ಈ 5 ತಪ್ಪುಗಳನ್ನು ಮನೆಯಲ್ಲಿರುವ ಹೆಂಗಸರು ಅಪ್ಪಿತಪ್ಪಿಯೂ ಮಾಡಬಾರದು

ಉಪಯುಕ್ತ ಮಾಹಿತಿ

ಮನೆಯಲ್ಲಿರುವ ಹೆಂಗಸರು ಮಾಡುವ ಸಣ್ಣ ಸಣ್ಣ ತಪ್ಪುಗಳಿಂದ ಯಾವ ರೀತಿಯ ಸಂಕಷ್ಟಗಳನ್ನು ಇಡೀ ಮನೆಯ ಎದುರಿಸಬೇಕಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಮೊದಲನೆಯದಾಗಿ ಹೆಂಗಸರು ಕುಳಿತುಕೊಂಡು ಊಟ ಮಾಡುವಾಗ ಕಾಲನ್ನು ಅಲ್ಲಾಡಿಸಬಾರದು. ಮನೆಯಲ್ಲಿರುವ ಕಸ ಪೊರಕೆಯನ್ನು ಬಿಸಾಡದಂತೆ ಹಾಗೂ ಕಾಲಲ್ಲಿ ತುಳಿಯದಂತೆ ಜಾಗರೂಕತೆಯಿಂದ ಇಟ್ಟುಕೊಳ್ಳಬೇಕು. ಒಂದು ವೇಳೆ ಕಾಲಿನಿಂದ ತುಳಿದರೆ ಲಕ್ಷ್ಮಿ ದೇವಿಯು ಕೋಪಗೊಂಡು ನಿಮ್ಮ ಮನೆಗೆ ಪ್ರವೇಶವನ್ನು ಮಾಡುವುದಿಲ್ಲ.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

ವಿಶೇಷವಾಗಿ ರಾತ್ರಿಯ ಸಮಯದಲ್ಲಿ ಊಟವನ್ನು ಮಾಡಿದ ನಂತರ ಪಾತ್ರೆಗಳನ್ನು ತೊಳೆದು ಹಾಗೆ ಇಡುವುದು ಪಾಪದ ಕೆಲಸ. ಒಂದು ವೇಳೆ ರಾತ್ರಿ ಸಮಯದಲ್ಲಿ ಪಾತ್ರೆಯನ್ನು ತೊಳೆಯದೇ ಹಾಗೇ ಇಟ್ಟರೆ ಇದರಿಂದ ತುಂಬಾ ಸಂಕಷ್ಟಗಳನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ.

ಮನೆಯ ಮುಖ್ಯದ್ವಾರದ ಬಾಗಿಲನ್ನು ಕಾಲಲ್ಲಿ ಒದೆಯುವುದು, ಕಾಲಲ್ಲಿ ತೆಗೆಯುವುದನ್ನು ಮಾಡಬಾರದು. ಒಂದು ವೇಳೆ ಕಾಲಿನಿಂದ ತಳ್ಳುವುದು,ಒದೆಯುವುದು ಮಾಡಿದರೆ ಲಕ್ಷ್ಮೀದೇವಿಗೆ ಅವಮಾನ ಮಾಡಿದಂತೆ ಆಗುತ್ತದೆ ಹಾಗೂ ಇದರಿಂದ ಲಕ್ಷ್ಮೀದೇವಿ ಕೋಪಗೊಂಡು ಮನೆಗೆ ಪ್ರವೇಶವನ್ನು ಮಾಡುವುದಿಲ್ಲ.

ಕಸವನ್ನು ಗುಡಿಸುವುದು ಮಹಾ ಘೋರ ಪಾಪವಾಗುತ್ತದೆ. ಮುಂಜಾನೆ ಯಾವ ಮನೆಯಲ್ಲಿ ಹೆಂಗಸರು ತಡವಾಗಿ ಏಳುತ್ತಾರೋ ಅದರಿಂದ ಸಾಕಷ್ಟು ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಹೆಂಗಸರು ಇದರ ಬಗ್ಗೆ ಆದಷ್ಟು ಎಚ್ಚರದಿಂದ ಇರುವುದು ಉತ್ತಮ.

ಯಾರ ಮನೆಯಲ್ಲಿ ಪ್ರತಿನಿತ್ಯ ದೀಪವನ್ನು ಹಚ್ಚುವುದಿಲ್ಲವೋ ಅಂತ ಮನೆ ಏಳಿಗೆ ಆಗಲು ಸಾಧ್ಯವಿಲ್ಲ. ವಿಶೇಷವಾಗಿ ಹೆಂಗಸರು ಹಣೆಗೆ ಕುಂಕುಮ ಅಥವಾ ಹಣೆ ಬಟ್ಟನ್ನು ಇಟ್ಟುಕೊಳ್ಳಬೇಕು. ಈ ವಿಷಯದಲ್ಲಿ ಸ್ವಲ್ಪ ಏರುಪೇರಾದರೂ ಜೀವನದಲ್ಲಿ ನಾನಾ ರೀತಿಯ ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

Leave a Reply

Your email address will not be published. Required fields are marked *