ಭಗವಂತನಾದ ಶಿವನ ಮಹಿಮೆಯು ಇಡೀ ಜಗತ್ತಿನ ತುಂಬಾ ಹರಡಿಕೊಂಡಿದೆ. ಇಲ್ಲಿ ಒಂದು ದಿವ್ಯಸರ್ಪ ಭಗವಂತನಾದ ಶಿವನಿಗೆ ಪೂಜೆಯನ್ನು ಮಾಡಲು ಪ್ರತಿನಿತ್ಯ ಬರುತ್ತದೆ. ಈ ಹಾವು ನಾಗದೇವರ ಒಂದು ರೂಪವಾಗಿದೆ.
ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಭಗವಂತನಾದ ಶಿವನನ್ನು ನಾಗರಾಜ ಎಂದು ಕೂಡ ಕರೆಯಲಾಗುತ್ತದೆ. ಭಗವಂತನಾದ ಶಿವನು ತಮ್ಮ ಕತ್ತಿನಲ್ಲಿ ಯಾವಾಗಲೂ ನಾಗರಹಾವನ್ನು ಧರಿಸಿಕೊಂಡಿರುತ್ತಾರೆ, ಭಗವಂತನಾದ ಶಿವನು ಹಾಗೂ ನಾಗರಹಾವುಗಳ ನಡುವಿನ ಪ್ರೀತಿ ಬಹಳ ವಿಶೇಷವಾಗಿದೆ. ಹಾಗಾದರೆ ಈಗ ನಾವು ತಿಳಿಸಲಿರುವ ಈ ದೇವಸ್ಥಾನದಲ್ಲಿ ಭಗವಂತನಾದ ಶಿವನ ಜೊತೆಗೆ ಹಾವುಗಳು ಯಾವ ರೀತಿ ಇರುತ್ತವೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ .
ಈ ದೇವಸ್ಥಾನದಲ್ಲಿರುವ ಹಾವುಗಳು ಯಾವ ವ್ಯಕ್ತಿಗಳಿಗೂ ಯಾವುದೇ ರೀತಿಯ ಹಾನಿಯನ್ನು ಉಂಟು ಮಾಡುವುದಿಲ್ಲ. ಇಲ್ಲಿಯ ಜನರು ಹೇಳುವ ಪ್ರಕಾರ ಈ ದೇವಾಲಯದಲ್ಲಿ 5 ಗಂಟೆಗಳ ಕಾಲ ನಡೆಯುವ ಪೂಜೆಯಲ್ಲಿ ಪೂಜೆ ಮುಗಿಯುವರೆಗೂ ಹಾವುಗಳು ಎಲ್ಲೂ ಹೋಗದೆ ಅಲ್ಲೇ ಇರುತ್ತವೆ. ಕಳೆದ 16 ವರ್ಷಗಳಿಂದ ಈ ರೀತಿ ನಡೆದುಕೊಂಡು ಬಂದಿದೆ ಎಂದು ಅಲ್ಲಿಯ ಸ್ಥಳೀಯರು ಹೇಳುತ್ತಾರೆ.
ಭಗವಂತನಾದ ಶಿವನ ಪೂಜೆ ಸಮಯಕ್ಕೆ ಮುಂಜಾನೆ ನಾಗರಹಾವು ದೇವಾಲಯಕ್ಕೆ ಆಗಮಿಸುತ್ತದೆ, ತದನಂತರ ನಿರಂತರವಾಗಿ 5 ಗಂಟೆಗಳ ಕಾಲ ಅಲ್ಲೇ ಇರುತ್ತದೆ. ಶಿವನಿಗೆ ಪೂಜೆಯನ್ನು ಮಾಡಿದ ನಂತರ ಈ ನಾಗರಹಾವು ಯಾರಿಗೂ ತೊಂದರೆಯನ್ನೂ ಕೊಡದೆ ಹಾಗೆ ಹೋಗುತ್ತದೆ.
ಉತ್ತರಪ್ರದೇಶದ ಒಂದು ಊರಿನಲ್ಲಿ ಅಲ್ಲಿಯ ಸ್ಥಳೀಯರಿಗೆ ಈ ಅದ್ಭುತವಾದ ಘಟನೆಯನ್ನು ನೋಡಲು ಅವಕಾಶ ದೊರೆಯುತ್ತದೆ. ಇಲ್ಲಿಯ ಜನರು ಹೇಳುವ ಪ್ರಕಾರ ಅಲ್ಲಿಗೆ ಬರುವ ನಾಗರಹಾವು ಭಗವಂತನಾದ ಶಿವನಿಂದ ವಿಶೇಷವಾದ ಕೃಪೆಯನ್ನು ಪಡೆದುಕೊಂಡಿದೆ, ಆದ್ದರಿಂದ ಈ ಹಾವು ಪ್ರತಿನಿತ್ಯ ಪೂಜೆ ಸಮಯದಲ್ಲಿ ಎಲ್ಲಿದ್ದರೂ ಬರುತ್ತದೆ ಎಂಬುದು ಅಲ್ಲಿಯ ಜನರ ನಂಬಿಕೆ.
ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…