ಹಣದ ಸಮಸ್ಯೆಯಿಂದ ಹೊರಬರಬೇಕೆಂದರೆ ಕುಬೇರನ ಈ ಶಕ್ತಿಶಾಲಿ ಮಂತ್ರವನ್ನು ಜಪಿಸಿ.

ಜ್ಯೋತಿಷ್ಯ

ಪ್ರತಿಯೊಬ್ಬರ ಜೀವನದಲ್ಲೂ ಹಣ ಎಂಬುದು ಅತಿಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದರೆ ತಪ್ಪಾಗಲಾರದು.ಅದರಲ್ಲೂ ಕೆಲವೊಂದು ವ್ಯಕ್ತಿಗಳಿಗೆ ತಮ್ಮ ಜೀವನದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಬೇಕು ಎಂದು ಹರಸಾಹಸ ಪಡುತ್ತಿರುತ್ತಾರೆ, ಆದ್ದರಿಂದ ಪ್ರತಿನಿತ್ಯ ಪೂಜೆ ಸಮಯದಲ್ಲಿ ಕುಬೇರನ ಈ ಮಂತ್ರವನ್ನು ಜಪಿಸಿದರೆ ಹಣದ ಸಮಸ್ಯೆ ನಿಮ್ಮ ಜೀವನದಿಂದ ದೂರವಾಗುತ್ತದೆ. ಹಾಗಾದರೆ ಕುಬೇರನ ಆ ಶಕ್ತಿಶಾಲಿ ಮಂತ್ರ ಯಾವುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

ಕುಬೇರನ ಈ ಶಕ್ತಿಶಾಲಿ ಮಂತ್ರವನ್ನು ಜಪಿಸುವುದರಿಂದ ಕುಬೇರ ದೇವರು ಸಂತುಷ್ಟನಾಗಿ ಅವನ ಕೃಪೆಯು ಸದಾಕಾಲ ನಿಮ್ಮ ಮೇಲೆ ಇರುವ ಹಾಗೆ ನೋಡಿಕೊಳ್ಳುತ್ತಾರೆ. ಕುಬೇರನ ಈ ಮಂತ್ರವನ್ನು ಮಂಗಳವಾರ ಹಾಗೂ ಶುಕ್ರವಾರ ಜಪಿಸಿದರೆ ತುಂಬಾ ಒಳ್ಳೆಯದು, ಒಂದು ವೇಳೆ ನಿಮಗೆ ಸಮಯ ಇದ್ದರೆ ಕುಬೇರನ ಈ ಮಂತ್ರವನ್ನು ಪ್ರತಿನಿತ್ಯ ಜಪಿಸುವುದರಿಂದ ಸಾಕಷ್ಟು ಫಲಗಳನ್ನು ಪಡೆಯಬಹುದು.

ಓಂ ಶ್ರೀಂ ಹ್ರೀಂ ಕ್ಲಿಂ ಶ್ರೀಂ ಕ್ಲಿಂ ವಿತ್ತೇಶ್ವರಯ ನಮಃ

ಈ ಮಂತ್ರವನ್ನು ವಿಶೇಷವಾಗಿ ದೇವರಿಗೆ ದೀಪವನ್ನು ಹಚ್ಚಿದ ನಂತರ ಗಣೇಶನಿಗೆ ಪೂಜೆಯನ್ನು ಮಾಡಿದ ನಂತರ ಈ ವಿಶೇಷವಾದ ಶಕ್ತಿಶಾಲಿ ಕುಬೇರನ ಮಂತ್ರವನ್ನು ಜಪಿಸಬೇಕು. ಈ ಮಂತ್ರವನ್ನು 108 ಬಾರಿ ಜಪಿಸಬೇಕು. ಈ ಮಂತ್ರವನ್ನು ಜಪಿಸುವುದರಿಂದ ನಿಮ್ಮ ಜೀವನದಲ್ಲಿ ಇರುವ ಹಣದ ಸಮಸ್ಯೆಯು ಕ್ರಮೇಣ ಕಡಿಮೆಯಾಗುತ್ತಾ ಬರುತ್ತದೆ. ಆದ್ದರಿಂದ ಈ ಮಂತ್ರವನ್ನು ಪ್ರತಿನಿತ್ಯ ಜಪಿಸಿ ಆರ್ಥಿಕ ಸಂಕಷ್ಟದಿಂದ ಹೊರಬರುವುದರ ಜೊತೆಗೆ ಸುಖ-ಶಾಂತಿ ಹಾಗೂ ನೆಮ್ಮದಿಯಿಂದ ಜೀವನವನ್ನು ನಡೆಸಬಹುದು.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

Leave a Reply

Your email address will not be published. Required fields are marked *