ಸ್ನಾನ ಮಾಡುತ್ತಾ ಈ ಒಂದು ಮಂತ್ರವನ್ನು ಹೇಳಿದರೆ ಸಾಕು ಶ್ರೀಮಂತರಾಗಬಹುದು

ಜ್ಯೋತಿಷ್ಯ

ಯಾವಾಗ ಜೀವನದಲ್ಲಿ ಹಣದ ಸಮಸ್ಯೆ ಎದುರಾಗುತ್ತದೆ ಆಗ ಹಲವಾರು ರೀತಿಯ ಇತರ ಸಮಸ್ಯೆಗಳು ಬರಲು ಪ್ರಾರಂಭವಾಗುತ್ತದೆ. ಆದ್ದರಿಂದ ಹಣದ ಸಮಸ್ಯೆಯನ್ನು ದೂರ ಮಾಡಲು ಯಾವ ಉಪಾಯವನ್ನು ಮಾಡಿದರೆ ಬೇಗ ಆರ್ಥಿಕ ಸಮಸ್ಯೆಯಿಂದ ಮುಕ್ತಿಯನ್ನು ಹೊಂದಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

ಯಾವಾಗ ವ್ಯಕ್ತಿಗೆ ತುಂಬಾ ಆಯಾಸವಾಗಿರುತ್ತದೆಯೋ ಆಗ ವ್ಯಕ್ತಿಯು ಸ್ನಾನಮಾಡಿ ಹೊರಬರುತ್ತಾನೆ, ಇದರಿಂದ ಅವನ ಮನಸ್ಸಿಗೆ ಹಗುರವಾದ ಭಾವನೆ ಬರುತ್ತದೆ. ಏಕೆಂದರೆ ನೀರಿನಲ್ಲಿ ಒಂದು ಅಮೋಘವಾದ ಶಕ್ತಿ ಇದೆ, ಅದು ವ್ಯಕ್ತಿಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಆಕರ್ಷಣೆ ಮಾಡಿ ಸಕಾರಾತ್ಮಕ ಶಕ್ತಿ ಸಂಚಲನ ಮಾಡಲು ಸಹಾಯ ಮಾಡುತ್ತದೆ.

ಮುಂಜಾನೆ ಸ್ನಾನ ಮಾಡಲು ಹೋದಾಗ ಒಂದು ಚಮಚ ಉಪ್ಪನ್ನು ಕೈಯಲ್ಲಿ ತೆಗೆದುಕೊಂಡು ಹೋಗಿ ಈ ಕೆಳಗೆ ತಿಳಿಸಿರುವ ಮಂತ್ರವನ್ನು ಜಪ ಮಾಡಬೇಕು. ಓಂ ಮನಿ ಪದ್ಮೇ ಓಂ ಫಟ್.

ಈ ಮೇಲಿನ ಮಂತ್ರದಿಂದ ಯಾರು ಸಿದ್ಧಿಯನ್ನು ಪಡೆದುಕೊಳ್ಳುತ್ತಾರೋ ಅವರು ಎಲ್ಲಾ ಸಂಕಷ್ಟಗಳಿಂದ ಮುಕ್ತಿಯನ್ನು ಹೊಂದುತ್ತಾರೆ. ಇಂಥ ವ್ಯಕ್ತಿಗಳು ದೌರ್ಭಾಗ್ಯದಿಂದ ಸೌಭಾಗ್ಯದ ಕಡೆಗೆ ಬಂದು ಧನ ಸಂಪತ್ತನ್ನು ಆಕರ್ಷಣೆ ಮಾಡುತ್ತಾರೆ. ಈ ಮಂತ್ರವನ್ನು ಹೇಳುವಾಗ ಬಲಗೈಯಲ್ಲಿ ಉಪ್ಪನ್ನು ಹಿಡಿದುಕೊಂಡು ನಂತರ 108 ಬಾರಿ ಮೇಲೆ ತಿಳಿಸಲಾಗಿರುವ ಮಂತ್ರವನ್ನು ಜಪ ಮಾಡಬೇಕು. ತದನಂತರ ಉಪ್ಪನ್ನು ನೀರಿನೊಳಗೆ ಹಾಕಿ ಸ್ನಾನ ಮಾಡಬೇಕು. ಇದರಿಂದ ನಕಾರಾತ್ಮಕ ಶಕ್ತಿ ದೂರವಾಗಿ ಸಕಾರಾತ್ಮಕ ಶಕ್ತಿಯ ಸಂಚಲನವಾಗಲು ಪ್ರಾರಂಭವಾಗುತ್ತದೆ.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

Leave a Reply

Your email address will not be published. Required fields are marked *