ಅಪ್ಪಿತಪ್ಪಿ ಮರೆತು ಈ ರೀತಿಯ ಪಾತ್ರೆಯಲ್ಲಿ ಅಡುಗೆ ಮಾಡಿದರೆ ಬಡತನ ಬರುವುದು ಖಚಿತ.

ಜ್ಯೋತಿಷ್ಯ

ಮನೆಯಲ್ಲಿರುವ ತವಾಯಿ ಅಡುಗೆ ಕೋಣೆಯಲ್ಲಿರುವ ಎಲ್ಲಾ ವಸ್ತುಗಳಿಗಿಂತ ಪ್ರಮುಖವಾಗಿದೆ. ತವಾಯಿ ಇಲ್ಲದಿದ್ದರೆ ರೊಟ್ಟಿ, ಚಪಾತಿ, ದೋಸೆ ಈ ಪದಾರ್ಥಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. ಸರಿಯಾದ ತವಾಯಿ ಮನೆಯಲ್ಲಿ ಇಲ್ಲದಿದ್ದರೆ ಏನಾಗುತ್ತದೆ ಹಾಗೂ ಅದರಿಂದ ಯಾವ ರೀತಿ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ತವಾಯಿ ಮತ್ತು ಕಡಾಯಿಗಳು ರಾಹು ಮತ್ತು ಕೇತು ವನ್ನು ಪ್ರತಿನಿಧಿಸುತ್ತದೆ. ಆದ್ದರಿಂದ ಈ ಎರಡು ವಸ್ತುಗಳು ನಿಮ್ಮ ಅದೃಷ್ಟವನ್ನು ಬದಲಿಸಬಹುದು ಮತ್ತು ಹಾಗೆಯೇ ಕೆಡಿಸಲುಬಹುದು.

ತವಾಯಿಯನ್ನು ಯಾವುದೇ ಕಾರಣಕ್ಕೂ ಉಲ್ಟಾ ಇಡಬಾರದು. ಹಿಂದೂ ಧರ್ಮದ ಅನುಸಾರವಾಗಿ ತವಾಯಿ ಅನ್ನು ಯಾವುದೇ ಕಾರಣಕ್ಕೂ ಉಲ್ಟಾ ಇಡಬಾರದು. ಉಲ್ಟಾ ಮಾಡಿ ಯಾವಾಗ ಇಡುತ್ತಾರೆ ಎಂದರೆ ಮನೆಯಲ್ಲಿ ಯಾರಾದರೂ ಮರಣ ಹೊಂದಿದಾಗ ಮಾತ್ರ. ಒಂದು ವೇಳೆ ಇದು ತಿಳಿಯದೆ ತವಾಯಿ ಅನ್ನು ಉಲ್ಟಾ ಇಟ್ಟರೆ ಅಶುಭಕ್ಕೆ ಕಾರಣವಾಗುತ್ತದೆ. ಆದ್ದರಿಂದ ತವಾಯಿಯನ್ನು ನೇರವಾಗಿ ಇಡುವುದು ಒಳ್ಳೆಯದು.

ತುಂಬ ವರ್ಷಗಳಿಂದ ಒಂದೇ ಕಡಾಯಿಯನ್ನು ಅಥವಾ ತವಾಯಿ ಉಪಯೋಗಿಸಬಾರದು, ಏಕೆಂದರೆ ಇದರಿಂದ ದೋಷವು ಅಂಟಿಕೊಳ್ಳುತ್ತದೆ. ಈ ರೀತಿಯ ತವಾಯಿಂದ ಅಡುಗೆ ಮಾಡಿದರೆ ಆ ದೋಷವು ಶರೀರವನ್ನು ಸೇರಿ ಆರೋಗ್ಯದಲ್ಲಿ ಏರುಪೇರು ಆಗಲು ಕಾರಣವಾಗುತ್ತದೆ. ಈ ರೀತಿಯ ತವಾಯಿಂದ ಅಡುಗೆ ಮಾಡುವುದರಿಂದ ಧನ ಸಂಪತ್ತು ನಾಶವಾಗಿ ಹಣಕಾಸಿನ ತೊಂದರೆ ಎದುರಾಗುತ್ತದೆ.

ತವಾಯಿ ಅಥವಾ ಕಡಾಯಿಯನ್ನು ತುಂಬಾ ಸ್ವಚ್ಛವಾಗಿಟ್ಟುಕೊಳ್ಳಬೇಕು. ಈ ತವಾಯಿಯನ್ನು ಮನೆಯಲ್ಲಿ ಎಷ್ಟು ಸ್ವಚ್ಛವಾಗಿ ಇಟ್ಟುಕೊಳ್ಳುತ್ತೇವೋ ಅಷ್ಟು ಬೇಗ ಮನೆಯಲ್ಲಿ ಧನ ಆಕರ್ಷಣೆ ಆಗುತ್ತದೆ. ತವಾಯಿಂದ ಮಾಡಿದ ಮೊದಲ ರೊಟ್ಟಿಯನ್ನು ಗೋಮಾತೆಗೆ ನಿಮ್ಮ ಕೈಯಾರೆ ತಿನ್ನಿಸುವುದರಿಂದ ಎಲ್ಲಾ ದೇವಾನುದೇವತೆಗಳ ಆಶೀರ್ವಾದ ಲಭಿಸುತ್ತದೆ. ಗೋಮಾತೆಗೆ ಮೊದಲ ರೊಟ್ಟಿಯನ್ನು ತಿನ್ನಿಸುವುದರಿಂದ ನಿಮ್ಮ ಪಾಪಾಗಳೆಲ್ಲ ಒಂದೊಂದಾಗಿ ಕಡಿಮೆಯಾಗುತ್ತ ಬರುತ್ತದೆ.

ಯಾರ ಮನೆಯಲ್ಲಿ ಕಾದಿದ ತವಾಯಿಯ ಮೇಲೆ ನೀರನ್ನು ಚಿಮುಕಿಸುತ್ತಾರೆ ಅಂಥವರ ಮನೆಯಲ್ಲಿ ಕಲಹಗಳು ಆಗುತ್ತಿರುತ್ತದೆ. ಆದ್ದರಿಂದ ತವಾಯಿ ತಂಪಾದ ಮೇಲೆ ನೀರನ್ನು ಹಾಕಬೇಕು. ಇಷ್ಟೇ ಅಲ್ಲದೆ ತವಾಯಿ ಅನ್ನು ಶುಚಿಯಾಗಿ ಇಟ್ಟುಕೊಳ್ಳುವುದರಿಂದ ಎಲ್ಲಾ ರೀತಿಯ ಸಂಕಷ್ಟಗಳಿಂದ ಪಾರಾಗಬಹುದು.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *