ದೈನಂದಿನ ರಾಶಿ ಭವಿಷ್ಯ: ಗುರುವಾರ, ಡಿಸೆಂಬರ್ 16, 2021ಶ್ರೀ ಮಂತ್ರಲಾಯ ಗುರು ರಾಘವೇಂದ್ರ ಸ್ವಾಮಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ  ಉನ್ನತ ವ್ಯಾಸಂಗಕ್ಕಾಗಿ ವಿದೇಶ ಪ್ರಯಾಣ ಸಾಧ್ಯತೆ. ಸಂಗೀತ ಮತ್ತು ಕಲೆಗಳಲ್ಲಿ ಅಭಿರುಚಿ ಹೆಚ್ಚುವ ಸಾಧ್ಯತೆ. ಸಣ್ಣ ಉದ್ಯಮಿಗಳಿಗೆ ಹೆಚ್ಚಿನ ಲಾಭ. ತರಕಾರಿ, ವಸ್ತ್ರ ವ್ಯಾಪಾರಿಗಳಿಗೆ ಸುಯೋಗ. ವ್ಯಾಪಾರ ಕ್ಷೇತ್ರ ಬದಲಾವಣೆ.

ವೃಷಭ ಗೃಹನಿರ್ಮಾಣ ಅಥವಾ ಖರೀದಿ ಸಾಧ್ಯತೆ. ಲೇವಾದೇವಿ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಪ್ರಯತ್ನಕ್ಕೆ ತಕ್ಕ ಪ್ರತಿಫಲ ಪಡೆಯುವಿರಿ. ಮನೆಯವರೊಂದಿಗೆ ದೇವೀ ದರ್ಶನಕ್ಕಾಗಿ ಮಂದಿರ ದರ್ಶನ ಸಾಧ್ಯತೆ.

ಮಿಥುನ ಕಾರ್ಯಗಳಿಗೆ ಸರಿಯಾದ ಪ್ರೋತ್ಸಾಹ ದೊರೆಯಲಿದೆ. ಉದ್ದೇಶದಲ್ಲಿ ಗಂಭೀರ ಬದಲಾವಣೆಗಳು ಕಂಡುಬರುವುದು. ಮಹಿಳೆಯರಿಗೆ ಹೆಚ್ಚಿನ ಜವಾಬ್ದಾರಿಯೊಂದಿಗೆ ಗೌರವಾದರಗಳು.

ಕಟಕ ಸಮಾಜಸೇವೆಯಿಂದಾಗಿ ಗೌರವಾದರಗಳೊಂದಿಗೆ ಹೆಚ್ಚಿನ ಲಾಭವನ್ನು ತರಲಿದೆ. ಗಣ್ಯರ ಆಕಸ್ಮಿಕ ಸಂಪರ್ಕದಿಂದಾಗಿ ಜೀವನಶೈಲಿಯಲ್ಲಿ ಬದಲಾವಣೆ ಸಾಧ್ಯತೆ. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವ ಸಾಧ್ಯತೆಗಳು ಕಂಡುಬರುವವು.

ಸಿಂಹ ಧಾರ್ಮಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರು ತಮ್ಮ ಕೆಲಸ–ಕಾರ್ಯಗಳಲ್ಲಿ ವಿಶೇಷ ಆಸಕ್ತಿಯಿಂದ ಶ್ರಮ ವಹಿಸುವುದು ಒಳಿತು. ಮಕ್ಕಳ ಬದುಕಿನಲ್ಲಿ ಹೊಸ ತಿರುವನ್ನು ಹೊಂದಲು ಅವಕಾಶ.Dwಕನ್ಯಾ ಔದ್ಯೋಗಿಕ ಸಮಸ್ಯೆಗಳು ಪರಿಹಾರವಾಗುವವು. ಮೇಲಧಿಕಾರಿಗಳ ವಿಶ್ವಾಸಕ್ಕೆ ಪಾತ್ರರಾಗುವಿರಿ. ವಿವಾಹಾಕಾಂಕ್ಷಿಗಳಿಗೆ ಉತ್ತಮ ಸಂಬಂಧಗಳು ಕೂಡಿಬರುವ ಸಾಧ್ಯತೆ. ನೂತನ ಉದ್ಯಮ ಆರಂಭಕ್ಕೆ ಸಕಾಲ.

ತುಲಾ ಮನೆಯಲ್ಲಿ ಸಡಗರ ಸಂಭ್ರಮದ ವಾತಾವರಣ. ವಾಣಿಜ್ಯ ವ್ಯವಹಾರ, ಜಾಹೀರಾತು ಒಪ್ಪಂದಗಳಿಂದ ಲಾಭ ನಿರೀಕ್ಷಿಸಬಹುದು. ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವುದ ಅಗತ್ಯ. ಶುಭವಾರ್ತೆ ಕೇಳುವಿರಿ.

ವೃಶ್ಚಿಕ ಸಹನೆಯಿಂದ ಚಿಂತನೆ ವಿಮರ್ಶೆಯಿಂದಾಗಿ ವೈಯಕ್ತಿಕ ಸಮಸ್ಯೆಗಳೆಲ್ಲವೂ ಸುಲಭವಾಗಿ ಪರಿಹಾರ ಕಂಡುಕೊಳ್ಳುವವು. ಮನೆಯಲ್ಲಿ ನೆಮ್ಮದಿಯ ವಾತಾವರಣ. ಮಿತ್ರರೊಂದಿಗಿನ ಸಮಾಲೋಚನೆ ತೃಪ್ತಿ ತರಲಿದೆ.

ಧನು ನಿಮ್ಮ ಮನೋಗತವನ್ನು ವ್ಯಕ್ತಪಡಿಸಲು ಅವಕಾಶ. ಸಂಶೋಧಕರು ಪ್ರಶಂಸೆ ಗೌರವಾದರಗಳಿಗೆ ಪಾತ್ರರಾಗುವ ಸಾಧ್ಯತೆ. ಜನಸಾಮಾನ್ಯರ ಸಮಸ್ಯೆಗಳನ್ನು ಅರಿತು ಸ್ಪಂದಿಸುವುದರಿಂದ ಉತ್ತಮ ಅವಕಾಶ.

ಮಕರ ಬಾಕಿ ಇರುವ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸುವ ಅವಕಾಶ. ಛಾಯಾಗ್ರಾಹಕರು, ವಿಡಿಯೊ ಗ್ರಾಹಕರುಗಳಿಗೆ ಹೆಚ್ಚಿನ ಅವಕಾಶಗಳು ಮೂಡಿಬರುವ ಸಾಧ್ಯತೆ. ಪುಣ್ಯಕ್ಷೇತ್ರ, ಕುಲದೇವತಾ ದರ್ಶನ ಭಾಗ್ಯ.

ಕುಂಭ ಮನೆಯವರ ಮನೋಗತಕ್ಕನುಗುಣವಾಗಿ ಹೊಸ ಉದ್ಯಮಗಳನ್ನು ಪ್ರಾರಂಭಿಸಲಿದ್ದೀರಿ. ಸಣ್ಣಪುಟ್ಟ ಸಾಲಗಳಿಂದ ಮುಕ್ತರಾಗುವ ಸಾಧ್ಯತೆ. ಉದ್ಯೋಗದಾತರ ವಿಶೇಷ ಸಹಾಯ ಸಹಕಾರದಿಂದಾಗಿ ತಾಂತ್ರಿಕ ನೈಪುಣ್ಯತೆ.

ಮೀನ ಕೆಲಸ–ಗಣ್ಯವ್ಯಕ್ತಿಗಳಿಗೆ ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಸ್ಥಾನಮಾನ ಗೌರವಗಳು ಲಭಿಸಲಿವೆ. ವ್ಯಾಪಾರ ವ್ಯವಹಾರದಲ್ಲಿರುವವರಿಗೆ ಅಧಿಕ ಲಾಭ. ಉನ್ನತ ಹುದ್ದೆಯಲ್ಲಿರುವವರಿಗೆ ಬಡ್ತಿ ಸಾಧ್ಯತೆ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *