ದೈನಂದಿನ ರಾಶಿ ಭವಿಷ್ಯ ಭಾನುವಾರ, ಡಿಸೆಂಬರ್ 19, 2021 ಶ್ರೀ ಬನಶಂಕರಿ ದೇವಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ ತಡೆಯಿಲ್ಲದೆ ನಡೆಯುವ ಕೆಲಸ ಕಾರ್ಯಗಳು. ನಿರೀಕ್ಷೆಗಿಂತಲೂ ಹೆಚ್ಚಾದ ವ್ಯಾವಹಾರಿಕ ಲಾಭಗಳು. ಹಿರಿಯರಿಂದ ಸಹಾಯ. ವಾಹನ ಖರೀದಿ ಹಾಗೂ ದೂರ ಪ್ರಯಾಣ ಯೋಗ, ಕಾರ್ಯಗಳಿಂದಾಗಿ ಗೌರವ ಪ್ರಾಪ್ತಿ.

ವೃಷಭ ಕೆಲಸ ಕಾರ್ಯಗಳಲ್ಲಿ ಸಣ್ಣಪುಟ್ಟ ಎಡರು ತೊಡರುಗಳು ತಲೆದೋರುವ ಸಾಧ್ಯತೆ. ಸಮಯಕ್ಕೆ ಸರಿಯಾಗಿ ಮುಗಿಯದೇ ಕಿರಿಕಿರಿ ಉಂಟಾಗಬಹುದು. ಲೇವಾದೇವಿ ವ್ಯವಹಾರಗಳಲ್ಲಿ ನಷ್ಟ ಸಂಭವಿಸಬಹುದು.

ಮಿಥುನ  ಮಕ್ಕಳ ವಿಷಯದಲ್ಲಿ ಅಸಮಾಧಾನ ಉಂಟಾಗುವ ಸಾಧ್ಯತೆ. ಆತ್ಮಬಲದ ಕೊರತೆಯಿಂದಾಗಿ ಉದ್ಯೋಗದಲ್ಲಿ ನಿರಾಸಕ್ತಿ. ಊಟದ ವಿಷಯದಲ್ಲಿ ಜಾಗರೂಕರಾಗಿರುವುದು ಉತ್ತಮ.

ಕಟಕ ಅಹಿತ ಭೋಜನದಿಂದಾಗಿ ಉದರ ಸಂಬಂಧಿ ರೋಗಗಳಿಂದ ಬಳಲುವ ಸಾಧ್ಯತೆ. ವೃತ್ತಿಯಲ್ಲಿ ಹಿನ್ನಡೆ ಉಂಟಾಗಬಹುದು. ಕುಟುಂಬದಲ್ಲಿ ಬೇಸರ ತಲೆದೋರಬಹುದು. ಸಂಯಮದಿಂದಾಗಿ ಎಲ್ಲವೂ ಸುಗಮವಾಗುವವು.

ಸಿಂಹ ಆಸೆ– ಆಕಾಂಕ್ಷೆಗಳು ಈಡೇರಿ ಮಾನಸಿಕ ನೆಮ್ಮದಿ ದೊರಕುವುದು. ಸಂಗಾತಿಯೊಂದಿಗಿನ ಮಧುರ ಸಂಬಂಧದಿಂದಾಗಿ ಉಲ್ಲಾಸಮಯ ವಾತಾವರಣ. ಸಕುಟುಂಬ ಪ್ರವಾಸ ಮಾಡುವ ಸಾಧ್ಯತೆ. ವಿದ್ಯಾರ್ಥಿಗಳಿಗೆ ಪ್ರಗತಿ.

ಕನ್ಯಾ ಸರಾಗವಾಗಿ ನಡೆಯುವ ಕೆಲಸ ಕಾರ್ಯಗಳು. ಬಹುದಿನಗಳ ನಿರೀಕ್ಷಿತ ಸುದ್ದಿ ಬಂದು ತಲುಪಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಲಾಭಗಳು ಹೆಚ್ಚಾಗಿ ನೆಮ್ಮದಿ ನೀಡುವುದು. ಮಕ್ಕಳ ವಿಷಯದಲ್ಲಿ ಬೇಸರ ಉಂಟಾಗಬಹುದು.

ತುಲಾ ಕೆಲಸ–ಕಾರ್ಯಗಳಲ್ಲಿ ಸಫಲತೆ ಕಂಡು ಸಂತಸ ಮೂಡುವುದು. ಶುಭಕಾರ್ಯಗಳನ್ನು ನಿಗದಿಮಾಡುವ ಸಾಧ್ಯತೆ. ಪ್ರೀತಿಪಾತ್ರರ ಆಗಮನ. ಯಂತ್ರೋಪಕರಣಗಳಿಂದ ಕಾರ್ಯನಿರ್ವಹಣೆಯಲ್ಲಿ ಯಶಸ್ಸು.Dw

ವೃಶ್ಚಿಕ ತಕರಾರಿನ ವಿಷಯಗಳಲ್ಲಿ ಪಂಚಾಯ್ತಿಯಿಂದ ನ್ಯಾಯ ಪ್ರಾಪ್ತವಾಗುವುದು. ಕೆಲಸಕಾರ್ಯಗಳಲ್ಲಿ ಪ್ರಗತಿ. ಆಪ್ತರಿಂದ ಮುದ ನೀಡುವ ಸುದ್ದಿ.

ಧನು ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ. ಹಿರಿಯರೊಂದಿಗೆ ಇದ್ದ ಮನಸ್ತಾಪಗಳು ದೂರವಾಗುವವು. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಮನೋಬಲ ವೃದ್ಧಿಯಾಗಿ ಕಾರ್ಯಸಾಧನೆ

ಮಕರ ಕಾರ್ಯಗಳು ಕೈಗೂಡುವವು. ವ್ಯಾಪಾರ ವ್ಯವಹಾರಗಳಿಂದ ಅಧಿಕ ಲಾಭ. ಆರೋಗ್ಯದಲ್ಲಿ ಸುಧಾರಣೆ. ಅಕಾಲ ಭೋಜನದಿಂದಾಗಿ ಆಲಸ್ಯ ತಲೆದೋರಬಹುದು.

ಕುಂಭ ಕುಟುಂಬ ಸದಸ್ಯರ ವಿರೋಧದ ನಡುವೆ ಕೆಲಸಗಳನ್ನು ನಿರ್ವಹಿಸಬೇಕಾದೀತು. ಅನವಶ್ಯಕ ಖರ್ಚು ಸಂಭವಿಸಿ ಮಾನಸಿಕ ಕ್ಲೇಶ ಉಂಟಾಗಬಹುದು. ಆಪ್ತರ ಸಲಹೆ ಮಧ್ಯಪ್ರವೇಶದಿಂದಾಗಿ ಸಮಾಧಾನ.

ಮೀನ ವಿಪರೀತ ಕೆಲಸಗಳಿಂದಾಗಿ ಒತ್ತಡ ಉಂಟಾಗಿ ಗೊಂದಲ ಉಂಟಾಗುವ ಸಾಧ್ಯತೆ. ಕೆಲಸ–ಕಾರ್ಯಗಳಲ್ಲಿ ತಪ್ಪಾಗುವ ಸಾಧ್ಯತೆ. ಆರೋಗ್ಯದಲ್ಲಿ ಕೊಂಚ ವ್ಯತ್ಯಯ. ಹಿರಿಯರ ಸಕಾಲಿಕ ನೆರವಿನ ಭರವಸೆಯಿಂದಾಗಿ ತೃಪ್ತಿ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *