ಜನವರಿ 1 ನೇ ತಾರೀಖಿನಿಂದ ಶನಿ ದೇವರ ಕೃಪೆಯಿಂದ ಅದೃಷ್ಟವನ್ನು ಸಂಪಾದಿಸುತ್ತಿರುವ 9 ರಾಶಿಗಳು ಯಾವುವು ಗೊತ್ತೇ ?

ಜ್ಯೋತಿಷ್ಯ

ಜನವರಿ 1 2022 ವಿಶೇಷವಾದ ಶನಿವಾರ, ಅಂದು ಮಧ್ಯರಾತ್ರಿಯಿಂದಲೇ ಶನಿ ದೇವರ ಕೃಪೆಯು ಈ 9 ರಾಶಿಯ ಮೇಲೆ ಬೀಳಲಿದೆ ಹಾಗೂ ಇದರಿಂದ ಬಹಳಷ್ಟು ಒಳ್ಳೆಯದಾಗುತ್ತದೆ.ಈ 9 ರಾಶಿಯವರ ಜಾತಕದಲ್ಲಿರುವ ದೋಷಗಳು ನಿವಾರಣೆಯಾಗಿ ಅವರು ಮಾಡುವ ವ್ಯಾಪಾರ-ವ್ಯವಹಾರ ಕೆಲಸಗಳಲ್ಲಿ ಉತ್ತಮವಾದ ಲಾಭ ದೊರೆಯಲಿದೆ. ಇಷ್ಟೇ ಅಲ್ಲದೆ ಇಲ್ಲಿಯತನಕ ಇದ್ದ ಕಷ್ಟಗಳು ದೂರವಾಗಿ ಒಳ್ಳೆಯ ದಿನಗಳು ಆಗಮಿಸುತ್ತದೆ. ಹಾಗಾದರೆ ಈ ರೀತಿಯ ಲಾಭವನ್ನು ಪಡೆದುಕೊಳ್ಳುತ್ತಿರುವ ಆ 9 ರಾಶಿಗಳು ಯಾವುವು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಏಕ್ಕೈಕ ಜೋತಿಷ್ಯರು,  ಪಂ.ರಾಫವ್ ದೀಕ್ಷಿತ್ 9980214908 ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908.

ಈ 9 ರಾಶಿಯವರು ತುಂಬಾ ಪ್ರತಿಭಾವಂತರಾಗಿರುವುದರಿಂದ ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾಧಿಸಲಿದ್ದಾರೆ ಮತ್ತು ಈ ರಾಶಿಯವರ ಅದೃಷ್ಟವೇ ಬದಲಾಗುತ್ತದೆ ಎಂದರೂ ಕೂಡ ತಪ್ಪಾಗಲಾರದು. ಕಂಕಣ ಭಾಗ್ಯ ಕೂಡಿ ಬರದವರಿಗೆ ಕಂಕಣಭಾಗ್ಯ ಕೂಡಿ ಬರಲಿದೆ, ಸಂತಾನ ಭಾಗ್ಯ ಕೂಡಿ ಬರದವರಿಗೆ ಸಂತಾನ ಭಾಗ್ಯವೂ ಕೂಡಿಬರಲಿದೆ. ಈ 9 ರಾಶಿಯವರಿಗೆ ಆರೋಗ್ಯದಲ್ಲಿ ಕೊಂಚ ಏರುಪೇರು ಆಗುವುದರಿಂದ ಜಾಗರೂಕತೆಯಿಂದ ಇರುವುದು ಉತ್ತಮ. ಶತ್ರುಗಳಿಂದ ಸ್ವಲ್ಪ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಆದಷ್ಟು ಅವರಿಂದ ದೂರವಿರುವುದು ಉತ್ತಮ.

ಶನಿ ಹಾಗೂ ಸೂರ್ಯದೇವನ ಕೃಪೆಯು ಸದಾ ನಿಮ್ಮ ಮೇಲೆ ಇರುವುದರಿಂದ ನೀವು ಮಾಡುವಂತಹ ಕೆಲಸಕಾರ್ಯಗಳಲ್ಲಿ ಒಳ್ಳೆಯ ಲಾಭವನ್ನು ಪಡೆಯಬಹುದು. ಯಾವುದಾದರೂ ಹೊಸ ಕೆಲಸವನ್ನು ಪ್ರಾರಂಭ ಮಾಡಬೇಕೆಂದಿದ್ದರೆ ಈ ಸಮಯದಲ್ಲಿ ಮಾಡಿ, ಏಕೆಂದರೆ ಇದಕ್ಕಿಂತ ಉತ್ತಮವಾದ ಸಮಯ ಸಿಗುವುದಿಲ್ಲ. ಇಷ್ಟೇ ಅಲ್ಲದೆ ಈ 9 ರಾಶಿಯವರಿಗೆ ಷೇರು ಮಾರುಕಟ್ಟೆ ಹಾಗೂ ಇನ್ನಿತರ ಕಡೆ ಹಣವನ್ನು ಹೂಡಿಕೆ ಮಾಡಲು ಇದು ಉತ್ತಮವಾದ ಸಮಯವಾಗಿದೆ. ದೂರ ಪ್ರಯಾಣ ಮಾಡುವುದಾದರೆ ದೂರ ಪ್ರಯಾಣವನ್ನು ಸ್ವಲ್ಪ ಸಮಯದ ಕಾಲ ಮುಂದೂಡುವುದು ಒಳ್ಳೆಯದು.

ಇಷ್ಟೆಲ್ಲಾ ಲಾಭವನ್ನು ಪಡೆಯುತ್ತಿರುವ 9 ರಾಶಿಗಳು ಯಾವುವು ಎಂದರೆ ಮೇಷ ರಾಶಿ, ವೃಷಭ ರಾಶಿ, ಸಿಂಹ ರಾಶಿ, ಮಿಥುನ ರಾಶಿ, ಕರ್ಕಾಟಕ ರಾಶಿ, ಕನ್ಯಾ ರಾಶಿ, ತುಲಾ ರಾಶಿ, ಕುಂಭ ರಾಶಿ ಮತ್ತು ಮೀನ ರಾಶಿ.

ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಏಕ್ಕೈಕ ಜೋತಿಷ್ಯರು,  ಪಂ.ರಾಫವ್ ದೀಕ್ಷಿತ್ 9980214908 ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908.

Leave a Reply

Your email address will not be published. Required fields are marked *