ಕೆಟ್ಟ ದೃಷ್ಟಿ ನಿವಾರಣೆಗೆ ಮನೆಯಲ್ಲಿಯೇ ಯಾವ ರೀತಿಯ ಸುಲಭ ಪರಿಹಾರವನ್ನು ಮಾಡಿಕೊಳ್ಳಬಹುದು ಗೊತ್ತೇ ನಿಮಗೆ ?

ಜ್ಯೋತಿಷ್ಯ

ಒಂದು ವೇಳೆ ಮನೆಯಲ್ಲಿ ಹಣಕಾಸು ಕೈಯಲ್ಲಿ ನಿಲ್ಲುತ್ತಿಲ್ಲ, ಮನೆಯಲ್ಲಿರುವ ಸದಸ್ಯರಿಗೆ ಒಬ್ಬರಾದ ಮೇಲೆ ಒಬ್ಬರಿಗೆ ಆರೋಗ್ಯದಲ್ಲಿ ಏರುಪೇರು ಆಗುತ್ತಿದ್ದರೆ, ಮನೆಯಲ್ಲಿ ಯಾವುದಾದರೂ ಒಂದು ವಿಷಯಕ್ಕೆ ಪದೇಪದೇ ಕಿರಿಕಿರಿ ಆಗುತ್ತಿದ್ದರೆ, ಇಷ್ಟೇ ಅಲ್ಲದೆ ಅಂದುಕೊಂಡು ಮಾಡುವ ಕೆಲಸ ಯಾವುದು ಕೂಡ ಸರಿಯಾಗಿ ಆಗುತ್ತಿಲ್ಲ ಎಂದರೆ ನಿಮ್ಮ ಮನೆಯ ಮೇಲೆ ಕೆಟ್ಟ ದೃಷ್ಟಿ ಬಿದ್ದಿದೆ ಎಂಬುದನ್ನು ಅರಿತುಕೊಳ್ಳಬೇಕು. ಹಾಗಾದರೆ ಕೆಟ್ಟ ದೃಷ್ಟಿಯನ್ನು ದೂರಮಾಡಲು ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಏಕ್ಕೈಕ ಜೋತಿಷ್ಯರು,  ಪಂ.ರಾಫವ್ ದೀಕ್ಷಿತ್ 9980214908 ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908.

ಮನೆಯಲ್ಲಿ ಜಗಳ,ಕಿರಿ ಕಿರಿ, ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುವುದಿಲ್ಲ ಮತ್ತು ನೆಮ್ಮದಿ ಇರುವುದಿಲ್ಲ ಎಂದರೆ ಅತಿ ಮುಖ್ಯವಾಗಿ ಇಂತಹ ಸಮಸ್ಯೆಗಳಿಗೆ ಏನು ಮಾಡಬೇಕು ಎಂದರೆ ಹಳದಿ ಬಟ್ಟೆಯನ್ನು ತೆಗೆದುಕೊಂಡು ಅದರಲ್ಲಿ ಉಪ್ಪನ್ನು ಹಾಕಿ ತದನಂತರ ಎರಡು ಒಣಗಿದ ಮೆಣಸಿನಕಾಯಿಯನ್ನು ಹಾಕಬೇಕು ತದನಂತರ ಎರಡು ಲವಂಗವನ್ನು ಸಹ ಹಾಕಬೇಕು.

ಹಳದಿ ಬಟ್ಟೆಯ ಒಳಗೆ ಎರಡು ಮೆಣಸಿನಕಾಯಿ ಹಾಗೂ ಎರಡು ಲವಂಗವನ್ನು ಹಾಕಿದ ನಂತರ ಮನೆಯ ಮುಖ್ಯ ದ್ವಾರದ ಮೇಲೆ ಅದನ್ನು ಕಟ್ಟಬೇಕು. ಮನೆಯ ಮುಖ್ಯ ದ್ವಾರದ ಮೇಲೆ ಇದನ್ನು ಕಟ್ಟಿದ ನಂತರ, ನಿಮ್ಮ ಮನೆಯಲ್ಲಿ ಈ ಹಿಂದೆ ಇದ್ದ ಆರ್ಥಿಕ ಸಮಸ್ಯೆ, ಕೆಟ್ಟದೃಷ್ಟಿ, ಆರೋಗ್ಯ ಸಮಸ್ಯೆ, ಜಗಳ ,ಕಿರಿಕಿರಿ ಹೀಗೆ ಹಲವಾರು ಸಮಸ್ಯೆಗಳಿಗೆ ಇದು ರಾಮಬಾಣವಾಗಿ ಕೆಲಸ ಮಾಡುತ್ತದೆ. ಇಷ್ಟೇ ಅಲ್ಲದೆ ಮನೆಯಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗುತ್ತದೆ ಹಾಗೂ ಇದರಿಂದ ಮನೆಯಲ್ಲಿ ಸುಖ, ಶಾಂತಿ ಹಾಗೂ ನೆಮ್ಮದಿ ಎಂಬುದು ನೆಲೆಸುತ್ತದೆ.

ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಏಕ್ಕೈಕ ಜೋತಿಷ್ಯರು,  ಪಂ.ರಾಫವ್ ದೀಕ್ಷಿತ್ 9980214908 ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908.

Leave a Reply

Your email address will not be published. Required fields are marked *