ಹಿಂದೂ ಸಂಪ್ರದಾಯದಲ್ಲಿ ಹೆಣ್ಣುಮಕ್ಕಳಿಗೆ ಅಥವಾ ಹೆಂಗಸರಿಗೆ ಯಾವ ರೀತಿ ಗೌರವವನ್ನು ನೀಡುತ್ತಿವೋ ಅದೇ ರೀತಿ ಪುರುಷರಿಗೂ ಸಹ ನೀಡಲಾಗುತ್ತದೆ. ಹೆಣ್ಣನ್ನು ಮನೆಯ ಲಕ್ಷ್ಮಿ ಎಂದು ಕರೆದರೆ, ಗಂಡಿಗೆ ಮನೆಯ ಪಾಲಕ ಎಂದು ಕರೆಯಲಾಗುತ್ತದೆ. ಸಾಮುದ್ರಿಕಾಶಾಸ್ತ್ರದ ಪ್ರಕಾರ ಯಾವ ಲಕ್ಷಣಗಳು ಇದ್ದರೆ ಪುರುಷರು ಭಾಗ್ಯಶಾಲಿಗಳು ಆಗಿರುತ್ತಾರೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಒಂದು ವೇಳೆ ಪುರುಷರ ಹಣೆಯು ತುಂಬಾ ಅಗಲವಿದ್ದರೆ ಹಾಗೂ ಕೈಯಿಯ 4 ಬೆರಳನ್ನು ಹಣೆಯ ಮೇಲೆ ಇಟ್ಟಾಗ ಅದು ಸಂಪೂರ್ಣವಾಗಿ ಹೊಂದಿಕೊಂಡರೆ ಈ ರೀತಿಯ ಪುರುಷರು ತುಂಬಾ ಅದೃಷ್ಟಶಾಲಿಗಳಾಗಿರುತ್ತಾರೆ. ಒಂದು ವೇಳೆ ಪುರುಷರ ದೇಹದಿಂದ ಯಾವಾಗಲೂ ಬೆವರು ಸುರಿದು ದುರ್ಗಂಧ ಬರುತ್ತಿದ್ದರೆ, ಮಂಗಳನು ನಿಮ್ಮ ಜಾತಕದಲ್ಲಿ ನೀಚ ಸ್ಥಾನದಲ್ಲಿದ್ದಾನೆ ಎಂದು ತಿಳಿಸುತ್ತದೆ. ಈ ರೀತಿ ಇದ್ದಾಗ ಜೀವನದಲ್ಲಿ ಏನು ಒಳ್ಳೆಯದು ಆಗುವುದಿಲ್ಲ ಎಂಬುದನ್ನು ಸೂಚಿಸುತ್ತದೆ. ಆದ್ದರಿಂದ ಚಂದನದ ಲೇಪವನ್ನು ದೇಹಕ್ಕೆ ಹಚ್ಚುವುದರಿಂದ ದುರ್ಗಂಧ ಕಡಿಮೆಯಾಗುತ್ತದೆ ಹಾಗೂ ಮಂಗಳನಿಂದ ತೊಂದರೆಯಾಗುವುದು ಸಹ ಕಡಿಮೆಯಾಗುತ್ತದೆ.
ಒಂದು ವೇಳೆ ಪುರುಷರ ಕಣ್ಣು ತುಂಬಾ ಹೊಳೆಯುತ್ತಿದ್ದರೆ ಅಂತ ವ್ಯಕ್ತಿಗಳು ತುಂಬ ಅದೃಷ್ಟಶಾಲಿಯಾಗಿರುತ್ತಾರೆ. ಅಷ್ಟೇ ಅಲ್ಲದೆ ವಿಷ್ಣು ದೇವರ ಕೃಪೆಯು ಆ ವ್ಯಕ್ತಿಯ ಮೇಲೆ ಇರುತ್ತದೆ ಎಂದು ಹೇಳಲಾಗುತ್ತದೆ. ಒಂದು ವೇಳೆ ಪುರುಷರು ಮಾತನಾಡುವಾಗ ತುಂಬಾ ಸ್ವಷ್ಟತೆ ಇಂದ ಗಂಭೀರವಾಗಿ ಮಾತನಾಡುತ್ತಿದ್ದರೆ, ಆ ವ್ಯಕ್ತಿಯು ತುಂಬಾ ಅದೃಷ್ಟ ಶಾಲಿಯಾಗಿರುತ್ತಾರೆ. ದೇವರ ಆಶೀರ್ವಾದ ಇದ್ದರೆ ಮಾತ್ರ ಈ ರೀತಿಯ ಮಾತನಾಡುವ ಚಾಣಕ್ಯತನ ಬರುತ್ತದೆ. ಅಷ್ಟೇ ಅಲ್ಲದೆ ವಿಷ್ಣುವಿನ ಕೃಪೆಯು ಈ ವ್ಯಕ್ತಿಗಳ ಮೇಲೆ ಸದಾ ಕಾಲ ಇರುತ್ತದೆ.ಒಂದು ವೇಳೆ ಕಾಲಿನ ಹೆಬ್ಬೆರಳಿನ ಪಕ್ಕದ ಬೆರಳು ತುಂಬ ಉದ್ದವಾಗಿದ್ದರೆ ಆ ವ್ಯಕ್ತಿಯು ಅದೃಷ್ಟಶಾಲಿ ಆಗಿರುತ್ತಾನೆ.
ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…