್ಣದ ವಸ್ತ್ರವನ್ನು ಧರಿಸಬಾರದು. ವಿಶೇಷವಾಗಿ ಸೋಮವಾರದ ದಿನ ಯಾವುದೇ ಕಾರಣಕ್ಕೂ ಯಾರಿಗೂ ಕೆಟ್ಟ ಪದಗಳಿಂದ ನಿಂದನೆ ಮಾಡಬಾರದು ಹಾಗೂ ಅವಮಾನ ಮಾಡಬಾರದು. ಒಂದು ವೇಳೆ ಅವಮಾನ ಮಾಡಿದರೆ ಮುಂದಿನ ದಿನದಲ್ಲಿ ನಾನಾ ರೀತಿಯಿಂದ ಸಂಕಷ್ಟಗಳನ್ನು ನೀವು ಎದುರಿಸಬೇಕಾಗುತ್ತದೆ.

ಶಿವನ ದೇವಸ್ಥಾನಕ್ಕೆ ತೆರಳಿದಾಗ ಶಿವನಿಗೆ ನಮಸ್ಕರಿಸಿದ ಮೇಲೆ ನಂದಿಗು ಕೂಡ ನಮಸ್ಕರಿಸಿ ಬರಬೇಕು. ಈ ರೀತಿ ನಂದಿಗೂ ನಮಸ್ಕಾರ ಮಾಡಿ ಬರುವುದರಿಂದ ಜೀವನದಲ್ಲಿ ಅಧಿಕವಾದ ಲಾಭವನ್ನು ಗಳಿಸಬಹುದು.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *