ದೈನಂದಿನ ರಾಶಿ ಭವಿಷ್ಯ: ಮಂಗಳವಾರ, ಡಿಸೆಂಬರ್ 21, 2021ತಾಯಿ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಪಡೆಯುತ್ತ.ಯ

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ ಆಶೋತ್ತರಗಳು ಈಡೇರಿ ನೆಮ್ಮದಿ. ಮಕ್ಕಳಿಂದ ಮನೆಯಲ್ಲಿ ಸಂತೋಷದ ವಾತಾವರಣ. ಸೋಗಲಾಡಿ ಗೆಳೆಯರಿಂದಾಗಿ ವೃಥಾ ಖರ್ಚು. ಚರ್ಮ ಸಂಬಂಧಿ ವ್ಯಾಧಿಗಳಿಗೆ ತುತ್ತಾಗುವ ಸಾಧ್ಯತೆ.

ವೃಷಭ ಹದಿಹರೆಯದವರ ಸ್ವೇಚ್ಛಾವೃತ್ತಿಯಿಂದಾಗಿ ಅವಘಡ ಸಾಧ್ಯತೆ. ಹಿರಿಯರ ಸಲಹೆಗಳನ್ನು ಗೌರವಿಸಿ. ಉದ್ಯೋಗ ನಿಮಿತ್ತ ದೂರದ ಪ್ರಯಾಣ ಸಾಧ್ಯತೆ. ವಿವಾಹಾಕಾಂಕ್ಷಿಗಳಿಗೆ ಉತ್ತಮ ಸಂಬಂಧ ಕೂಡಿಬರಲಿದೆ.

ಮಿಥುನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ಲಭ್ಯವಾಗಲಿದೆ. ತಗಾದೆಗಳಿಂದ ಮುಕ್ತಿ, ಬಂಧುಗಳೊಂದಿಗೆ ಸಂತೋಷ ಕೂಟ. ಗೃಹನಿರ್ಮಾಣ ಕಾರ್ಯಗಳಲ್ಲಿ ವಿಳಂಬ ಸಾಧ್ಯತೆ. ಆರೋಗ್ಯದ ಬಗ್ಗೆ ನಿಗಾ ವಹಿಸಿ.

ಕಟಕ ಕೆಲಸ ಕಾರ್ಯಗಳಲ್ಲಿ ಇತರರೊಂದಿಗೆ ಹೊಂದಾಣಿಕೆ ಅಗತ್ಯ. ವಾಹನ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ ದೊರಕಲಿದೆ. ಮೋಜು ಮಸ್ತಿಗಾಗಿ ಖರ್ಚು ನಿಯಂತ್ರಣದಲ್ಲಿಡಿ.

ಸಿಂಹ ಅತಿಯಾದ ಸಂಶಯದಿಂದಾಗಿ ಎಡವಟ್ಟುಗಳು ಸಂಭವಿಸಬಹುದು. ಸಾಮಾಜಿಕ ಕೆಲಸ–ಕಾರ್ಯಗಳಲ್ಲಿ ಮುಜುಗರ ಸಾಧ್ಯತೆ. ರಾಸಾಯನಿಕ ವಸ್ತುಗಳಿಂದ ದೂರವಿರಿ.Dw

ಕನ್ಯಾ ಕುಟುಂಬ ಸದಸ್ಯರೊಂದಿಗೆ ಧಾರ್ಮಿಕ ಕ್ಷೇತ್ರದರ್ಶನ ಸಾಧ್ಯತೆ. ಹೊಸ ಯೋಜನೆಗಳನ್ನು ರೂಪಿಸಲು ಸಕಾಲ. ರಾಜಕೀಯ ಕ್ಷೇತ್ರದಲ್ಲಿ ಯಶಸ್ಸನ್ನು ಕಾಣುವಿರಿ. ಮಿತ್ರ ವರ್ಗದವರಿಂದ ವಿಶೇಷ ಅನುಕೂಲತೆಗಳು ಒದಗಿ ಬರಲಿವೆ.

ತುಲಾ ಆರ್ಥಿಕ ವ್ಯವಹಾರದಲ್ಲಿ ತಾಳ್ಮೆ ವಹಿಸಿ. ಮಹಿಳೆಯರಿಗೆ ಕಲಾ ಪ್ರೌಢಿಮೆ ಮೆರೆಯಲು ಉತ್ತಮ ಅವಕಾಶ. ವಿದ್ಯಾರ್ಥಿಗಳಿಗೆ ಶ್ರಮದಾಯಕ ಕೆಲಸ. ನಿರೀಕ್ಷಿತ ವಲಯಗಳಿಂದ ಧನಾಗಮ. ಆರೋಗ್ಯದಲ್ಲಿ ವ್ಯತ್ಯಯ.

ವೃಶ್ಚಿಕ ಅಲಂಕಾರಿಕ ವಸ್ತುಗಳನ್ನು ಕೊಂಡುಕೊಳ್ಳುವಿರಿ. ಅಧಿಕಾರಿಗಳಿಂದ ಪ್ರಶಂಸೆ. ಅನಾವಶ್ಯಕವಾಗಿ ಉದ್ವೇಗಕ್ಕೊಳಗಾಗುವ ಸಾಧ್ಯತೆ. ಉದ್ಯೋಗದಲ್ಲಿ ಬಡ್ತಿ ವಾ ಉನ್ನತಿಯನ್ನು ಕಾಣುವಿರಿ. ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವುದು.

ಧನು ವೈಯಕ್ತಿಕ ವಿಚಾರಗಳನ್ನು ಬಹಿರಂಗಗೊಳಿಸಬೇಡಿ. ವ್ಯವಹಾರಗಳಲ್ಲಿ ಸಹೋದರರಿಂದ ಹೆಚ್ಚಿನ ಪ್ರೋತ್ಸಾಹ. ನೇತ್ರ ಸಂಬಂಧಿ ವಿಚಾರಗಳ ಬಗ್ಗೆ ಅತ್ಯಂತ ಜಾಗರೂಕತೆ ಅವಶ್ಯ. ವಿದೇಶ ಪ್ರಯಾಣ ಯೋಗ ಕಂಡುಬರುವುದು.

ಮಕರ ಕೃಷಿ ಸಂಬಂಧಿತ ಉದ್ಯೋಗದಿಂದಾಗಿ ಧನಾಗಮನ. ಮಕ್ಕಳಿಂದ ನೆಮ್ಮದಿ. ದಾಂಪತ್ಯದಲ್ಲಿ ಸುಖ. ಸಾಮಾಜಿಕ ಕಾರ್ಯಗಳಿಂದಾಗಿ ಮನ್ನಣೆ. ಋಣ ಪರಿಹಾರದಿಂದಾಗಿ ನಿರಾಳತೆ. ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ.

ಕುಂಭ ದೈನಂದಿನ ಕಾರ್ಯಗಳಲ್ಲಿ ಉತ್ಸಾಹ. ಮಹಿಳೆಯರ ಇಷ್ಟಾರ್ಥ ಸಿದ್ಧಿ. ಬಂಧುಗಳ ಆಗಮನದಿಂದಾಗಿ ಸಂತಸ ಮೂಡಲಿದೆ. ಮಕ್ಕಳಿಂದ ಸಂತೋಷದ ಸುದ್ದಿ. ಮನರಂಜನೆಗಾಗಿ ಖರ್ಚು ಮಾಡಬೇಕಾದೀತು.

ಮೀನ ಬೇರೆಯವರ ಸಹಕಾರದಿಂದಾಗಿ ಪ್ರಯತ್ನಿಸಿದ ಕಾರ್ಯಗಳಲ್ಲಿ ಸಫಲತೆ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ಯೋಗ್ಯ ರೀತಿಯಲ್ಲಿ ಪರಿಹರಿಸಿಕೊಳ್ಳುವಿರಿ. ಬೇರೆಯವರಿಗೆ ಸಹಾಯ ಮಾಡುವುದರಿಂದ ಮಾನಸಿಕ ನೆಮ್ಮದಿ. ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *