ದರಿದ್ರತನ ದೂರವಾಗ ಬೇಕೆಂದರೆ ಏನು ಮಾಡಬೇಕು ಗೊತ್ತೇ ನಿಮಗೆ ?

ಜ್ಯೋತಿಷ್ಯ

ಶ್ರೀ ಕೃಷ್ಣನ ಪ್ರಕಾರ ದಾರಿದ್ರ್ಯ ತನವನ್ನು ಹೊರದೂಡಲು ಹಾಗೂ ಬರದಂತೆ ತಡೆಯಲು ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಶ್ರೀ ಕೃಷ್ಣನ ಪ್ರಕಾರ ಪ್ರತಿನಿತ್ಯ ಮನೆಯಲ್ಲಿ ದೀಪವನ್ನು ಹಚ್ಚಬೇಕು, ಈ ರೀತಿಯಾಗಿ ಪ್ರತಿನಿತ್ಯ ದೀಪವನ್ನು ಹಚ್ಚುವುದರಿಂದ ಆ ಮನೆಯಲ್ಲಿ ಕಷ್ಟಗಳು ಎಂದಿಗೂ ಬರುವುದಿಲ್ಲ ಎಂದು ಶ್ರೀ ಕೃಷ್ಣನು ತಿಳಿಸಿದ್ದಾರೆ. ಮನೆಗೆ ಅತಿಥಿಗಳು ಆಗಮಿಸಿದಾಗ ಅವರಿಗೆ ಒಳ್ಳೆಯ ಮನಸ್ಸಿನಿಂದ ಅತಿಥಿ ಸತ್ಕಾರವನ್ನು ಮಾಡಬೇಕು. ಈ ರೀತಿಯಾಗಿ ಅತಿಥಿ ಸತ್ಕಾರವನ್ನು ಒಳ್ಳೆಯ ಮನಸ್ಸಿನಿಂದ ಮಾಡಿದರೆ ಅತ್ಯಂತ ಶುಭಫಲಗಳು ದೊರೆಯುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮನೆಯಲ್ಲಿ ಜೇನಿನ ಹನಿಯನ್ನು ಉಪಯೋಗಿಸುವುದಾದರೆ ಅದನ್ನು ಒಂದು ಒಳ್ಳೆಯ ಸ್ಥಾನದಲ್ಲಿ ಇಡಬೇಕು. ಒಳ್ಳೆಯ ಸ್ಥಾನ ಎಂದರೆ ಜೇನಿನ ಹನಿಯನ್ನು ಇಡುವ ಜಾಗದಲ್ಲಿ ಕಸಕಡ್ಡಿ ಇರಬಾರದು ಹಾಗೂ ಅದನ್ನು ತುಂಬಾ ಸ್ವಚ್ಛವಾದ ಜಾಗದಲ್ಲಿ ಇಡಬೇಕು. ಜೇನಿನ ಹನಿ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಹೊರದೂಡುತ್ತದೆ, ಆದ್ದರಿಂದ ಅದನ್ನು ಸ್ವಚ್ಛವಾದ ಜಾಗದಲ್ಲಿ ಇಡಬೇಕು.ಮನೆಯಲ್ಲಿ ಸರಸ್ವತಿಯ ಚಿತ್ರಪಟ ಅಥವಾ ವೀಣೆಯನ್ನು ಇಟ್ಟರೆ ತುಂಬಾ ಒಳ್ಳೆಯದು.

ಇದರ ಜೊತೆಗೆ ಪ್ರತಿಯೊಬ್ಬರಿಗೂ ಮನೆಯಲ್ಲಿ ಹಣದ ಸಮಸ್ಯೆ ಸಾಕಷ್ಟು ಇರುತ್ತದೆ, ಆದ್ದರಿಂದ ಮನೆಯನ್ನು ಯಾವಾಗಲೂ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಇಷ್ಟೇ ಅಲ್ಲದೆ ಮನೆಯಲ್ಲಿ ಸುಗಂಧದ ವಾಸನೆ ಬರುತ್ತಿರಬೇಕು.

ಹೊರಗಡೆಯಿಂದ ಮನೆಗೆ ಬರಬೇಕಾದರೆ ಮನೆಯ ಹೊರಗೆ ಕೈಕಾಲು ಮುಖವನ್ನು ತೊಳೆದುಕೊಂಡು ತದನಂತರ ಮನೆ ಒಳಗೆ ಪ್ರವೇಶವನ್ನು ಮಾಡಬೇಕು. ಚಪ್ಪಲಿಯನ್ನು ಎಲ್ಲೆಂದರಲ್ಲಿ ಬಿಸಾಡಬಾರದು ಅದರ ಬದಲು ಅದನ್ನು ಸರಿಯಾದ ಕ್ರಮದಲ್ಲಿ ಬಿಡುವ ಜಾಗದಲ್ಲಿ ಬಿಡಬೇಕು. ಅಡುಗೆ ಕೋಣೆಯನ್ನು ಯಾವಾಗಲೂ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಹಾಗೂ ತಿಂಗಳಿಗೆ ಒಂದು ಬಾರಿಯಾದರೂ ಸಿಹಿ ತಿಂಡಿಯನ್ನು ಮಾಡಿ ದೇವರಿಗೆ ನೈವೇದ್ಯವನ್ನು ಇಡಬೇಕು. ಈ ರೀತಿಯಾಗಿ ಮಾಡುವುದರಿಂದ ಮನೆಯಲ್ಲಿರುವ ಆರ್ಥಿಕ ಪರಿಸ್ಥಿತಿ ಸುಧಾರಣೆ ಹಾಗೂ ಧನ ಸಂಪತ್ತನ್ನು ವೃದ್ಧಿಸಿಕೊಳ್ಳಬಹುದು.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *