ಶತ್ರುವಿನ ಕಾಟ ತಾಳಲು ಸಾಧ್ಯವಾಗುತ್ತಿಲ್ಲ ಎಂದರೆ ಈ ಬೀಜ ಮಂತ್ರವನ್ನು ಪಠಣೆ ಮಾಡಿ.

ಜ್ಯೋತಿಷ್ಯ

ಈಗಿನ ಸಮಾಜದಲ್ಲಿ ಹಾಗೂ ಈಗಿನ ಪರಿಸ್ಥಿತಿಯಲ್ಲಿ ಶತ್ರುಗಳು ಪ್ರತಿಯೊಬ್ಬರಿಗೂ ಇದ್ದೇ ಇರುತ್ತಾರೆ, ನಮ್ಮ ಎದುರು ಚೆನ್ನಾಗಿದ್ದು, ಬೆನ್ನ ಹಿಂದೆ ಚಾಕು ಹಾಕುವವರು ಇರುತ್ತಾರೆ, ಶತ್ರುಗಳು ಮನೆಯಲ್ಲಾಗಲಿ, ಕೆಲಸ ಮಾಡುವ ಜಾಗದಲ್ಲಿ ಆಗಲಿ ಅಥವಾ ನಿಮ್ಮ ಮನೆ ಅಕ್ಕಪಕ್ಕದಲ್ಲಿ ಇರಲಿ, ಅವರಿಂದ ನಿಮಗೆ ಜೀವನವನ್ನು ಆರಾಮಾಗಿ ನಡೆಸಲು ಸಾಧ್ಯವಾಗುತ್ತಿಲ್ಲ ಎಂದರೆ ಸರಳವಾದ ಈ ಬೀಜ ಮಂತ್ರ ದಿಂದ ನಿಮಗಿರುವ ಶತ್ರುವನ್ನು ಉಚ್ಚಾಟನೆ ಮಾಡಬಹುದು.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಒಂದು ವೇಳೆ ಶತ್ರುಗಳು ಎಷ್ಟೇ ಬಲಿಷ್ಠವಾಗಿದ್ದರೂ ಅಥವಾ ಎಷ್ಟೇ ಪ್ರಬಾವಶಾಲಿಯಾಗಿದ್ದರೂ ಅವರನ್ನು ನಿಮ್ಮ ಜೀವನದಿಂದ ಉಚ್ಚಾಟನೆ ಮಾಡಬಹುದು. ಶತ್ರುವನ್ನು ನಿಮ್ಮ ಜೀವನದಿಂದ ಉಚ್ಚಾಟನೆ ಮಾಡಬೇಕೆಂದರೆ ಮೊದಲಿಗೆ ಮುಂಜಾನೆ ಬ್ರಾಹ್ಮಿ ಮುಹೂರ್ತದಲ್ಲಿ ಅಂದರೆ 4 ಗಂಟೆಯಿಂದ 5 ಗಂಟೆಯ ಸಮಯದಲ್ಲಿ ಎದ್ದು ಸ್ನಾನವನ್ನು ಮಾಡಿ 10 ನಿಮಿಷಗಳ ಕಾಲ ಪ್ರಾಣಾಯಾಮವನ್ನು ಮಾಡಬೇಕು.

ಯಾವ ಕಾರಣಕ್ಕಾಗಿ ಪ್ರಾಣಾಯಾಮ ಮಾಡಬೇಕೆಂದರೆ ನಿಮ್ಮ ಮನಸ್ಸು ಪರಿಶುದ್ಧವಾಗಿ ಇರಲು ಹಾಗೂ ಹತೋಟಿಗೆ ಬರಲು ಪ್ರಾಣಾಯಾಮವನ್ನು ಮಾಡಬೇಕು. 10 ನಿಮಿಷಗಳ ಕಾಲ ಪ್ರಾಣಾಯಾಮವನ್ನು ಮಾಡಿದ ನಂತರ ನಿಮಗೆ ಯಾವ ವ್ಯಕ್ತಿಗಳಿಂದ ತೊಂದರೆಯಾಗುತ್ತಿದೆಯೋ ಆ ವ್ಯಕ್ತಿಗಳ ಅಥವಾ ಶತ್ರುವಿನ ಹೆಸರನ್ನು ಮನಸ್ಸಿನಲ್ಲಿ ಸ್ಮರಿಸಿಕೊಂಡು ಈ ಬೀಜ ಮಂತ್ರವನ್ನು ಜಪ ಮಾಡಬೇಕು.

ಕ್ರೀಂ ರೀಂ

ಈ ಮೇಲಿನ ಬೀಜ ಮಂತ್ರವನ್ನು 108 ಬಾರಿ ಪಠಣೆ ಮಾಡಿದ ನಂತರ ನಿಮ್ಮ ಇತ್ಯಾದಿ ಕೆಲಸಕಾರ್ಯಗಳಿಗೆ ಹೋಗಬಹುದು. ಈ ಬೀಜ ಮಂತ್ರವನ್ನು ಪಠಣೆ ಮಾಡುವುದರಿಂದ ನಿಮ್ಮ ಜೀವನದಿಂದ ನಿಮ್ಮ ಶತ್ರುವು ದೂರವಾಗುವುದಲ್ಲದೇ ಎಂದಿಗೂ ನಿಮ್ಮ ಹತ್ತಿರ ಸುಳಿಯುವುದಿಲ್ಲ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *