ಕಪ್ಪು ದಾರವನ್ನು ಯಾವ ಕಾರಣಕ್ಕೆ ಕಟ್ಟಲಾಗುತ್ತದೆ ಗೊತ್ತೇ ನಿಮಗೆ ?

ಜ್ಯೋತಿಷ್ಯ

ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ಮಕ್ಕಳು ಹುಟ್ಟಿದಾಗ ಮಕ್ಕಳಿಗೆ ಕಪ್ಪುಚುಕ್ಕಿ ಇಡುವುದು ಹಾಗೂ ಕಪ್ಪು ದಾರವನ್ನು ಕಟ್ಟುವುದು ರೂಢಿಯಲ್ಲಿದೆ. ಹಾಗಾದರೆ ಕಪ್ಪು ದಾರವನ್ನು ಯಾವ ಕಾರಣಕ್ಕಾಗಿ ಕಟ್ಟುತ್ತಾರೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಏಕ್ಕೈಕ ಜೋತಿಷ್ಯರು,  ಪಂ.ರಾಫವ್ ದೀಕ್ಷಿತ್ 9980214908 ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908.

ಕಪ್ಪು ದಾರವು ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸುವ ಶಕ್ತಿಯನ್ನು ಹೊಂದಿದೆ, ಆದ್ದರಿಂದ ಕೆಟ್ಟ ಶಕ್ತಿಯಿಂದ ದೂರವುಳಿಯಲು ಕಪ್ಪು ದಾರ ಅಥವಾ ಕಪ್ಪು ಬೊಟ್ಟು ಅಥವಾ ಕಪ್ಪು ಬಟ್ಟೆಯನ್ನು ಧರಿಸಲಾಗುತ್ತದೆ. ಆದರೆ ಕಪ್ಪು ದಾರವು ಎಲ್ಲಕ್ಕಿಂತ ತುಂಬಾ ಶಕ್ತಿಶಾಲಿ ಹಾಗೂ ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

ಒಂದು ವೇಳೆ ಮನೆಯಲ್ಲಿ ಜಗಳ ಜಾಸ್ತಿಯಾಗುತ್ತಿದ್ದಾರೆ ಶನಿವಾರದ ದಿನ ಶನಿ ಮಹಾರಾಜರ ಮಂದಿರಕ್ಕೆ ಹೋಗಿ 1ಮೀಟರ್ ಕಪ್ಪು ದಾರವನ್ನು ತೆಗೆದುಕೊಂಡು ಅದರಲ್ಲಿ 108 ಗಂಟುಗಳನ್ನು ಹಾಕಿ, ಗಂಟುಗಳನ್ನು ಹಾಕಬೇಕಾದರೆ ಓಂ ಶನೇಶ್ವರಾಯ ಎಂಬ ಮಂತ್ರವನ್ನು ಜಪಿಸಬೇಕು. ತದನಂತರ ಕಪ್ಪು ದಾರವನ್ನು ಮನೆಯ ಮುಖ್ಯದ್ವಾರದ ಬಳಿ ಕಟ್ಟಬೇಕು. ಈ ರೀತಿ ಮಾಡುವುದರಿಂದ ಮನೆಗೆ ಯಾವ ಕೆಟ್ಟ ದೃಷ್ಟಿ ಅಥವಾ ದುಷ್ಟಶಕ್ತಿಯ ಪ್ರವೇಶ ಆಗುವುದಿಲ್ಲ.

ಒಂದು ವೇಳೆ ಕುಟುಂಬದ ಸದಸ್ಯರ ಆರೋಗ್ಯವು ಪದೇಪದೇ ಏರುಪೇರು ಆಗುತ್ತಿದ್ದು ಆರೋಗ್ಯದಲ್ಲಿ ಯಾವುದೇ ರೀತಿಯ ಸುಧಾರಣೆ ಕಾಣುತ್ತಿಲ್ಲ ಎಂದರೆ ಮತ್ತು ಪ್ರತಿಯೊಂದು ಬಾರಿಯೂ ಕೆಲಸವನ್ನು ಮಾಡಲು ಹೋದಾಗ ಸಂಕಷ್ಟಕ್ಕೆ ಗುರಿಯಾಗುತ್ತಿದ್ದರೆ ಶನಿದೇವರ ಮಂದಿರಕ್ಕೆ ಹೋಗಿ ಕಪ್ಪು ದಾರವನ್ನು ತೆಗೆದುಕೊಂಡು ಹೋಗಿ ಅದಕ್ಕೆ ಕುಂಕುಮವನ್ನು ಹಚ್ಚಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಬೇಕು. ತದನಂತರ ಮರುದಿನ ಸ್ವಚ್ಛಗೊಳಿಸಿ ಆರೋಗ್ಯ ಏರುಪೇರು ಆಗುತ್ತಿರುವ ಸದಸ್ಯರ ಕಾಲಿಗೆ ಕಟ್ಟಬೇಕು. ಈ ರೀತಿ ಮಾಡುವುದರಿಂದ ಅವರ ಸುತ್ತಮುತ್ತ ಇರುವ ಕೆಟ್ಟ ಶಕ್ತಿಗಳು ನಾಶವಾಗುತ್ತದೆ ಮತ್ತು ಆರೋಗ್ಯದಲ್ಲಿ ಸುಧಾರಣೆಯು ಆಗುತ್ತದೆ.

ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಏಕ್ಕೈಕ ಜೋತಿಷ್ಯರು,  ಪಂ.ರಾಫವ್ ದೀಕ್ಷಿತ್ 9980214908 ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908.

Leave a Reply

Your email address will not be published. Required fields are marked *