ಸಂಜೆ ಸಮಯದಲ್ಲಿ ಯಾವ ಎರಡು ತಪ್ಪುಗಳನ್ನು ಮಾಡಬಾರದು ಗೊತ್ತೇ ನಿಮಗೆ ?

ಜ್ಯೋತಿಷ್ಯ

ಪ್ರತಿಯೊಬ್ಬರಿಗೂ ಲಕ್ಷ್ಮೀದೇವಿಯನ್ನು ಒಲಿಸಿಕೊಳ್ಳಬೇಕು ಹಾಗೂ ಒಲಿಸಿಕೊಂಡು ಶ್ರೀಮಂತರಾಗಬೇಕು ಎಂಬ ಆಸೆಯನ್ನು ಹೊಂದಿರುತ್ತಾರೆ. ಮನಸ್ಸಿನಲ್ಲಿ ಈ ರೀತಿಯಾಗಿ ಅಂದುಕೊಂಡರೆ ಲಕ್ಷ್ಮೀದೇವಿಯು ಒಲಿಯುವುದಿಲ್ಲ, ಆದ್ದರಿಂದ ಲಕ್ಷ್ಮಿ ದೇವಿಗೆ ಇಷ್ಟವಾಗುವಂತಹ ಕೆಲಸಗಳನ್ನು ಮಾಡುವುದರಿಂದ ದೇವಿ ಲಕ್ಷ್ಮಿ ಒಲಿಯುತ್ತಾರೆ. ಲಕ್ಷ್ಮೀದೇವಿ ಒಳಿಯಬೇಕೆಂದರೆ ಯಾವ ಕೆಲಸವನ್ನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

ಹಿಂದೂ ಧರ್ಮದಲ್ಲಿ ಸೂರ್ಯ ಉದಯಿಸುವ ಸಮಯ ಹಾಗೂ ಸೂರ್ಯ ಮುಳುಗುವ ಸಮಯವನ್ನು ವಿಶೇಷವಾಗಿ ಪರಿಗಣಿಸಲಾಗುತ್ತದೆ. ಈ ಕಾಲದಲ್ಲಿ ಅಥವಾ ಸಮಯದಲ್ಲಿ ಶುಭಕಾರ್ಯಗಳನ್ನು ನೆರವೇರಿಸುವುದು ಉತ್ತಮವಾಗಿರುತ್ತದೆ. ಅದರಲ್ಲೂ ಸಂಜೇ ವೇಳೆಯಲ್ಲಿ ಲಕ್ಷ್ಮೀದೇವಿಗೆ ಇಷ್ಟವಾಗದಂತಹ ಯಾವುದೇ ಕೆಲಸಗಳನ್ನು ಮಾಡಬಾರದು.
ಮೊದಲನೆಯದಾಗಿ 6 ಗಂಟೆ ಸಮಯದಲ್ಲಿ ಯಾವುದೇ ಕಾರಣಕ್ಕೂ ನಿದ್ರೆಯನ್ನು ಮಾಡಬಾರದು, ಒಂದು ವೇಳೆ ಈ ಸಮಯದಲ್ಲಿ ನಿದ್ದೆ ಮಾಡಿದರೆ ಲಕ್ಷ್ಮೀದೇವಿಯ ಕೋಪಕ್ಕೆ ಗುರಿಯಾಗಬೇಕಾಗುತ್ತದೆ.

ಎರಡನೆಯದಾಗಿ ಸಂಜೆ ಸಮಯದಲ್ಲಿ ಲಕ್ಷ್ಮೀದೇವಿಯು ಮನೆಗೆ ಪ್ರವೇಶ ಮಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ಸಂಜೆ ಸಮಯದಲ್ಲಿ ಯಾವುದೇ ಕಾರಣಕ್ಕೂ ಕಸವನ್ನು ಗುಡಿಸಬಾರದು. ಒಂದು ವೇಳೆ ಸಾಯಂಕಾಲದ ಸಮಯದಲ್ಲಿ ಕಸಪೊರಕೆಯಿಂದ ಕಸ ಗುಡಿಸಿದರೆ ಲಕ್ಷ್ಮೀದೇವಿಯ ಕೋಪಕ್ಕೆ ಗುರಿಯಾಗಬೇಕಾಗುತ್ತದೆ.

ತುಳಸಿ ಸಸ್ಯವನ್ನು ಲಕ್ಷ್ಮೀದೇವಿಯ ಸ್ವರೂಪ ಎಂದು ಕರೆಯಲಾಗುತ್ತದೆ. ಆದ್ದರಿಂದ ತಾಯಿ ಲಕ್ಷ್ಮಿಯ ಸ್ವರೂಪವಾದ ತುಳಸಿ ಗಿಡವನ್ನು ಸಾಯಂಕಾಲದ ಸಮಯದಲ್ಲಿ ಮುಟ್ಟಬಾರದು. ಮುಂಜಾನೆ ಸ್ನಾನವನ್ನು ಮಾಡಿದ ನಂತರ ತುಳಸಿ ಸಸ್ಯಕ್ಕೆ ಪೂಜೆಮಾಡಿ ನಮಸ್ಕರಿಸಬೇಕು ಹಾಗೂ ಅದೇ ರೀತಿ ಸಾಯಂಕಾಲದ ಸಮಯದಲ್ಲಿ ತುಪ್ಪದ ದೀಪವನ್ನು ತುಳಸಿ ಸಸ್ಯದ ಮುಂದೆ ಹಚ್ಚಬೇಕು.

ಇನ್ನು ಸಾಯಂಕಾಲದ ಸಮಯದಲ್ಲಿ ಸ್ನಾನವನ್ನು ಮಾಡದೆ ಯಾವುದೇ ಕಾರಣಕ್ಕೂ ದೇವರ ಕೋಣೆಯನ್ನು ಪ್ರವೇಶ ಮಾಡಬಾರದು. ಮುಂಜಾನೆಯಿಂದ ಸಾಯಂಕಾಲದವರೆಗೂ ಹಲವಾರು ಕೆಲಸಗಳಲ್ಲಿ ನಿರತರಾಗಿರುವುದರಿಂದ ದೇಹವು ಮೈಲಿಗೆಯಾಗಿರುತ್ತದೆ, ಆದ್ದರಿಂದ ಸಾಯಂಕಾಲ ಸ್ನಾನವನ್ನು ಮಾಡಿದನಂತರ ದೇವರ ಕೋಣೆಗೆ ಪ್ರವೇಶ ಮಾಡಬೇಕು.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

Leave a Reply

Your email address will not be published. Required fields are marked *