ದೈನಂದಿನ ರಾಶಿ ಭವಿಷ್ಯ: ಸೋಮವಾರ, ಡಿಸೆಂಬರ್ 20, 2021 ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ  ಸಹಕಾರಿ ರಂಗದಲ್ಲಿರುವವರಿಗೆ ಎಲ್ಲಿಲ್ಲದ ಗೌರವಾದರ. ರಾಜಕಾರಣಿಗಳಿಗೆ ಇರುಸು ಮುರುಸು ಸಾಧ್ಯತೆ. ಸಿಹಿ ಪದಾರ್ಥಗಳ ವ್ಯಾಪಾರಸ್ಥರಿಗೆ ಉತ್ತಮ ಲಾಭ. ಮಧ್ಯಪಾನದಂತಹ ದುಶ್ಚಟದಿಂದಾಗಿ ಅವಘಡ ಸಾಧ್ಯತೆ.

ವೃಷಭ ಬೆನ್ನ ಹಿಂದಿನ ಶತ್ರುಗಳಿಂದ ಸಂಕಷ್ಟ. ತಾಯಿಯ ಆರೋಗ್ಯದ ಬಗ್ಗೆ ಗಮನವಿರಲಿ. ವೃತ್ತಿಯಲ್ಲಿನ ಸಮಸ್ಯೆಗಳಿಗೆ ಯೋಗ್ಯ ಪರಿಹಾರ. ಅಧಿಕಾರಿಗಳಿಂದ ಉತ್ತಮ ಸಹಕಾರ ದೊರಕುವುದು. ಗುರು ಆರಾಧನೆ ಸೂಕ್ತ.

ಮಿಥುನ ಪಿತ್ರಾರ್ಜಿತ ಆಸ್ತಿಯು ಲಭಿಸಲಿದೆ. ಕಲಾ ನೈಪುಣ್ಯತೆ ಮೆರೆಯಲು ಸೂಕ್ತ ವೇದಿಕೆ ದೊರಕಲಿದೆ. ಆರೋಗ್ಯದಲ್ಲಿ ಸುಧಾರಣೆ. ಲೇವಾದೇವಿ ವ್ಯವಹಾರಸ್ಥರಿಗೆ ಉತ್ತಮ ಲಾಭ. ವಾಹನ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ.

ಕಟಕ ಬಂಧುವರ್ಗದವರಿಂದ ಆರ್ಥಿಕ ಅನುಕೂಲತೆ. ಅಮೂಲ್ಯ ವಸ್ತುಗಳನ್ನು ಖರೀದಿಸುವ ಸಾಧ್ಯತೆ. ದಾಂಪತ್ಯ ಸಮಸ್ಯೆಗಳಿಂದ ಮುಕ್ತಿ ದೊರೆತು ಹರ್ಷಪೂರ್ಣ ಜೀವನಕ್ಕೆ ನಾಂದಿಯಾಗಲಿದೆ. ದೇವಾಲಯ ದರ್ಶನಯೋಗ.Dw

ಸಿಂಹ ವಿದೇಶದಲ್ಲಿರುವ ಮಕ್ಕಳನ್ನು ಸಂದರ್ಶಿಸುವ ಸಾಧ್ಯತೆ. ಮಹಿಳೆಯರ ಇಷ್ಟಾರ್ಥಗಳು ನೆರವೇರುವವು. ನೆರೆಹೊರೆಯವರಿಂದ ಸ್ವಲ್ಪಮಟ್ಟಿನ ಕಿರಿಕಿರಿ ಉಂಟಾಗುವ ಸಾಧ್ಯತೆ ಕಂಡುಬರುವುದು. ಬಂಧುಗಳ ಆಗಮನ ಸಾಧ್ಯತೆ.

ಕನ್ಯಾ ಮನೆಯಲ್ಲಿ ಶುಭ ಸಮಾರಂಭಗಳು ನಿಶ್ಚಯವಾಗುವ ಸಾಧ್ಯತೆ. ಗುರುದೇವತಾ ದರ್ಶನ ಭಾಗ್ಯ. ದಾಯಾದಿಗಳೊಂದಿಗೆ ವೈಮನಸ್ಸು. ನ್ಯಾಯಾಲಯದ ತೀರ್ಪು ವಿಳಂಬವಾಗಬಹುದು. ಮನೆಯಲ್ಲಿ ನೆಮ್ಮದಿ.

ತುಲಾ ಮನೆಯವರೊಂದಿಗೆ ಪ್ರಯಾಣ ಸಾಧ್ಯತೆ. ಆಹಾರ ವ್ಯವಹಾರಗಳ ಬಗ್ಗೆ ಜಾಗ್ರತೆ ವಹಿಸಿ. ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆಯನ್ನು ಕಾಣುವಿರಿ. ಸ್ವಯಂ ಉದ್ಯೋಗಗಳಲ್ಲಿ ತೊಡಗಿದವರಿಗೆ ಯಶಸ್ಸು.

ವೃಶ್ಚಿಕ ವ್ಯಾಪಾರದಲ್ಲಿ ಸ್ವಲ್ಪಮಟ್ಟಿನ ಏರುಪೇರು ಸಾಧ್ಯತೆ. ಮೇಲಧಿಕಾರಿಗಳಿಂದ ಪ್ರಶಂಸೆ. ಆರ್ಥಿಕ ಸಮಸ್ಯೆಗಳು ಪರಿಹಾರವಾಗುವವು. ಮಹಿಳೆಯರಿಗೆ ಸಾಮಾಜಿಕ ಗೌರವಾದರಗಳು ದೊರಕಲಿದೆ. ರಾಜಕೀಯ ವ್ಯಕ್ತಿಗಳಿಗೆ ಹಿನ್ನಡೆ.

ಧನು ವಿವಾಹಾಕಾಂಕ್ಷಿಗಳಿಗೆ ಸೂಕ್ತ ಸಂಬಂಧಗಳು ಕೂಡಿಬರುವ ಸಾಧ್ಯತೆ. ಆತ್ಮೀಯರೊಂದಿಗೆ ಸಮಾಲೋಚಿಸುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಸಾಧ್ಯತೆ. ಹೊಸ ಉದ್ಯಮಕ್ಕೆ ಚಾಲನೆ ನೀಡಲು ಸೂಕ್ತ ದಿನ.

ಮಕರ ಗೆಳಯರ ಕೆಲಸಗಳಲ್ಲಿ ಸಹಕರಿಸುವ ಸಾಧ್ಯತೆ. ಮಾತುಕತೆಗಳಿಂದಾಗಿ ಗೌರವ ಪ್ರಾಪ್ತಿ. ಹಿರಿಯರ ಸಲಹೆಯನ್ನು ಕಡೆಗಣಿಸದಿರಿ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ. ವಿದ್ಯಾರ್ಥಿಗಳಿಗೆ ವ್ಯಾಸಂಗದಲ್ಲಿ ಉತ್ತಮ ಪ್ರಗತಿ.

ಕುಂಭ ಮನೆಯಲ್ಲಿನ ಸಮಸ್ಯೆಗಳು ಉತ್ತಮ ರೀತಿಯಲ್ಲಿ ಪರಿಹಾರ ಕಂಡು ಸಂತಸ. ವಿದ್ವಾಂಸರಿಗೆ ಗೌರವಾದರಗಳು ಪ್ರಾಪ್ತವಾಗುವವು. ಮಹಿಳಾ ಉದ್ಯೋಗಸ್ಥರಿಗೆ ಮತ್ತು ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ ಕಂಡುಬರುವುದು.

ಮೀನ ನೂತನ ಗೃಹ ನಿರ್ಮಾಣ ಸಾಧ್ಯತೆ. ಹೊಸ ವಸ್ತು, ಆಸ್ತಿಗಳ ಖರೀದಿ ಸಾಧ್ಯತೆ. ಮಕ್ಕಳ ಆರೋಗ್ಯದ ಬಗ್ಗೆ ಗಮನವಹಿಸಿ. ವಿದ್ಯಾರ್ಥಿಗಳಲ್ಲಿ ಅತಿಯಾದ ದಣಿವು ಕಾಣಿಸಿಕೊಳ್ಳುವುದು. ವೃತ್ತಿ ಸಂಬಂಧ ಪ್ರಯಾಣ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *