ಮಹಿಳೆಯರು ಮುಂಜಾನೆ ಎದ್ದ ಕೂಡಲೇ ಯಾವ ಕೆಲಸವನ್ನು ಮಾಡಬೇಕು ತಿಳಿದಿದೆಯೇ ನಿಮಗೆ ?

ಜ್ಯೋತಿಷ್ಯ

ಮಹಿಳೆಯರು ಮುಂಜಾನೆ ಎದ್ದ ತಕ್ಷಣ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಮನೆಯು ಎಷ್ಟು ಸ್ವಚ್ಛವಾಗಿರುತ್ತದೆಯೋ ಅಷ್ಟು ಒಳ್ಳೆಯದಾಗುತ್ತದೆ ಎಂದರೂ ಕೂಡ ತಪ್ಪಾಗಲಾರದು. ಮನೆಯನ್ನು ಪ್ರತಿದಿನ ಸ್ವಚ್ಛವಾಗಿಟ್ಟುಕೊಂಡರೆ ನಕಾರಾತ್ಮಕ ಶಕ್ತಿಯು ಮನೆಯಿಂದ ಹೊರಹೋಗುತ್ತದೆ. ಇಷ್ಟೇ ಅಲ್ಲದೆ ಲಕ್ಷ್ಮೀದೇವಿಯು ಮನೆಗೆ ಪ್ರವೇಶವನ್ನು ಸಹ ಮಾಡುತ್ತಾರೆ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಸಾಮಾನ್ಯವಾಗಿ ಮಹಿಳೆಯರು ಸ್ನಾನವನ್ನು ಮಾಡಿದ ನಂತರ ಮನೆಯನ್ನು ಶುಚಿ ಮಾಡುತ್ತಾರೆ, ಆದರೆ ಇದು ತಪ್ಪು, ಯಾವಾಗಲು ಮನೆಯನ್ನು ಸ್ವಚ್ಛ ಮಾಡಿದ ನಂತರ ಸ್ನಾನವನ್ನು ಮಾಡಬೇಕು ಇದರಿಂದ ಸೋಂಬೇರಿತನ ದೂರವಾಗುತ್ತದೆ. ಮನೆಯ ಮುಖ್ಯದ್ವಾರವನ್ನು ಹಾಗೂ ಹೊಸ್ತಿಲನ್ನು ಯಾವಾಗಲೂ ಸ್ವಚ್ಛವಾಗಿಟ್ಟುಕೊಳ್ಳಬೇಕು.

ಸಾಮಾನ್ಯವಾಗಿ ಹೆಂಗಸರು ಹೊಸ್ತಿಲನ್ನು ತೊಳೆಯುವುದು ಹಾಗೂ ಮುಖ್ಯದ್ವಾರವನ್ನು ವರಿಸುವುದು ವಾರಕ್ಕೊಮ್ಮೆ, ತಿಂಗಳಿಗೊಮ್ಮೆ ಅಥವಾ ಹಬ್ಬದ ದಿನಗಳಲ್ಲಿ ಮಾಡುತ್ತಾರೆ, ಆದರೆ ಈ ಕೆಲಸವನ್ನು ಪ್ರತಿನಿತ್ಯ ಮಾಡುವುದರಿಂದ ಮನೆಗೆ ಯಾವುದೇ ರೀತಿಯ ದುಷ್ಟಶಕ್ತಿಗಳ ಪ್ರವೇಶ ಆಗುವುದಿಲ್ಲ.Dw

ಇನ್ನು ಕೆಲವರು ಮುಂಜಾನೆ ಎದ್ದ ತಕ್ಷಣ ಉಪಹಾರವನ್ನು ಸೇವಿಸಿ ತದನಂತರ ಸ್ನಾನವನ್ನು ಮಾಡುತ್ತಾರೆ, ವಿಶೇಷವಾಗಿ ಮನೆಯಲ್ಲಿರುವ ಹೆಂಗಸರು ಈ ತಪ್ಪನ್ನು ಮಾಡಬಾರದು. ಮನೆಯಲ್ಲಿರುವ ಹೆಂಗಸರು ಪ್ರತಿನಿತ್ಯ ತುಳಸಿ ದೇವಿಯ ಪೂಜೆಯನ್ನು ಮುಂಜಾನೆ ಹಾಗೂ ಸಾಯಂಕಾಲ ಮಾಡಬೇಕು. ಮನೆಯಲ್ಲಿ ಮಾಡಿದ ಅಡುಗೆಯನ್ನು ಮನೆಯ ಸದಸ್ಯರಿಗೆ ನೀಡುವ ಮುಂಚೆ ಒಂದು ತಟ್ಟೆಯಲ್ಲಿ ದೇವರಿಗೆಂದು ನೀವು ಮಾಡಿರುವ ಅಡುಗೆಗಳನ್ನು ಎತ್ತಿ ಇಡುವುದು ಒಳ್ಳೆಯದು. ಈ ರೀತಿ ಮಾಡುವುದರಿಂದ ಮನೆಗೆ ಯಾವುದೇ ರೀತಿಯ ತೊಂದರೆಯೂ ಆಗುವುದಿಲ್ಲ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

 

Leave a Reply

Your email address will not be published. Required fields are marked *